ಶಿವಮೊಗ್ಗದಲ್ಲಿ ದಿನೇ ದಿನೇ ಹೆಚ್ಚುತ್ತಿದೆ ಕರೋನ ಸೋಂಕಿತರ ಸಂಖ್ಯೆ, ಈಗ ಎಷ್ಟು ಮಂದಿ ಚಿಕಿತ್ಸೆ ಪಡೆಯುತ್ತಿದ್ದಾರೆ?

Corona PPE Kit and swab box

ಶಿವಮೊಗ್ಗ ಲೈವ್.ಕಾಂ | SHIMOGA NEWS | 31 MARCH 2021 ಶಿವಮೊಗ್ಗ ಜಿಲ್ಲೆಯಲ್ಲಿ ಕರೋನ ಸೋಂಕಿತರ ಸಂಖ್ಯೆ ಹೆಚ್ಚುತ್ತಲೇ ಇದೆ. ಜಿಲ್ಲೆಯಲ್ಲಿ ಮಂಗಳವಾರ 22 ಮಂದಿಯಲ್ಲಿ ಸೋಂಕು ಕಾಣಿಸಿಕೊಂಡಿದೆ ಎಂದು ಜಿಲ್ಲಾಡಳಿತ ಬಿಡುಗಡೆ ಮಾಡಿರುವ ಹೆಲ್ತ್ ಬುಲೆಟಿನ್‍ನಲ್ಲಿ ತಿಳಿಸಲಾಗಿದೆ. ಸೋಂಕಿತರ ಪೈಕಿ ಶಿವಮೊಗ್ಗ ತಾಲೂಕಿನ 11, ಭದ್ರಾವತಿಯ 4, ಸಾಗರದ 3, ಹೊಸನಗರದ 1 ಮತ್ತು ಇತರೆ ಜಿಲ್ಲೆಯಿಂದ ಬಂದಿರುವ ಮೂವರು ಸೋಂಕಿತರಿದ್ದಾರೆ. ಎರಡು ಸಾವಿರಕ್ಕೂ ಹೆಚ್ಚು ಸ್ಯಾಂಪಲ್ ಮಂಗಳವಾರ ಎರಡು ಸಾವಿರಕ್ಕೂ ಹೆಚ್ಚು ಸ್ಯಾಂಪಲ್ … Read more

ಇನ್ನು 15 ದಿನ ಶಿವಮೊಗ್ಗ ಜಿಲ್ಲೆಯಾದ್ಯಂತ ವ್ಯಾಪಕ ಕರೋನ ಪರೀಕ್ಷೆ, ಎಲ್ಲೆಲ್ಲಿ ಪರೀಕ್ಷೆಯಾಗುತ್ತೆ? ದಿನಕ್ಕೆಷ್ಟು ಪರೀಕ್ಷೆಯಾಗಬೇಕು?

Corona PPE Kit and swab box

ಶಿವಮೊಗ್ಗ ಲೈವ್.ಕಾಂ | SHIMOGA NEWS | 25 ಸೆಪ್ಟಂಬರ್ 2020 ಕರೋನಾ ನಿಯಂತ್ರಿಸುವ ಕ್ರಮವಾಗಿ ಮುಂದಿನ 15 ದಿನ ಜಿಲ್ಲೆಯಾದ್ಯಂತ ವ್ಯಾಪಕವಾಗಿ ಕರೋನಾ ಪರೀಕ್ಷೆಯನ್ನು ನಡೆಸುವಂತೆ ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್ ಅವರು ಸೂಚನೆ ನೀಡಿದರು. ಜಿಲ್ಲಾಧಿಕಾರಿ ಕಚೇರಿಯಲ್ಲಿ ಜಿಲ್ಲಾ ಮಟ್ಟದ ಸವೇಕ್ಷಣಾ ಸಮಿತಿ ಸಭೆಯಲ್ಲಿ ಮಾತನಾಡಿದ ಜಿಲ್ಲಾಧಿಕಾರಿ ಶಿವಕುಮಾರ್ ಮುಂದಿನ 15 ದಿನ ಪ್ರತಿದಿನ ಕನಿಷ್ಟ 3 ಸಾವಿರ ಜನರಿಗೆ ಕರೋನಾ ಪರೀಕ್ಷೆ ನಡೆಸಬೇಕು. ಪ್ರತಿದಿನ 2 ಸಾವಿರ RTPCR ಮತ್ತು 1 ಸಾವಿರ ರಾಪಿಡ್ ಆಂಟಿಜನ್ … Read more

ಸಂಬಂಧಿಗೆ ಕರೋನ ಪಾಸಿಟಿವ್, ಸಚಿವ ಈಶ್ವರಪ್ಪ ಕುಟುಂಬದ 21 ಮಂದಿಗೆ ಕೋವಿಡ್ ಟೆಸ್ಟ್

140720 KS Eshwarappa Press Meet After Covid test 1

ಶಿವಮೊಗ್ಗ ಲೈವ್.ಕಾಂ | SHIMOGA NEWS | 14 ಜುಲೈ 2020 ಸಂಬಂಧಿಯೊಬ್ಬರಿಗೆ ಕರೋನ ಸೋಂಕು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಸ್.ಈಶ್ವರಪ್ಪ ಅವರ ಕುಟುಂಬ ಇವತ್ತು ಕರೋನ ಪರೀಕ್ಷೆಗೆ ಒಳಗಾಗಿದೆ. ಎಲ್ಲರಿಗೂ ನೆಗೆಟಿವ್ ರಿಪೋರ್ಟ್ ಬಂದಿದೆ. 21 ಮಂದಿಯ ಪರೀಕ್ಷೆ ಸಚಿವ ಕೆ.ಎಸ್.ಈಶ್ವರಪ್ಪ, ಅವರ ಕುಟುಂಬದ ಸದಸ್ಯರು, ಅಡುಗೆಯವರು, ಕಾರು ಚಾಲಕರು ಸೇರಿ 21 ಮಂದಿ ಕೋವಿಡ್ ಟೆಸ್ಟ್‍ಗೆ ಒಳಗಾಗಿದ್ದರು. ಇವರೆಲ್ಲರ ವರದಿಯು ನೆಗೆಟಿವ್ ಎಂದು ಬಂದಿದೆ ಎಂದು ಸಚಿವ ಈಶ್ವರಪ್ಪ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು. … Read more

ಶಿವಮೊಗ್ಗ ಜಿಲ್ಲೆಯಲ್ಲಿ ಕರೋನ ನಿಗಾದಲ್ಲಿರುವವರೆಷ್ಟು? ಈವರೆಗೆ ಎಷ್ಟು ರಕ್ತದ ಮಾದರಿಯನ್ನು ಲ್ಯಾಬ್’ಗೆ ಕಳುಹಿಸಲಾಗಿದೆ ಗೊತ್ತಾ?

Mc-Gann-Hospital

ಶಿವಮೊಗ್ಗ ಲೈವ್.ಕಾಂ | SHIMOGA | 28 ಮಾರ್ಚ್ 2020 ಕರೋನ ಶಂಕೆ ಹಿನ್ನೆಲೆ ಶಿವಮೊಗ್ಗ ಜಿಲ್ಲೆಯಲ್ಲಿ ಹಲವರನ್ನು ಪರೀಕ್ಷೆಗೆ ಒಳಪಡಿಸಲಾಗುತ್ತಿದೆ. ಮಾರ್ಚ್ 28ರ ಸಂಜೆವರೆಗೆ ಶಿವಮೊಗ್ಗದಲ್ಲಿ ನಡೆದ ಪರೀಕ್ಷೆಯಲ್ಲಿ ಒಂದೂ ಪಾಸಿಟಿವ್ ಪ್ರಕರಣ ಕಾಣದಿರುವುದು ಸಮಾಧಾನದ ಸಂಗತಿ. ಈವರೆಗೆ ಎಷ್ಟು ಪರೀಕ್ಷೆಯಾಗಿದೆ? ಈವರೆಗೆ ನಿಗಾದಲ್ಲಿ ಇದ್ದವರ ಸಂಖ್ಯೆ = 372 ಮನೆಯಲ್ಲಿ ಪ್ರತ್ಯೇಕ ನಿಗಾದಲ್ಲಿ ಇರುವವರು = 254 ಆಸ್ಪತ್ರೆಯಲ್ಲಿ ಪ್ರತ್ಯೇಕಾ ನಿಗಾದಲ್ಲಿ ಇರುವವರು = 2 14 ದಿನ ನಿಗಾ ಪೂರೈಸಿದವರು = 116 … Read more