ಶಿವಮೊಗ್ಗಕ್ಕೆ ರಾಜ್ಯಪಾಲರ ಭೇಟಿ, ಆರ್ಧ ಗಂಟೆ ವಿಶ್ರಾಂತಿ, ಶಾಸಕ ಈಶ್ವರಪ್ಪ ಜೊತೆ ಚರ್ಚೆ
SHIVAMOGGA LIVE NEWS | 5 DECEMBER 2022 ಶಿವಮೊಗ್ಗ : ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ಇವತ್ತು ಶಿವಮೊಗ್ಗಕ್ಕೆ ಭೇಟಿ ನೀಡಿದ್ದರು. ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ, ಜಿಲ್ಲಾಧಿಕಾರಿ ಡಾ. ಸೆಲ್ವಮಣಿ, ಜಿಲ್ಲಾ ರಕ್ಷಣಾಧಿಕಾರಿ ಮಿಥುನ್ ಕುಮಾರ್ ಅವರು ರಾಜ್ಯಪಾಲರನ್ನು (governor visit) ಸ್ವಾಗತಿಸಿದರು. ಕಾರವಾರದಲ್ಲಿ ನೌಕ ಸೇನಾ ದಿನಾಚರಣೆ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ರಾಜ್ಯಪಾಲರು (governor visit) ಹೆಲಿಕಾಪ್ಟರ್ ಮೂಲಕ ಬೆಂಗಳೂರಿಗೆ ತೆರಳುತ್ತಿದ್ದರು. ಮಾರ್ಗ ಮಧ್ಯೆ ಶಿವಮೊಗ್ಗದಲ್ಲಿ ವಿಶ್ರಾಂತಿ ಪಡೆದರು. ಈ ವೇಳೆ ಮಾಜಿ ಸಚಿವ … Read more