ನಾದಿನಿ ಮನೆಯಿಂದ ರಾತ್ರಿ ತಮ್ಮ ಮನೆಗೆ ಹಿಂತಿರುಗಿದ ಕುಟುಂಬಕ್ಕೆ ಕಾದಿತ್ತು ಆಘಾತ – 3 ಫಟಾಫಟ್ ನ್ಯೂಸ್
SHIVAMOGGA LIVE NEWS | 5 SEPTEMBER 2023 ನಾದಿನಿಯ ಮನೆಯಿಂದ ಹಿಂತಿರುಗುಷ್ಟರಲ್ಲಿ ಮನೆ ಕಳ್ಳತನ SHIMOGA : ನಾದಿನಿಯ ಮನೆಗೆ ಕುಟುಂಬ ಸಹಿತ ಊಟಕ್ಕೆ ತೆರಳಿ ಮಧ್ಯರಾತ್ರಿ ವಾಪಸ್ ಬಂದಾಗ ಮನೆಯ ಇಂಟರ್‌ಲಾಕ್ ಮುರಿದು ಚಿನ್ನಾಭರಣ, ನಗದು ಕಳ್ಳತನ ಮಾಡಲಾಗಿತ್ತು. ಶಿವಮೊಗ್ಗದ ಹಳೆ ಮಂಡ್ಲಿಯಲ್ಲಿ ಘಟನೆ ಸಂಭವಿಸಿದೆ. ಸಯ್ಯದ್ ಅಫ್ರೋಜ್ ಎಂಬುವವರ ಮನೆಯ ಇಂಟರ್ ಲಾಕ್ ಮುರಿದು ಬೀರುವಿನಲ್ಲಿದ್ದ 5.92 ಲಕ್ಷ ರೂ. ಮೊತ್ತದ ಚಿನ್ನಾಭರಣ, ನಗದು ಕಳವು ಮಾಡಲಾಗಿದೆ. ಹಳೆ ಮಂಡ್ಲಿಯಲ್ಲಿನ ನಾದಿನಿಯ ಮನೆಗೆ ಸಯ್ಯದ್ … Read more