ಮಹಾದೇವಿ ಟಾಕೀಸ್ ಬಳಿ ಜೊತೆಗೆ ಕುಳಿತು ಮದ್ಯ ಕುಡಿದು ಮೊಬೈಲ್ ಕದ್ದೊಯ್ದ ಸ್ನೇಹಿತ

crime name image

SHIVAMOGGA LIVE NEWS | MOBILE | 16 ಮೇ 2022 ಜೊತೆಗೆ ಕುಳಿತು ಮದ್ಯ ಸೇವಿಸಿದ ಸ್ನೇಹಿತನೆ ಆಟೋ ಚಾಲಕನಿಗೆ ಮೋಸ ಮಾಡಿ ಮೊಬೈಲ್ ಕದ್ದುಕೊಂಡು ಹೋಗಿದ್ದಾನೆ. ಶಿವಮೊಗ್ಗದ ಮಹಾದೇವಿ ಟಾಕೀಸ್ ಮುಂಭಾಗ ಕಂಟ್ರಿ ಕ್ಲಬ್ ರಸ್ತೆಯಲ್ಲಿ ಘಟನೆ ಸಂಭವಿಸಿದೆ. ಆಟೋ ಚಾಲಕ ರಾಜಯ್ಯ ಅವರ ವೀವೊ ಕಂಪನಿಯ ಮೊಬೈಲ್ ಕಳ್ಳತನವಾಗಿದೆ. ರಾಜೀವ್ ಗಾಂಧಿ ಬಡಾವಣೆಯ ಅಂಗುರಿ ಮತ್ತು ಸಾದಿಕ್ ಎಂಬುವವರ ವಿರುದ್ಧ ದೂರು ದಾಖಲಾಗಿದೆ. ಘಟನೆ ಸಂಭವಿಸಿದ್ದು ಹೇಗೆ? ಆಟೋ ಚಾಲಕ ರಾಜಯ್ಯ ಅವರು … Read more

ಬಸ್ ಹತ್ತುವಾಗ ಹೀಗೂ ನಡೆಯುತ್ತೆ ಕಳ್ಳತನ, ಶಿವಮೊಗ್ಗದಲ್ಲಿ ಮಹಿಳೆಯಿಂದ ದೂರು ದಾಖಲು

KSRTC-Bus-After-Curfew-In-Shimoga-city

SHIVAMOGGA LIVE NEWS | BUS | 16 ಮೇ 2022 ಶಿವಮೊಗ್ಗ ಕೆಎಸ್ಆರ್​ಟಿಸಿ ಬಸ್ ನಿಲ್ದಾಣದಲ್ಲಿ ಕಳ್ಳರ ಹಾವಳಿ ಮುಂದುವರೆದಿದೆ. ಬಸ್ ಹತ್ತುವಾಗ ಮಹಿಳೆಯೊಬ್ಬರ ಬ್ಯಾಗ್’ನಿಂದ ಚಿನ್ನಾಭರಣ, ನಗದು, ಎಟಿಎಂ ಕಾರ್ಡ್ ಇದ್ದ ಪರ್ಸ್ ಕಳವು ಮಾಡಲಾಗಿದೆ. ಶಿವಮೊಗ್ಗದ ಅನಿತಾ ಎಂಬುವವರಿಗೆ ಸೇರಿದ ಬ್ಯಾಗ್’ನಿಂದ ಪರ್ಸ್ ಕಳವು ಮಾಡಲಾಗಿದೆ. ದಾವಣಗೆರೆಗೆ ತೆರಳುವ ಬಸ್ ಹತ್ತುತ್ತಿದ್ದಾಗ ಘಟನೆ ಸಂಭವಿಸಿದೆ. ಅನಿತಾ ಅವರು ಬಸ್ ಹತ್ತುವಾಗ ಬಸ್ಸಿನ ಡೋರಿನಲ್ಲಿ ಅವರ ಬ್ಯಾಗಿನ ಜಿಪ್ ತೆಗೆದು, ಪರ್ಸ್ ಕಳ್ಳತನ ಮಾಡಲಾಗಿದೆ. … Read more

ಶಿವಮೊಗ್ಗದಲ್ಲಿ ಕೆಜಿಎಫ್ 2 ಸಿನಿಮಾ ನೋಡಿ ಚಿತ್ರಮಂದಿರದಿಂದ ಹೊರ ಬಂದಾಗ ಕಾದಿತ್ತು ಶಾಕ್

bike theft reference image

SHIVAMOGGA LIVE NEWS | BIKE THEFT | 16 ಮೇ 2022 ಪತ್ನಿ, ಮಗುವಿನೊಂದಿಗೆ ಕೆಜಿಎಫ್ 2 ಸಿನಿಮಾ ನೋಡಿ ಹೊರಗೆ ಬರುವಷ್ಟರಲ್ಲಿ ವ್ಯಕ್ತಿಯೊಬ್ಬರ ಬೈಕ್ ಕಳ್ಳತನವಾಗಿದೆ. ತ್ಯಾಜ್ಯವಳ್ಳಿಯ ದರ್ಶನ್ ಎಂಬುವವರಿಗೆ ಸೇರಿದ ಪ್ಯಾಷನ್ ಪ್ರೋ ಬೈಕ್ ಕಳ್ಳತನವಾಗಿದೆ. ಶಿವಮೊಗ್ಗದ ಮಲ್ಲಿಕಾರ್ಜುನ ಚಿತ್ರಮಂದಿರದ ಪಾರ್ಕಿಂಗ್ ಸ್ಥಳದಲ್ಲಿ ಘಟನೆ ಸಂಭವಿಸಿದೆ ಎಂದು ದೂರಿನಲ್ಲಿ ತಿಳಿಸಲಾಗಿದೆ. ದರ್ಶನ್ ತಮ್ಮ ಪತ್ನಿ ಮತ್ತು ಮಗುವಿನೊಂದಿಗೆ ಏಪ್ರಿಲ್ 27ರಂದು ಮಲ್ಲಿಕಾರ್ಜುನ ಚಿತ್ರಮಂದಿರದಲ್ಲಿ ಸಿನಿಮಾ ನೋಡಲು ಬಂದಿದ್ದರು. ಪಾರ್ಕಿಂಗ್ ಸ್ಥಳದಲ್ಲಿ ಬೈಕ್ ನಿಲ್ಲಿಸಿ … Read more

ರಾತ್ರಿ ಬಾಗಿಲು ಹಾಕುವಾಗ ಅಂಗಡಿ ಕ್ಯಾಶ್ ಡ್ರಾದಲ್ಲಿಟ್ಟ ಲಕ್ಷ ಲಕ್ಷ ಹಣ ಬೆಳಗಾಗುವುದರಲ್ಲಿ ಮಾಯ

Gandhi-Bazaar-During-Night.

SHIVAMOGGA LIVE NEWS | CASH THEFT| 12 ಮೇ 2022 ಗಾಂಧಿ ಬಜಾರ್’ನ ಪ್ರತಿಷ್ಠಿತ ಬಟ್ಟೆ ಅಂಗಡಿಯೊಂದರ ಕ್ಯಾಷ್ ಬಾಕ್ಸ್’ನಲ್ಲಿದ್ದ ಲಕ್ಷಾಂತರ ರೂ. ಹಣ ಕಳ್ಳತನವಾಗಿದೆ. ರಾತ್ರಿ ವೇಳೆ ಅಂಗಡಿಯೊಳಗೆ ನುಗ್ಗಿರುವ ಕಳ್ಳರು, ಕ್ಯಾಷ್ ಬಾಕ್ಸ್’ನಲ್ಲಿದ್ದ ಹಣವನ್ನು ಕದ್ದೊಯ್ದಿದ್ದಾರೆ. ಗಾಂಧಿ ಬಜಾರ್ ಮುಖ್ಯ ರಸ್ತೆಯಲ್ಲಿರುವ ಬಟ್ಟೆ ಅಂಗಡಿಯಲ್ಲಿ ಹಣ ಕಳ್ಳತನವಾಗಿದೆ. ಮೇ 10ರಂದು ರಾತ್ರಿ ಎಂದಿನಂತೆ ಅಂಗಡಿ ಬಾಗಿಲು ಹಾಕಲಾಗಿದೆ. ಬೆಳಗ್ಗೆ ಅಂಗಡಿ ಬಾಗಿಲು ತೆಗೆದಾಗ ಕ್ಯಾಷ್ ಬಾಕ್ಸ್’ನಲ್ಲಿದ್ದ ಹಣ ಕಳ್ಳತನವಾಗಿರುವುದು ಬೆಳಕಿಗೆ ಬಂದಿದೆ. ಹಣ … Read more

ಶಿವಮೊಗ್ಗದಲ್ಲಿ ಮನೆ ಮುಂದೆ ನಿಲ್ಲಿಸಿದ್ದ ಬೈಕ್ ಬೆಳಗಾಗುವುದರಲ್ಲಿ ನಾಪತ್ತೆ

bike theft reference image

SHIVAMOGGA LIVE NEWS | BIKE THEFT| 08 ಮೇ 2022 ರಾತ್ರಿ ಮನೆ ಮುಂದೆ ನಿಲ್ಲಿಸಿದ್ದ ದ್ವಿಚಕ್ರ ವಾಹನ ಬೆಳಗಾಗುವುದರಲ್ಲಿ ನಾಪತ್ತೆಯಾಗಿದೆ. ಈ ಸಂಬಂಧ ದೊಡ್ಡಪೇಟೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಶಿವಮೊಗ್ಗದ ಆನಂದರಾವ್ ಬಡಾವಣೆಯ ಸಿಬ್ಗತ್ ಉಲ್ಲಾ ಎಂಬುವವರಿಗೆ ಸೇರಿದ ಬೈಕ್ ನಾಪತ್ತೆಯಾಗಿದೆ. ತಮ್ಮ ಮನೆ ಮುಂದೆ ರಾತ್ರಿ 11 ಗಂಟೆ ಹೊತ್ತಿಗೆ ತಂದು ನಿಲ್ಲಿಸಿದ್ದ ಹೋಂಡಾ ಏವಿಯೇಟರ್ ಬೈಕು ಬೆಳಗ್ಗೆ ಕಾಣ್ಮರೆಯಾಗಿತ್ತು. ಎಲ್ಲೆಡೆ ಹುಡುಕಿದೆ ಸಿಬ್ಗತ್ ಉಲ್ಲಾ ಅವರು ಬೈಕು ಸಿಗದ ಹಿನ್ನೆಲೆಯಲ್ಲಿ, ದೂರು … Read more

ಮಟ ಮಟ ಮಧ್ಯಾಹ್ನ, ನಡು ರಸ್ತೆಯಲ್ಲಿ ವ್ಯಕ್ತಿಗೆ ಚಾಕು ತೋರಿಸಿ ಹಣ ಕಿತ್ತು ಪರಾರಿ

Doddapete-Police-Station-General-Image.

SHIVAMOGGA LIVE NEWS | DACOITY | 08 ಮೇ 2022 ಮಟ ಮಟ ಮಧ್ಯಾಹ್ನ ನಡು ರಸ್ತೆಯಲ್ಲಿ ವ್ಯಕ್ತಿಯೊಬ್ಬರಿಗೆ ಚಾಕು ತೋರಿಸಿ ಹಣ ಕಿತ್ತುಕೊಂಡು ಹೋಗಿರುವ ಸಂಬಂಧ ಪ್ರಕರಣ ದಾಖಲಾಗಿದೆ. ಶಿವಮೊಗ್ಗದ ಆರ್.ಎಂ.ಎಲ್ ನಗರದಲ್ಲಿ ಘಟನೆ ಸಂಭವಿಸಿದೆ. ಕಾರ್ ಡೀಲರ್ ಸದ್ದಾಂ ಹುಸೇನ್ ಅವರು ಕೆಲಸ ಮುಗಿಸಿ ಮಧ್ಯಾಹ್ನ ಮನೆಗೆ ತೆರಳುತ್ತಿದ್ದರು. ಈ ವೇಳೆ ಮುಖ್ಯ ರಸ್ತೆಯಲ್ಲಿ ಹೋಗುತ್ತಿದ್ದಾಗ ಬೈಕಿನಲ್ಲಿ ಬಂದ ಇಬ್ಬರು ಅಡ್ಡಗಟ್ಟಿದ್ದಾರೆ. ಬೈಕಿನ ಹಿಂಭಾಗದಲ್ಲಿ ಕುಳಿತಿದ್ದ ವ್ಯಕ್ತಿಯೊಬ್ಬ ಕೆಳಗಿಳಿದು ಬಂದು ಸದ್ದಾ ಹುಸೇನ್ … Read more

ಗೋಪಾಳದಲ್ಲಿ ಮನೆ ಕಳ್ಳತನ, ಹೊಟೇಲ್ ಸಪ್ಲಯರ್ ಮೇಲೆ ಅನುಮಾನ

theft case general image

SHIVAMOGGA LIVE NEWS | THEFT | 30 ಏಪ್ರಿಲ್ 2022 ಗೋಪಾಳದ ಕೊನೇ ಬಸ್ ನಿಲ್ದಾಣ ಸಮೀಪದ ಮನೆಯೊಂದರಲ್ಲಿ ಬಂಗಾರದ ನೆಕ್ಲಸ್ ಮತ್ತು ನಗದು ಹಣ ಕಳವಾಗಿದೆ. ಹೋಟೆಲ್ ಸಪ್ಲೆಯರ್ ಮೇಲೆ ಅನುಮಾನ ವ್ಯಕ್ತವಾಗಿದ್ದು ಮನೆ ಮಾಲೀಕರು ಪೊಲೀಸರಿಗೆ ದೂರು ನೀಡಿದ್ದಾರೆ. ಗೋಪಾಳದ ಎಲ್.ಮಂಜುನಾಥ ಅವರು ಹೋಟೆಲ್ ನಡೆಸುತ್ತಿದ್ದಾರೆ. ಸೊರಬ ತಾಲೂಕಿನ ಬೆನ್ನೂರು ಗ್ರಾಮದ ಮೂರ್ತಿ ಎಂಬಾತ ಸಪ್ಲೆಯರ್ ಆಗಿದ್ದ. ಆತ ಮಂಜುನಾಥ ಅವರ ಮನೆಯಲ್ಲೇ ವಾಸವಿದ್ದ. ಏ.24ರಂದು ರಾತ್ರಿ ಮಂಜುನಾಥ ಅವರ ಪತ್ನಿ ಬೆಡ್‌ರೂಮ್ … Read more

ಆಟೋದಲ್ಲಿ ಸಿಕ್ಕ ಮೊಬೈಲ್ ಆಟೋ ಚಾಲಕನಿಗೆ ಮಾರಲು ಹೋಗಿ ಸಿಕ್ಕಿಬಿದ್ದ ಪ್ರಯಾಣಿಕ, ಮುಂದೇನಾಯ್ತು?

Auto-Driver-Swamy-Gives-Back-Mobile-To-Doctor

SHIVAMOGGA LIVE NEWS | SHIMOGA FM | 22 ಏಪ್ರಿಲ್ 2022 ಪ್ರಯಾಣಿಕನೊಬ್ಬ ಆಟೋದಲ್ಲಿ ಸಿಕ್ಕ ಮೊಬೈಲನ್ನು ಆಟೋ ಚಾಲಕನಿಗೆ ಮಾರಾಟ ಮಾಡಲು ಹೋಗಿ ಸಿಕ್ಕಿಬಿದ್ದಿದ್ದಾನೆ. ಕೊನೆಗೆ ಮೊಬೈಲ್ ಕಳೆದುಕೊಂಡಿದ್ದ ವೈದ್ಯರಿಗೆ ಆ ಮೊಬೈಲ್ ತಲುಪಿಸಲಾಗಿದೆ. ಆಟೋ ಚಾಲಕನ ಸಮಯ ಪ್ರಜ್ಞೆ ಮತ್ತು ಪ್ರಮಾಣಿಕತೆಯಿಂದಾಗಿ ಮೊಬೈಲ್ ಫೋನ್ ವಾರಸುದಾರರ ಕೈ ಸೇರಿದೆ. ಗಡಿಬಿಡಿಯಲ್ಲಿ ಮೊಬೈಲ್ ಬಿಟ್ಟರು ಸ್ವಾಮಿ ಎಂಬುವವರ ಆಟೋದಲ್ಲಿ ವೈದ್ಯರೊಬ್ಬರು ಖಾಸಗಿ ಬಸ್ ನಿಲ್ದಾಣದಿಂದ ಗಾಡಿಕೊಪ್ಪದ ಶರಾವತಿ ಡೆಂಟಲ್ ಕಾಲೇಜಿಗೆ ತೆರಳಿದ್ದಾರೆ. ಇಳಿಯುವಾಗ ಅವಸರದಲ್ಲಿ … Read more

ಸರ್ಕಾರಿ ಹಾಸ್ಟೆಲ್ ಬೀಗ ಮುರಿದ ಕಳ್ಳತನ, ಏನೆಲ್ಲ ಕಳುವಾಗಿದೆ?

theft case general image

SHIVAMOGGA LIVE NEWS | BHADRAVATHI | 20 ಏಪ್ರಿಲ್ 2022 ಸರ್ಕಾರಿ ಹಾಸ್ಟೆಲ್ ಒಂದರ ಬೀಗ ಒಡೆದು ಬ್ಯಾಟರಿ, ಸಿಸಿ ಕ್ಯಾಮರಾ, ಹಿತ್ತಾಳೆ ಪಾತ್ರೆಗಳನ್ನು ಕಳವು ಮಾಡಲಾಗಿದೆ. ಭದ್ರಾವತಿಯ ಸೀಗೆಬಾಗಿ ಮೆಟ್ರಿಕ್ ಪೂರ್ವ ಬಾಲಕರ ಹಾಸ್ಟೆಲ್’ನಲ್ಲಿ ಘಟನೆ ಸಂಭವಿಸಿದೆ. ಏಪ್ರಿಲ್ 13ರ ರಾತ್ರಿ ಘಟನೆ ಸಂಭವಿಸಿದೆ. ವಿದ್ಯಾರ್ಥಿನಿಲಯದ ಕಚೇರಿಯ ಬೀಗ ಮರಿದು ಕಳ್ಳತನ ಮಾಡಲಾಗಿದೆ. 6 ಯುಪಿಎಸ್ ಬ್ಯಾಟರಿಗಳು, ಸಿಸಿ ಕ್ಯಾಮರಾ, ಹಿತ್ತಾಳೆ ಪಾತ್ರೆಗಳನ್ನು ಕಳವು ಮಾಡಲಾಗಿದೆ. ಇನ್ನು, ಅಡುಗೆ ಕೋಣೆಯ ಬೀಗ ಮುರಿದು, ಭೋಜನಾಲಯದಲ್ಲಿದ್ದ … Read more

ಶಿವಮೊಗ್ಗ ಆಟೋ ಕಾಂಪ್ಲೆಕ್ಸ್’ನಲ್ಲಿ ರಾತ್ರೋರಾತ್ರಿ ಕಾರು ಕಳ್ಳತನ

crime name image

SHIVAMOGGA LIVE NEWS | SHIMOGA AIRPORT | 19 ಏಪ್ರಿಲ್ 2022 ಆಟೋ ಕಾಂಪ್ಲೆಕ್ಸ್’ನ ಶೆಡ್’ನಲ್ಲಿ ನಿಲ್ಲಿಸಿದ್ದ ಕಾರು ರಾತ್ರೋರಾತ್ರಿ ನಾಪತ್ತೆಯಾಗಿದೆ. ಎಲ್ಲೆಡೆ ಹುಡುಕಿದ ಮಾಲೀಕ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾರೆ. ವೆಂಕಟೇಶ್ ಎಂಬುವವರಿಗೆ ಸೇರಿದ ಮಾರುತಿ ಓಮ್ನಿ ಕಾರು ಕಳ್ಳತನವಾಗಿದೆ. ಆಟೋ ಕಾಂಪ್ಲೆಕ್ಸ್’ನಲ್ಲಿರುವ ಕಾಂಕ್ರಿಟ್ ಬಾಕ್ಸ್ ತಯಾರಿಸುವ ಶೆಡ್’ನಲ್ಲಿ ಯಾವಾಗಲೂ ಕಾರು ನಿಲ್ಲಿಸುತ್ತಿದ್ದರು. ಸಂಜೆ ವೆಂಕಟೇಶ್ ಅವರು ಕಾರನ್ನು ತಂದು ನಿಲ್ಲಿಸಿದ್ದರು. ಮರುದಿನ ಬೆಳೆಗ್ಗೆ ಹೋಗಿ ನೋಡಿದಾಗ ಕಾರು ನಾಪತ್ತೆಯಾಗಿತ್ತು. ಎಲ್ಲೆಡೆ ಹುಡುಕಿದ ಬಳಿಕ … Read more