ಜಗಮಗ ಮಿಂಚುವ ಶಿವಮೊಗ್ಗ ವಿಮಾನ ನಿಲ್ದಾಣದ ಟರ್ಮಿನಲ್‌ ಒಳಗೆ ಎಲ್ಲವು ಹೈಟೆಕ್‌, ಏನೇನೆಲ್ಲ ಇದೆ?

300823 All About Shimoga Airport Terminal

SHIVAMOGGA LIVE NEWS | 30 AUGUST 2023 SHIMOGA : ಸೋಗಾನೆಯಲ್ಲಿ ನಿರ್ಮಾಣವಾಗಿರುವ ಶಿವಮೊಗ್ಗ ವಿಮಾನ ನಿಲ್ದಾಣದಿಂದ (Terminal) ವಿಮಾನಯಾನ ಸೇವೆ ಆರಂಭಕ್ಕೆ ಕ್ಷಣಗಣನೆ ಶುರುವಾಗಿದೆ. ಆ.31ರ ಬೆಳಗ್ಗೆ ಮೊದಲ ವಿಮಾನ ಸೋಗಾನೆಯ ರನ್‌ ವೇ ಮೇಲೆ ಇಳಿಯಲಿದೆ. ಇದಕ್ಕಾಗಿ ಸಿದ್ಧತೆಗಳು ಪೂರ್ಣಗೊಂಡಿವೆ. ಈ ಮಧ್ಯೆ ವಿಮಾನ ನಿಲ್ದಾಣದ ಟರ್ಮಿನಲ್‌ (Terminal) ಸಂಪೂರ್ಣ ಸಜ್ಜಾಗಿದೆ. ಟರ್ಮಿನಲ್‌ ಒಳಾಂಗಣ ಹೇಗಿದೆ? ಏನೇನೆಲ್ಲ ಸಿದ್ಧತೆಗಳಾಗಿವೆ ಇಲ್ಲಿದೆ ಫೋಟೊ ಸಹಿತ ಮಾಹಿತಿ. ಇದನ್ನೂ ಓದಿ- ಶಿವಮೊಗ್ಗಕ್ಕೆ ವಿಮಾನ, ಮೊದಲ ದಿನ ಯಾರೆಲ್ಲ ಪ್ರಯಾಣಿಸಲಿದ್ದಾರೆ? … Read more

ಶಿವಮೊಗ್ಗ ವಿಮಾನ ನಿಲ್ದಾಣ ಲೋಕಾರ್ಪಣೆ, ಟರ್ಮಿನಲ್ ನಲ್ಲಿ ಪ್ರಧಾನಿ ಮೋದಿ ಸಂಚಾರ

PM-Narendra-Modi-In-Shimoga-Airport-Terminal

SHIVAMOGGA LIVE NEWS | 27 FEBRURARY 2023 SHIMOGA : ಸೋಗಾನೆಯಲ್ಲಿ ನಿರ್ಮಾಣವಾಗಿರುವ ವಿಮಾನ ನಿಲ್ದಾಣವನ್ನು (Shivamogga Airport) ಪ್ರಧಾನಿ ನರೇಂದ್ರ ಮೋದಿ  (Narendra Modi) ಅವರು ಲೋಕಾರ್ಪಣೆ ಮಾಡಿದರು. ದೆಹಲಿಯಿಂದ ವಿಶೇಷ ವಿಮಾನದಲ್ಲಿ ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ಆಗಮಿಸಿ, ಉದ್ಘಾಟನೆ ನೆರವೇರಿಸಿದರು. ಟರ್ಮಿನಲ್ ನಲ್ಲಿ ಪ್ರಧಾನಿ ಸಂಚಾರ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ, ಸಚಿವ ಸೋಮಣ್ಣ ಅವರೊಂದಿಗೆ ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು … Read more

ಶಿವಮೊಗ್ಗ ವಿಮಾನ ನಿಲ್ದಾಣದ ಹೈಟೆಕ್ ಟರ್ಮಿನಲ್, ಒಳಗೆ ಹೇಗಿದೆ? ಏನೇನು ಸೌಲಭ್ಯವಿದೆ? ಇಲ್ಲಿದೆ ಕಂಪ್ಲೀಟ್ ಮಾಹಿತಿ

Shimoga-Airport-Terminal-Building-Sogane

SHIVAMOGGA LIVE NEWS | 20 FEBRURARY 2023 SHIMOGA : ಸೋಗಾನೆ ವಿಮಾನ ನಿಲ್ದಾಣ (Airport) ಉದ್ಘಾಟನೆಗೆ ಸಜ್ಜಾಗಿದೆ. ಫೆ.27ರಂದು ಪ್ರಧಾನಿ ನರೇಂದ್ರ ಮೋದಿ ಅವರು ಇದನ್ನು ಲೋಕಾರ್ಪಣೆ ಮಾಡಲಿದ್ದಾರೆ. ನಿಲ್ದಾಣದ ಬೃಹತ್ ಟರ್ಮಿನಲ್ (Terminal) ಜನರ ಕಣ್ಸೆಳೆಯುತ್ತಿದೆ. ಸುರಕ್ಷತೆ ದೃಷ್ಟಿಯಿಂದ ಸದ್ಯ ಜನರನ್ನು ನಿಲ್ದಾಣದೊಳಗೆ ಬಿಡುತ್ತಿಲ್ಲ. ಆದರೆ ಟರ್ಮಿನಲ್ ಬಿಲ್ಡಿಂಗ್ ಹೇಗಿದೆ? ಒಳಗೆ ಏನೇನಿದೆ ಎಂಬ ಕುತೂಹಲ ಜನರಲ್ಲಿದೆ. ಟರ್ಮಿನಲ್ ಕಟ್ಟಡದೊಳಗೆ ಏನೇನಿದೆ? ಹೇಗಿದೆ? ಶಿವಮೊಗ್ಗ ವಿಮಾನ ನಿಲ್ದಾಣದ (Shimoga Airport) ಟರ್ಮಿನಲ್ (Terminal) … Read more

ನೂತನ ರೈಲ್ವೆ ಮಾರ್ಗದ ಪರಿಶೀಲನೆ, ಶಿವಮೊಗ್ಗ ವಿಮಾನ ನಿಲ್ದಾಣದ ಟರ್ಮಿನಲ್ ಬಗ್ಗೆ ಮಹತ್ವದ ಚರ್ಚೆ

131021 Meeting Over Shikaripura Railway Route

ಶಿವಮೊಗ್ಗ ಲೈವ್.ಕಾಂ | SHIMOGA NEWS | 13 ಅಕ್ಟೋಬರ್ 2021 ಶಿವಮೊಗ್ಗ – ಶಿಕಾರಿಪುರ – ರಾಣೆಬೆನ್ನೂರು ರೈಲ್ವೆ ಮಾರ್ಗವನ್ನು ಹಿರಿಯ ಅಧಿಕಾರಿಗಳ ತಂಡ ಪರಿಶೀಲನೆ ನಡೆಸಿದೆ. ಅಲ್ಲದೆ ಈ ಮಾರ್ಗದ ಕುರಿತು ಸಂಪೂರ್ಣ ಮಾಹಿತಿ ಪಡೆದಿದೆ. ರೈಲ್ವೆ ಇಲಾಖೆ ಅಧಿಕಾರಿಗಳ ತಂಡವು ಶಿವಮೊಗ್ಗ – ಶಿಕಾರಿಪುರ – ರಾಣೆಬೆನ್ನೂರು ರೈಲ್ವೆ ಮಾರ್ಗವನ್ನು ಪರಿಶೀಲನೆ ನಡೆಸಿತು. ರೈಲ್ವೆ ಮಾರ್ಗದ ಭೂ ಸ್ವಾಧೀನ ಮತ್ತು ಸ್ಥಳೀಯ ಸಮಸ್ಯೆಗಳ ಕುರಿತು ಮಾಹಿತಿ ಪಡೆಯಿತು. ಸಂಸದ ಬಿ.ವೈ.ರಾಘವೇಂದ್ರ ಅವರನ್ನು ಭೇಟಿಯಾದ … Read more

ಶಿವಮೊಗ್ಗ ವಿಮಾನ ನಿಲ್ದಾಣದ ಟರ್ಮಿನಲ್ ನೀಲನಕ್ಷೆ ರೆಡಿ, ಎರಡನೇ ಪ್ಯಾಕೇಜ್ ಕರಾರಿಗೆ ಸಹಿ

Shimoga Airport Design

ಶಿವಮೊಗ್ಗ ಲೈವ್.ಕಾಂ | SHIMOGA NEWS | 12 JUNE 2021 ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಇವತ್ತು ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ಭೇಟಿ ನೀಡಿ, ಕಾಮಗಾರಿ ಪರಿಶೀಲನೆ ನಡೆಸಿದರು. ಮುಂದಿನ ವರ್ಷ ಜೂನ್‍ ವೇಳೆಗೆ ಕಾಮಗಾರಿ ಪೂರ್ಣಗೊಳ್ಳಲಿದೆ ಎಂದು ತಿಳಿಸಿದರು. ಶಿವಮೊಗ್ಗ ತಾಲೂಕು ಸೋಗಾನೆಯಲ್ಲಿ ವಿಮಾನ ನಿಲ್ದಾಣ ಕಾಮಗಾರಿ ನಡೆಯುತ್ತಿದೆ. ಇವತ್ತು ರನ್‍ ವೇ ಕಾಮಗಾರಿ ಪರಿಶೀಲನೆ ನಡೆಸಿದ ಸಿಎಂ, ಅಧಿಕಾರಿಗಳು, ಗುತ್ತಿಗೆದಾರರಿಂದ ಕಾಮಗಾರಿ ಪ್ರಗತಿ ಕುರಿತು ಮಾಹಿತಿ ಪಡೆದರು. ವಿನ್ಯಾಸ ಅನವಾರಣ ಮಾಡಿದ ಸಿಎಂ ಶಿವಮೊಗ್ಗ ವಿಮಾನ … Read more

ತಾಳಗುಪ್ಪ ಬದಲು ಕೋಟೆಗಂಗೂರಿಗೆ ರೈಲ್ವೆ ಟರ್ಮಿನಲ್ ಸ್ಥಳಾಂತರ, ಸಂಸದ ರಾಘವೇಂದ್ರ ಹೇಳಿದ್ದೇನು?

110720 BY Raghavendra press meet 1

ಶಿವಮೊಗ್ಗ ಲೈವ್.ಕಾಂ |SHIMOGA NEWS | 2 DECEMBER 2020 ಶಿವಮೊಗ್ಗದ ಕೋಟೆಗಂಗೂರಿನಲ್ಲಿ ರೈಲ್ವೆ ಟರ್ಮಿನಲ್ ಸ್ಥಾಪನೆಗೆ ಸಂಬಂಧಿಸಿದಂತೆ ಕಾಂಗ್ರೆಸ್ ಮುಖಂಡರು ಮಾಡಿರುವ ಆರೋಪವನ್ನು ತಿರಸ್ಕರಿಸಿದ ಸಂಸದ ಬಿ.ವೈ.ರಾಘವೇಂದ್ರ ಆ ಮುಖಂಡರುಗಳಿಗೆ ಬೇರೇನೂ ಕೆಲಸವಿಲ್ಲ ಎಂದು ಟೀಕಿಸಿದರು. ಶಿವಮೊಗ್ಗದಲ್ಲಿ ಪತ್ರಕರ್ತರೊಂದಿಗೆ ಮಾತನಾಡಿದ ಸಂಸದ ಬಿ.ವೈ.ರಾಘವೇಂದ್ರ, ರೈಲ್ವೆ ಕೋಚಿಂಗ್ ಟರ್ಮಿನಲ್ ಸ್ಥಳ ಬದಲಾವಣೆ ಹಿಂದೆ ಯಾವ ಭೂ ಮಾಫಿಯಾ ಕೈವಾಡವೂ ಇಲ್ಲ. ಇದೇನಿದ್ದರೂ ಜಿಲ್ಲೆಯ ಕಾಂಗ್ರೆಸ್ಸಿಗರ ಕೈವಾಡವಷ್ಟೇ. ರೈಲ್ವೆ ಇಲಾಖೆಯೇ ಜಾಗವನ್ನು ಅಂತಿಮಗೊಳಿಸಿದೆ. ಅಧಿಕಾರಿಗಳು ವರದಿ ಕೊಟ್ಟಿದ್ದಾರೆ ಎಂದರು. … Read more

‘ಸಾಗರದ ಕ್ಷೇತ್ರದ ಜನರಿಗೆ ಸಂಸದರು ದ್ರೋಹ ಬಗೆದಿದ್ದಾರೆ, ಒತ್ತಡ ಹೇರುವಲ್ಲಿ ಶಾಸಕರು ವಿಫಲವಾಗಿದ್ದಾರೆ’

Thi Na Srinivas

ಶಿವಮೊಗ್ಗ ಲೈವ್.ಕಾಂ |SHIMOGA NEWS | 25 NOVEMBER 2020 ತಾಳಗುಪ್ಪದಲ್ಲೇ ರೈಲ್ವೆ ಟರ್ಮಿನಲ್ ನಿರ್ಮಿಸುತ್ತೇವೆ ಎಂದು ಈವರೆಗೂ ಜನರಿಗೆ ಭರವಸೆ ನೀಡಿ, ಈಗ ಶಿವಮೊಗ್ಗದ ಕೋಟೆಗಂಗೂರಿನಲ್ಲಿ ಸ್ಥಾಪಿಸಲಾಗುತ್ತಿದೆ ಎಂದು ಸಂಸದ ಬಿ.ವೈ.ರಾಘವೇಂದ್ರ ಹೇಳಿದ್ದಾರೆ. ಈ ಮೂಲಕ ಸಾಗರ ಕ್ಷೇತ್ರದ ಜನರಿಗೆ ದ್ರೋಹ ಮಾಡಿದ್ದಾರೆ ಎಂದು ಕಾಂಗ್ರೆಸ್ ಪಕ್ಷದ ಮಾಜಿ ಅಧ್ಯಕ್ಷ ತೀ.ನಾ.ಶ್ರೀನಿವಾಸ್ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ತೀ.ನಾ.ಶ್ರೀನಿವಾಸ್, ಕೋಟೆಗಂಗೂರಿನಲ್ಲಿ ರೈಲ್ವೆ ಟರ್ಮಿನಲ್ ಸ್ಥಾಪನೆಗೆ ಆರು ಕೋಟಿ ರೂ. ಹಣ ಮಂಜೂರಾಗಿದೆ. ಈಗಾಗಲೆ ಜಾಗ ಸಮತಟ್ಟು … Read more