ಸಿಗಂದೂರು ರಸ್ತೆಯಲ್ಲಿ ಟಿಟಿ ಪಲ್ಟಿ, ಬೆಂಗಳೂರಿನ ಮಹಿಳೆಯರಿಗೆ ಗಾಯ, ಆಸ್ಪತ್ರೆಗೆ MLA ದೌಡು
ಸಾಗರ: ಚಾಲಕನ ನಿಯಂತ್ರಣ ತಪ್ಪಿ ಟೆಂಪೊ ಟ್ರಾವಲರ್ ವಾಹನ ಪಲ್ಟಿಯಾಗಿ ಸಿಗಂದೂರು (Sigandur) ದೇವಸ್ಥಾನಕ್ಕೆ ತೆರಳುತ್ತಿದ್ದ ಮಹಿಳೆಯರು ಗಾಯಗೊಂಡಿದ್ದಾರೆ. ಸಾಗರ ತಾಲೂಕು ಕೂರನಕೊಪ್ಪ ಸಮೀಪ ಇಂದು ಬೆಳಗ್ಗೆ ಅಪಘಾತವಾಗಿದೆ. ಬೆಂಗಳೂರಿನಿಂದ ಆಗಮಿಸಿದ್ದ 12 ಮಹಿಳೆಯರು ಟಿಟಿ ವಾಹನದಲ್ಲಿ ಸಿಗಂದೂರು ದೇವಿ ದರ್ಶನಕ್ಕೆ ತೆರಳುತ್ತಿದ್ದರು. ಕೂರನಕೊಪ್ಪ ಬಳಿ ಚಾಲಕನ ನಿಯಂತ್ರಣ ತಪ್ಪಿದ ಟಿಟಿ ವಾಹನ ರಸ್ತೆ ಬದಿಗೆ ಪಲ್ಟಿಯಾಗಿದೆ. ಗಾಯಾಳುಗಳನ್ನು ಕೂಡಲೆ ಸಾಗರದ ಉಪ ವಿಭಾಗೀಯ ಆಸ್ಪತ್ರೆಗೆ ಕರೆದೊಯ್ಯಲಾಯಿತು. ಇನ್ನು, ಹೆಚ್ಚಿನ ಚಿಕಿತ್ಸೆ ಅಗತ್ಯವಿದ್ದರಿಂದ ಮೂವರು ಮಹಿಳೆಯರನ್ನು ಶಿವಮೊಗ್ಗದ … Read more