‘ದಿ ಕಾಶ್ಮೀರ ಫೈಲ್ಸ್’ ಚಿತ್ರ ಉಚಿತ ಪ್ರದರ್ಶನಕ್ಕೆ ಭರ್ಜರಿ ರೆಸ್ಪಾನ್ಸ್, ಮತ್ತೆರಡು ದಿನ ಫ್ರೀ ಶೋಗೆ ಡೇಟ್ ಫಿಕ್ಸ್
SHIVAMOGGA LIVE NEWS | 15 ಮಾರ್ಚ್ 2022 ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್.ಈಶ್ವರಪ್ಪ ಅವರು ಕುಟುಂಬ ಸಹಿತವಾಗಿ ‘ದಿ ಕಾಶ್ಮೀರ ಫೈಲ್ಸ್’ ಸಿನಿಮಾ ವೀಕ್ಷಿಸಿದರು. ಬಿಜೆಪಿ ಸೇರಿದಂತೆ ವಿವಿಧ ಸಂಘಟನೆಗಳ ಕಾರ್ಯಕರ್ತರು, ನಾಗರಿಕರು ದೊಡ್ಡ ಸಂಖ್ಯೆಯಲ್ಲಿ ಚಿತ್ರ ವೀಕ್ಷಿಸುತ್ತಿದ್ದಾರೆ. ಶಿವಮೊಗ್ಗದ ವೀರಭದ್ರೇಶ್ವರ ಚಿತ್ರಮಂದಿರದಲ್ಲಿ ‘ದಿ ಕಾಶ್ಮೀರ ಫೈಲ್ಸ್’ ಸಿನಿಮಾದ ವಿಶೇಷ ಪ್ರದರ್ಶನ ಆಯೋಜಿಸಲಾಗಿದೆ. ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ಕೆ.ಈ.ಕಾಂತೇಶ್ ಅವರು ಉಚಿತ ಪ್ರದರ್ಶನ ಆಯೋಜಿಸಿದ್ದಾರೆ. ಚಿತ್ರ ವೀಕ್ಷೆಣೆಗೆ ಜನವೋ ಜನ ದಿ ಕಾಶ್ಮೀರ ಫೈಲ್ಸ್ ಚಿತ್ರ … Read more