ನವರಾತ್ರಿ, ಶಿವಮೊಗ್ಗ ಜಿಲ್ಲೆಯ ಯಾವೆಲ್ಲ ದೇಗುಲದಲ್ಲಿ ಹೇಗಿರುತ್ತೆ ಆಚರಣೆ?

161020 Hombuja Temple Hosanagara 1

ಶಿವಮೊಗ್ಗ ಲೈವ್.ಕಾಂ | SHIMOGA NEWS | 16 ಅಕ್ಟೋಬರ್ 2020 ಕೋವಿಡ್ ಹಿನ್ನೆಲೆ, ಶಿವಮೊಗ್ಗ ಜಿಲ್ಲೆಯ ವಿವಿಧ ದೇಗುಲಗಳಲ್ಲಿ ಈ ಬಾರಿ ನವರಾತ್ರಿಯನ್ನು ಸರಳವಾಗಿ ಆಚರಿಸಲು ನಿರ್ಧರಿಸಲಾಗಿದೆ. ಯಾವೆಲ್ಲ ದೇಗುಲದಲ್ಲಿ ಹೇಗಿರುತ್ತೆ ಆಚರಣೆ? ಹೊಂಬುಜ ಪದ್ಮಾವತಿ ಜಿಲ್ಲೆಯ ರಿಪ್ಪನ್‌ಪೇಟೆ ಹೋಬಳಿಯಲ್ಲಿ ಹುಂಚ ಪದ್ಮಾವತಿ ದೇವಾಲಯದಲ್ಲಿ ಈ ಬಾರಿ ಸರಳ ನವರಾತ್ರಿ ಉತ್ಸವ ನಡೆಯಲಿದ್ದು ಯಾವುದೇ ಆಹ್ವಾನ ಪತ್ರಿಕೆ ಮುದ್ರಿಸಿಲ್ಲ. ಆಹ್ವಾನ ನೀಡಿಲ್ಲ. ಬರುವ ಭಕ್ತರ ಆಧಾರದ ಮೇಲೆ ಪ್ರಸಾದದ ವ್ಯವಸ್ಥೆ ಕಲ್ಪಿಸಲು ದೇವಸ್ಥಾನ ಮಂಡಳಿ ನಿರ್ಧರಿಸಿದೆ. … Read more