ಮದುವೆ ಮನೆಯಲ್ಲಿ ಫೋಟೊ ಕ್ಲಿಕ್ಕಿಸುತ್ತಿದ್ದ ಛಾಯಾಗ್ರಾಹಕನ ಮೇಲೆ ಹಲ್ಲೆ, ಕ್ಯಾಮರಾ ಪುಡಿ ಪುಡಿ
ಶಿವಮೊಗ್ಗ ಲೈವ್.ಕಾಂ | SHIMOGA NEWS | 12 ಸೆಪ್ಟೆಂಬರ್ 2021 ಮದುವೆ ಮನೆಯಲ್ಲಿ ಫೋಟೊ ತೆಗೆಯುತ್ತಿದ್ದ ಛಾಯಾಗ್ರಾಹಕನ ಮೇಲೆ ಹಲ್ಲೆ ನಡೆಸಿ, ಕ್ಯಾಮರಾವನ್ನು ಪುಡಿ ಮಾಡಲಾಗಿದೆ. ಈ ಸಂಬಂಧ ಶಿವಮೊಗ್ಗದ ಕೋಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಗುಡ್ಡೇಕಲ್ ಬಾಲಸುಬ್ರಹ್ಮಣ್ಯ ಸ್ವಾಮಿ ದೇವಸ್ಥಾನದ ಸಮುದಾಯ ಭಾವನದಲ್ಲಿ ಘಟನೆ ಸಂಭವಿಸಿದೆ. ಸೋಮಿನಕೊಪ್ಪದ ಗಣೇಶ್ ಅವರು ಇಲ್ಲಿ ನಡೆಯುತ್ತಿದ್ದ ಮದುವೆಯೊಂದರ ಫೋಟೊ ಕ್ಲಿಕ್ಕಿಸುತ್ತಿದ್ದರು. ಈ ವೇಳೆ ದಾಳಿ ನಡೆಸಿ ಅವರ ಮೇಲೆ ಹಲ್ಲೆ ಮಾಡಿ, ಕ್ಯಾಮರಾವನ್ನು ಪುಡಿಗಟ್ಟಲಾಗಿದೆ. ಹಲ್ಲೆಗೆ … Read more