ಬೆಳಂಬೆಳಗ್ಗೆ ಈಶ್ವರಪ್ಪ ಮನೆ ಎದುರು ಬೈಕ್ ನಿಲ್ಲಿಸಿದರು, ಕೆಲವೇ ಕ್ಷಣದಲ್ಲಿ ಮಹಿಳೆಯ ಕೊರಳಿಗೆ ಕೈ ಹಾಕಿದರು
HIGHLITES ಶಿವಮೊಗ್ಗದಲ್ಲಿ ಬೆಳ್ಳಂಬೆಳಗ್ಗೆ ಮಹಿಳೆಯ ಸರಗಳ್ಳತನ ವಿಳಾಸ ಕೇಳುವ ನೆಪದಲ್ಲಿ ನಡೆಯಿತು ಕೃತ್ಯ ಬೈಕ್‌ನಲ್ಲಿ ಬಂದು ವಿಳಾಸ ಕೇಳುವ ನೆಪದಲ್ಲಿ ಕಳ್ಳತನ SHIVAMOGGA LIVE NEWS | 4 APRIL 2024 SHIMOGA : ವಾಕಿಂಗ್‌ಗೆ ತೆರಳಿದ್ದ ಮಹಿಳೆಯೊಬ್ಬರ ಸರಗಳ್ಳತನ ಮಾಡಲಾಗಿದೆ. ಬೈಕ್‌ನಲ್ಲಿ ಬಂದ ಇಬ್ಬರು ಕಳ್ಳರು ದುಷ್ಕೃತ್ಯ ಎಸಗಿದ್ದಾರೆ. ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ ಮನೆಯ ಗೇಟ್‌ನಲ್ಲಿರುವ ಸಿಸಿಟಿವಿಯಲ್ಲಿ ದೃಶ್ಯ ಸೆರೆಯಾಗಿದೆ. ಮಲ್ಲೇಶ್ವರನಗರದಲ್ಲಿ ಬೆಳಗ್ಗೆ 5 ಗಂಟೆ ಹೊತ್ತಿಗೆ ಘಟನೆ ಸಂಭವಿಸಿದೆ. ಬೈಕ್‌ನಲ್ಲಿ ಬಂದ ಇಬ್ಬರು ವಿಳಾಸ … Read more