ಶಿವಮೊಗ್ಗದಲ್ಲಿ ನಾಟಕೋತ್ಸವಕ್ಕೆ ಚಾಲನೆ, ಹೇಗಿತ್ತು ಮಾಯಾ ದ್ವೀಪ? ಇವತ್ತು ಯಾವ ನಾಟಕ ಇರಲಿದೆ?
ಶಿವಮೊಗ್ಗ: ನಾಟಕ ಅಕಾಡೆಮಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಶಿವಮೊಗ್ಗ ರಂಗಾಯಣ, ಸಮುದಾಯ ಸಂಯುಕ್ತ ಆಶ್ರಯದಲ್ಲಿ ಮನುಷ್ಯತ್ವದೆಡೆಗೆ ಸಮುದಾಯ ಜಾಥಾ ನೆನಪಿನಲ್ಲಿ ಅಯೋಜಿಸಿರುವ ನಾಟಕೋತ್ಸವಕ್ಕೆ (Drama Festival) ಕುವೆಂಪು ರಂಗಮಂದಿರದಲ್ಲಿ ಶಾಸಕ ಎಸ್.ಎನ್.ಚನ್ನಬಸಪ್ಪ ಚಾಲನೆ ನೀಡಿದರು. ‘ರಂಗಭೂಮಿ ಒನ್ ಸೈಡ್ ಆಗಬಾರದು’ ನಾಟಕೋತ್ಸವಕ್ಕೆ ಚಾಲನೆ ನೀಡಿ ಮಾತನಾಡಿದ ಶಾಸಕ ಎಸ್.ಎನ್.ಚನ್ನಬಸಪ್ಪ, ರಂಗಭೂಮಿ ಜೀವನ ರೂಪಿಸುವ ವೇದಿಕೆ. ನಾಟಕದ ರೂಪಕ, ದೃಶ್ಯಗಳು ಜೀವನಕ್ಕೆ ಹತ್ತಿರವಾದದ್ದು. ಪ್ರೇಕ್ಷಕ ನಾಟಕಗಳ ಮೂಲಕ ಜೀವನಕ್ಕೆ ಬೇಕಾದದ್ದನ್ನು ಅಳವಡಿಸಿಕೊಳ್ಳುತ್ತಾರೆ. ಇದೇ ಕಾರಣಕ್ಕೆ ಈಗಲೂ ರಂಗಭೂಮಿ … Read more