ಶಿವಮೊಗ್ಗದ ತಿಲಕನಗರದಲ್ಲಿ ಬ್ಯಾಂಕ್ ಉದ್ಯೋಗಿ ಮನೆ ಬೀಗ ಒಡೆದು ಕಳ್ಳತನ
ಶಿವಮೊಗ್ಗ ಲೈವ್.ಕಾಂ | SHIMOGA LIVE NEWS | 13 ಡಿಸೆಂಬರ್ 2021 ಹಾಡಹಗಲೆ ಮನೆ ಬೀಗ ಮುರಿದು ಕಳ್ಳತನ ಮಾಡಲಾಗಿದೆ. ಶಿವಮೊಗ್ಗದ ತಿಲಕನಗರದ ಘಟನೆ ಸಂಭವಿಸಿದೆ. ತಿಲಕನಗರದ ಮೂರನೆ ಅಡ್ಡರಸ್ತೆಯಲ್ಲಿರುವ ಬ್ಯಾಂಕ್ ಉದ್ಯೋಗಿ ಒಬ್ಬರ ಮನೆಯಲ್ಲಿ ಕಳ್ಳತನ ಮಾಡಲಾಗಿದೆ. ಬೆಳಗ್ಗೆ ಬ್ಯಾಂಕ್ ಉದ್ಯೋಗಿಯು ಕೆಲಸಕ್ಕೆ ಹೋಗಿದ್ದಾರೆ. ಅವರ ಪತ್ನಿ ವೈದ್ಯರಾಗಿದ್ದು, ಅವರು ಆಸ್ಪತ್ರೆಗೆ ತೆರಳಿದ್ದರು. ಈ ಸಂದರ್ಭ ಕಳ್ಳರು ಮನೆ ಬಾಗಿಲಿಗೆ ಹಾಕಿದ್ದ ಲಾಕ್ ಮುರಿದು ಒಳ ಪ್ರವೇಶಿಸಿದ್ದಾರೆ. ಮನೆಯ ಬೆಡ್ ರೂಂ ಕಬೋರ್ಡ್’ನಲ್ಲಿ ಇಟ್ಟಿದ್ದ … Read more