ತೀರ್ಥಹಳ್ಳಿಯಲ್ಲಿ ವೈಭವದ ತೆಪ್ಪೋತ್ಸವ, ಕಣ್ತುಂಬಿಕೊಂಡರು ಸಾವಿರ ಸಾವಿರ ಜನ
SHIVAMOGGA LIVE NEWS, 2 JANUARY 2025 ತೀರ್ಥಹಳ್ಳಿ : ತುಂಗಾ ನದಿ ದಂಡೆ ಮೇಲೆ ಎಳ್ಳಮವಾಸ್ಯೆಯ ತೆಪ್ಪೋತ್ಸವ (Teppotsava) ವಿಜೃಂಭಣೆಯಿಂದ ನೆರವೇರಿತು. ತೆಪ್ಪೋತ್ಸವ ಸಂದರ್ಭ ಬಾನಂಗಳದಲ್ಲಿ ಸಿಡಿಮದ್ದುಗಳ ಆಕರ್ಷಕ ಚಿತ್ತಾರ ಜನರ ಕಣ್ಮನ ಸೆಳೆಯಿತು. ತುಂಗಾ ನದಿಯಲ್ಲಿ ಶ್ರೀರಾಮೇಶ್ವರ ದೇವರ ಉತ್ಸವಮೂರ್ತಿಯ ಆಕರ್ಷಕ ತೆಪ್ಪೋತ್ಸವ ನಡೆಯಿತು. ದೇವರ ತೆಪ್ಪವನ್ನು ವಿಭಿನ್ನವಾಗಿ ಅಲಂಕರಿಸಲಾಗಿತ್ತು. ತೆಪ್ಪೋತ್ಸವ ಆರಂಭಾಗುತ್ತಿದ್ದಂತೆ ಜನರು ಭಕ್ತಿಯಿಂದ ದೇವರಿಗೆ ನಮಿಸಿದರು. ಎಲ್ಲೆಲ್ಲೂ ಜನವೋ ಜನ ಶ್ರೀರಾಮೇಶ್ವರ ದೇವರ ಜಾತ್ರೆಯ ಪ್ರಮುಖ ಆಕರ್ಷಣೆ ತೆಪ್ಪೋತ್ಸವ ಮತ್ತು ಸಿಡಿಮದ್ದು … Read more