ಶಿವಮೊಗ್ಗ ಲಾಡ್ಜ್ ರೂಂ ನಂ.304ರ ಕೇಸ್, ನಾಪತ್ತೆಯಾಗಿದ್ದ ಮಹಿಳೆ ಅರೆಸ್ಟ್, KSRTC ನಿಲ್ದಾಣದ ಕಳ್ಳತನಕ್ಕೆ ಇತ್ತು ಲಿಂಕ್
SHIVAMOGGA LIVE NEWS | 7 JANUARY 2024 SHIMOGA : ಕೆಎಸ್‌ಆರ್‌ಟಿಸಿ ಬಸ್ಸಿನಲ್ಲಿ ಪಕ್ಕದ ಸೀಟಿನಲ್ಲಿ ಕುಳಿತ ವ್ಯಕ್ತಿಯನ್ನು ಪರಿಚಿಯಿಸಿಕೊಂಡು ಶಿವಮೊಗ್ಗದ ಲಾಡ್ಜ್‌ಗೆ ಕರೆದೊಯ್ದು ಚಿನ್ನಾಭರಣ ದೋಚಿದ್ದ ಮಹಿಳೆಯನ್ನು ಪೊಲೀಸರು ಬಂಧಿಸಿದ್ದಾರೆ. ವಿಚಾರಣೆ ವೇಳೆ ಈಕೆ ಶಿವಮೊಗ್ಗ ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣದಲ್ಲಿ ಇನ್ನೂ ಮೂರು ಕಳ್ಳತನ ಮಾಡಿದ್ದಾಗಿ ತಪ್ಪೊಪ್ಪಿಕೊಂಡಿದ್ದಾಳೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ. ರೂಂ ನಂಬರ್ 304 ಶಿವಮೊಗ್ಗ ತಾಲೂಕು ಆಯನೂರಿನ ರೂಪಶ್ರೀ (33) ಬಂಧಿತಳು. ಡಿ.15ರಂದು ಹೊನ್ನಾವರದಿಂದ ಶಿವಮೊಗ್ಗಕ್ಕೆ ಬರುತ್ತಿದ್ದ ಕೆಎಸ್‌ಆರ್‌ಟಿಸಿ ಬಸ್ಸಿನಲ್ಲಿ ವ್ಯಕ್ತಿಯೊಬ್ಬರನ್ನು … Read more