ಬೆಂಗಳೂರು – ಶಿವಮೊಗ್ಗ ಐರಾವತ ವೋಲ್ವೋ ಬಸ್ಸಿಲ್ಲಿ 5 ಲಕ್ಷ ರೂ. ಕಳ್ಳತನ

Airavat-KSRTC-Volvo-Bus

SHIVAMOGGA LIVE NEWS | KSRTC | 16 ಏಪ್ರಿಲ್ 2022 ಬೆಂಗಳೂರು – ಶಿವಮೊಗ್ಗ ಐರಾವತ ವೋಲ್ವೋ ಬಸ್ಸಿನಲ್ಲಿ ಪ್ರಯಾಣಿಕರೊಬ್ಬರಿಗೆ ಸೇರಿದ ಐದು ಲಕ್ಷ ರೂ. ಹಣ ಕಳ್ಳತನವಾಗಿದೆ. ಬಸ್ಸಿನಲ್ಲಿ ನಿದ್ರೆ ಮಾಡುತ್ತಿದ್ದಾಗ ಘಟನೆ ಸಂಭವಿಸಿರುವ ಶಂಕೆ ಇದೆ. ಶರತ್ ಕುಮಾರ್ ಎಂಬುವವರಿಗೆ ಸೇರಿದ ಐದು ಲಕ್ಷ ರೂ. ಹಣ ಕಳ್ಳತನವಾಗಿದೆ. ಶಿವಮೊಗ್ಗದ ಮೂಲದ ಶರತ್ ಅವರು ಬೆಂಗಳೂರಿನ ಖಾಸಗಿ ಕಂಪನಿಯೊಂದರಲ್ಲಿ ಕೆಲಸ ಮಾಡುತ್ತಿದ್ದಾರೆ. ಮನೆ ರಿಪೇರಿ ಸಲುವಾಗಿ ಸ್ನೇಹಿತರೊಬ್ಬರಿಂದ ಐದು ಲಕ್ಷ ರೂ. ಹಣವನ್ನು ಸಾಲವಾಗಿ … Read more

ಶಿವಮೊಗ್ಗದ ಬಾರ್ ಮುಂದೆ ಕಳುವಾಗಿದ್ದು ಒಂದು ಬೈಕ್, ತನಿಖೆ ವೇಳೆ ಸಿಕ್ತು 5 ಬೈಕ್, ಒಬ್ಬ ಕಳ್ಳ ಅರೆಸ್ಟ್

Kote Police station building

SHIVAMOGGA LIVE NEWS | BIKE THEFT | 13 ಏಪ್ರಿಲ್ 2022 ಬಾರ್ ಮುಂದೆ ನಿಲ್ಲಿಸಿದ್ದ ಬೈಕ್ ಕಳ್ಳತನ ಪ್ರಕರಣ ತನಿಖೆ ನಡೆಸುತ್ತಿದ್ದ ಪೊಲೀಸರಿಗೆ ಐದು ಬೈಕ್ ಸಹಿತ ಒಬ್ಬ ಕಳ್ಳ ಸಿಕ್ಕಿಬಿದ್ದಿದ್ದಾನೆ. ಹೊಳೆಹೊನ್ನೂರಿನ ಕಲ್ಲಿಹಾಳ್ ಸರ್ಕಲ್ ಬಳಿಯ ಶಫೀವುಲ್ಲಾ ಅಲಿಯಾಸ್ ರೋಹಿತ್ (26) ಬಂಧಿತ. ಈತನಿಂದ ಐದು ಬೈಕುಗಳನ್ನು ವಶಕ್ಕೆ ಪಡೆಯಲಾಗಿದೆ. ಏನಿದು ಪ್ರಕರಣ? ಮಾರ್ಚ್ 8ರ ಮದ್ಯಾಹ್ನ ದಿನೇಶ್ ಎಂಬುವವರು ಶಂಕರಮಠ ರಸ್ತೆಯ ಬಾರ್ ಒಂದರ ಮುಂದೆ ಬೈಕ್ ನಿಲ್ಲಿಸಿ ಸಮೀಪದ  ಬೇಕರಿಗೆ … Read more

ಮನೆ ಬಾಗಿಲಲ್ಲಿ ಲಾಕ್ ಮಾಡಿ ನಿಲ್ಲಿಸಿದ್ದ ಬೈಕ್ ಬೆಳಗಾಗುವುದರಲ್ಲಿ ಇಲ್ಲ

SHIVAMOGGA LIVE NEWS | Crime News | 11 ಏಪ್ರಿಲ್ 2022 ಮನೆ ಬಾಗಿಲ ಪಕ್ಕದಲ್ಲಿ ಲಾಕ್ ಮಾಡಿ ನಿಲ್ಲಿಸಿದ್ದ ಹೋಂಡಾ ಡಿಯೋ ಬೈಕ್ ಕಳ್ಳತನವಾಗಿದೆ. ಘಟನೆ ಸಂಬಂಧ ದೊಡ್ಡಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ನ್ಯೂ ಮಂಡ್ಲಿಯ ಗಂಧರ್ವ ನಗರದ ಆನಂದ ಎಂಬುವವರಿಗೆ ಸೇರಿದ ಬೈಕ್ ಕಳವಾಗಿದೆ. ಭಾನುವಾರ ರಾತ್ರಿ 10 ಗಂಟೆಗೆ ಮನೆ ಬಳಿ ತಂದು ನಿಲ್ಲಿಸಿದ್ದ ಬೈಕ್ ಬೆಳಗೆದ್ದು ನೋಡಿದಾಗ ನಾಪತ್ತೆಯಾಗಿತ್ತು. ಎಲ್ಲೆಡೆ ಹುಡುಕಾಡಿದ ಬಳಿಕ ಪೊಲೀಸ್ ಠಾಣೆಗೆ ಬಂದು ದೂರು … Read more

ತಿಲಕನಗರದಲ್ಲಿ ತಂದು ನಿಲ್ಲಿಸಿದ 15 ನಿಮಿಷದೊಳಗೆ ಬೈಕ್ ಕಾಣೆ

bike theft reference image

SHIVAMOGGA LIVE NEWS | BIKE THEFT | 9 ಏಪ್ರಿಲ್ 2022 ಶಿವಮೊಗ್ಗ ತಿಲಕನಗರದಲ್ಲಿ ಬೈಕ್ ಕಳ್ಳತನವಾಗಿದೆ. ತಂದು ನಿಲ್ಲಿಸಿದ 15 ನಿಮಿಷ ಒಳಗೆ ಬೈಕ್ ನಾಪತ್ತೆಯಾಗಿದೆ. ಈ ಸಂಬಂಧ ಜಯನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ನಿತ್ಯಾನಂದ ಎಂಬುವವರಿಗೆ ಸೇರಿದ ಹೋಂಡಾ ಶೈನ್ ಬೈಕ್ ನಾಪತ್ತೆಯಾಗಿದೆ. ಜಿಲ್ಲಾ ಪಂಚಾಯಿತಿ ಸಮೀಪ ವಾಸವಿ ಸರ್ಕಲ್ ಬಳಿ ಸ್ಟಡಿ ಸೆಂಟರ್ ಇದೆ. ಅಲ್ಲಿರುವ ಸ್ನೇಹಿತನನ್ನು ಮಾತನಾಡಿಸಲು ನಿತ್ಯಾನಂದ ಬಂದಿದ್ದರು. ರಾತ್ರಿ 9.30ರ ಹೊತ್ತಿಗೆ ಸ್ಟಡಿ ಸೆಂಟರ್ ಬಳಿ ಬಂದು … Read more

ರಾತ್ರೋರಾತ್ರಿ ಹೊಸಮನೆ ಬಡಾವಣೆಯಲ್ಲಿ ಓಮ್ನಿ ಕಾರು ಮಾಯ

crime name image

SHIVAMOGGA LIVE NEWS | CAR THEFT | 9 ಏಪ್ರಿಲ್ 2022 ಶಿವಮೊಗ್ಗದ ಹೊಸಮನೆ ಬಡಾವಣೆಯಲ್ಲಿ ಮನೆ ಮುಂದೆ ನಿಲ್ಲಿಸಿದ್ದ ಮಾರುತಿ ಓಮ್ನಿ ಕಾರು ಕಳುವಾಗಿದೆ. ಯೋಗೇಶ್ ಎಂಬುವವರಿಗೆ ಸೇರಿದ ಮಾರುತಿ ಓಮ್ನಿ ಕಾರು ಕಳುವಾಗಿದೆ. ಬುಧವಾರ ಸಂಜೆ 6 ಗಂಟೆ ಹೊತ್ತಿಗೆ ಹೊಸಮನೆ ಬಡಾವಣೆಯಲ್ಲಿರುವ ತಮ್ಮ ಮನೆ ಬಳಿ ಕಾರು ತಂದು ನಿಲ್ಲಿಸಿದ್ದರು. ರಾತ್ರಿ 10 ಗಂಟೆಗೆ ನೋಡಿದಾಗ ಕಾರು ಇತ್ತು. ಮಧ್ಯರಾತ್ರಿ 12 ಗಂಟೆಗೆ ಹೊತ್ತಿಗೆ ನೋಡಿದಾಗ ಕಾರು ಕಾಣಿಸುತ್ತಿರಲಿಲ್ಲ. ಕಾರು ಹುಡಿಕಿಕೊಡುವಂತೆ ಯೋಗೇಶ್ … Read more

ಒಂದು ಬೈಕ್ ಕಳ್ಳತನ ಕೇಸ್ ಬೆನ್ನು ಹತ್ತಿದ ಪೊಲೀಸರಿಗೆ ಸಿಕ್ಕಿದ್ದು 22 ಬೈಕುಗಳು

Bike-Thieves-Arrest-in-Sagara

SHIVAMOGGA LIVE NEWS | 7 ಏಪ್ರಿಲ್ 2022 ಮನೆ ಮುಂದೆ ನಿಲ್ಲಿಸಿದ್ದ ಬೈಕ್ ಒಂದರ ಕಳ್ಳತನ ಪ್ರಕರಣದ ತನಿಖೆ ನಡೆಸಿದ ಪೊಲೀಸರಿಗೆ ನಾಲ್ವರು ಕಳ್ಳರು, 22 ಬೈಕುಗಳು ಸಿಕ್ಕಿವೆ. ಹಲವು ಜಿಲ್ಲೆಗಳಲ್ಲಿ ಬೈಕ್ ಕಳವು ಮಾಡುತ್ತಿದ್ದ ನಾಲ್ವರು ಆರೋಪಿಗಳನ್ನು ಸಾಗರ ಪೊಲೀಸರು ಬಂಧಿಸಿ 22 ಬೈಕ್‌ಗಳನ್ನು ವಶಪಡಿಸಿಕೊಂಡಿದ್ದಾರೆ. ಹಾವೇರಿಯ ಸುದೀಪ್ ಅಲಿಯಾಸ್ ಚೂಪಾ, ಅಜಯ್ ಅಲಿಯಾಸ್ ಅಜ್ಜಪ್ಪ, ಗಂಗಾಧರ್ ಅಲಿಯಾಸ್ ಸಂಜು ಅಲಿಯಾಸ್ ಡಿಜೆ ಅಲಿಯಾಸ್ ಗಂಗಾ ಬಂಧಿತರು. ಒಂದು ಬೈಕ್ ಕಳವು ಕೇಸ್ ಸಾಗರ … Read more

ಕೊಮ್ಮನಾಳು ಗ್ರಾಮದಲ್ಲಿ ಮನೆ ಗೇಟಿನೊಳಗೆ ನಿಲ್ಲಿಸಿದ್ದ ಪಲ್ಸರ್ ಬೈಕ್ ನಾಪತ್ತೆ

bike theft reference image

SHIVAMOGGA LIVE NEWS | 30 ಮಾರ್ಚ್ 2022 ಬೈಕ್ ಕಳ್ಳರ ಹಾವಳಿ ಮುಂದುವರೆದಿದೆ. ಶಿವಮೊಗ್ಗದಲ್ಲಿ ಮನೆ ಗೇಟಿನೊಳಗೆ ನಿಲ್ಲಿಸಿದ್ದ ಪಲ್ಸರ್ ಬೈಕನ್ನು ಕಳ್ಳರು ಕದ್ದೊಯ್ದಿದ್ದಾರೆ. ಕೊಮ್ಮನಾಳು ಗ್ರಾಮದ ಪುನೀತ್ ಕುಮಾರ್ ಎಂಬುವವರಿಗೆ ಸೇರಿದ ಪಲ್ಸರ್ 125 ಬೈಕ್ ಕಳ್ಳತನವಾಗಿದೆ. ಹೇಗಾಯ್ತು ಕಳ್ಳತನ? ಪುನೀತ್ ಅವರು 2020ರಲ್ಲಿ ಪಲ್ಸರ್ ಬೈಕ್ ಖರೀದಿಸಿದ್ದರು. ಕೊಮ್ಮನಾಳು ಗ್ರಾಮದ ತಮ್ಮ ಮನೆಯ ಗೇಟಿನೊಳಗೆ ನಿತ್ಯ ಬೈಕ್ ನಿಲ್ಲಿಸುತ್ತಿದ್ದರು. ಮಾರ್ಚ್ 12ರಂದು ರಾತ್ರಿ ಬೈಕನ್ನು ಮನೆ ಗೇಟಿನೊಳಗೆ ನಿಲ್ಲಿಸಿದ್ದರು. 12 ಗಂಟೆಗೆ ನೋಡಿದಾಗ … Read more

ಶಿವಮೊಗ್ಗದ ಖಾಸಗಿ ಬಸ್ ನಿಲ್ದಾಣದ ಬಳಿ ಬೈಕ್ ನಿಲ್ಲಿಸುವಾಗ ಇರಲಿ ಎಚ್ಚರಿಕೆ

bike theft reference image

SHIVAMOGGA LIVE NEWS | 29 ಮಾರ್ಚ್ 2022 ಶಿವಮೊಗ್ಗದಲ್ಲಿ ಬೈಕ್ ಕಳ್ಳರ ಹಾವಳಿ ಮುಂದುವರೆದಿದೆ. ಖಾಸಗಿ ಬಸ್ ನಿಲ್ದಾಣದ ಬಳಿ ನಿಲ್ಲಿಸಿದ್ದ ಬೈಕ್ ಕಳ್ಳತನವಾಗಿದೆ. ಶರಾವತಿ ನಗರದ ಸಿದ್ದರಾಜು ಎಂಬುವವರಿಗೆ ಸೇರಿದ ಹೀರೋ ಸ್ಪ್ಲೆಂಡರ್ ಬೈಕ್ ಕಳುವಾಗಿದೆ. ಖಾಸಗಿ ಬಸ್ ನಿಲ್ದಾಣದ ಬಳಿ ಬೈಕ್ ನಿಲ್ಲಿಸಿದ್ದ ಸಿದ್ದರಾಜು ಅವರು ಚನ್ನಗಿರಿಗೆ ಹೋಗಿದ್ದರು. ಹಿಂತಿರುಗಿ ಬಂದಾಗ ಬೈಕ್ ನಾಪತ್ತೆಯಾಗಿದೆ. ಎಲ್ಲಾ ಕಡೆ ಹುಡುಕಾಡಿದ ಸಿದ್ದರಾಜು ಅವರು ದೊಡ್ಡಪೇಟೆ ಠಾಣೆಯಲ್ಲಿ ದೂರ ನೀಡಿದ್ದಾರೆ. ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಇದನ್ನೂ ಓದಿ | ಇವತ್ತಿನ … Read more

ರಾತ್ರಿ 9.30ಕ್ಕೆ ತಂದು ಲಾಕ್ ಮಾಡಿ ನಿಲ್ಲಿಸಿದ ಬೈಕ್ 10.30ರ ಹೊತ್ತಿಗೆ ಇಲ್ಲ

bike theft reference image

SHIVAMOGGA LIVE NEWS | 28 ಮಾರ್ಚ್ 2022 ಲಾಕ್ ಮಾಡಿ ರಾತ್ರಿ ಮನೆ ಮುಂದೆ ನಿಲ್ಲಿಸಿದ್ದ ಬೈಕು ಒಂದೇ ಗಂಟೆಯಲ್ಲಿ ನಾಪತ್ತೆಯಾಗಿದೆ. ಶಿವಮೊಗ್ಗದಲ್ಲಿ RML ನಗರದಲ್ಲಿ ಘಟನೆ ಸಂಭವಿಸಿದೆ. ಮೊಹಮ್ಮದ್ ಶೋಯೆಬ್ ಎಂಬುವವರಿಗೆ ಸೇರಿದ ಹೀರೊ ಸ್ಪ್ಲೆಂಡರ್ ಬೈಕ್ ಕಳುವಾಗಿದೆ. ಮಾರ್ಚ್ 18ರಂದು ರಾತ್ರಿ ಘಟನೆ ಸಂಭವಿಸಿದೆ. ಶೋಯೆಬ್ ಅವರು ಮೆಕಾನಿಕ್ ಕೆಲಸ ಮಾಡುತ್ತಾರೆ. ಮಾರ್ಚ್ 18ರಂದು ರಾತ್ರಿ 9.30ಕ್ಕೆ ಮನೆ ಮುಂದೆ ತಂದು ನಿಲ್ಲಿಸಿದ್ದಾರೆ. 10.30ರ ಹೊತ್ತಿಗೆ ಮನೆಯಿಂದ ಹೊರ ಬಂದು ನೋಡಿದಾಗ ಬೈಕ್ … Read more

ನೀರಿನ ಬಾಟಲಿ ಕೇಳಿ ಬಂದವನು ಅಂಗಡಿ ಮಾಲಕಿಯ ಮಾಂಗಲ್ಯ ಸರ ಕದ್ದೊಯ್ದ

crime name image

SHIVAMOGGA LIVE NEWS | 28 ಮಾರ್ಚ್ 2022 ನೀರಿನ ಬಾಟಲಿ ಖರೀದಿಗೆ ಬಂದವರು ಮಹಿಳೆಯ ಮಾಂಗಲ್ಯ ಸರ ಕಿತ್ತುಕೊಂಡು ಪರಾರಿಯಾಗಿದ್ದಾರೆ. KTM ಬೈಕಿನಲ್ಲಿ ಬಂದಿದ್ದ ಇಬ್ಬರು ಕಳ್ಳರು ಕೃತ್ಯ ಎಸಗಿದ್ದಾರೆ. ಅಂಗಡಿ ಮಾಲಕಿ ಜಯಮ್ಮ ಎಂಬುವವರ ಮಾಂಗಲ್ಯ ಸರವನ್ನು ಕಳ್ಳರು ಕದ್ದೊಯ್ದಿದ್ದಾರೆ. ಹೊಸನಗರ ತಾಲೂಕು ರಿಪ್ಪನ್ ಪೇಟೆಯಲ್ಲಿ ಘಟನೆ ಸಂಭವಿಸಿದೆ. ರಿಪ್ಪನ್ ಪೇಟೆಯ ಶಿವಮೊಗ್ಗ ರಸ್ತೆಯಲ್ಲಿ ಜಯಮ್ಮ ಅವರ ಕಿರಾಣಿ ಅಂಗಡಿ ಇದೆ. ಭಾನುವಾರ ಅಂಗಡಿಗೆ ಬಂದ ವ್ಯಕ್ತಿಯೊಬ್ಬ ನೀರಿನ ಬಾಟಲಿ ಕೇಳಿದ್ದಾನೆ. ಬಾಟಲಿ ಕೊಟ್ಟು ಜಯಮ್ಮ … Read more