ಗೋಪಾಳ ಸಮೀಪ ವಾಹನದ ಮೇಲೆ ಪೊಲೀಸ್ ದಾಳಿ, ಖದೀಮರು ಎಸ್ಕೇಪ್
ಶಿವಮೊಗ್ಗ ಲೈವ್.ಕಾಂ | SHIMOGA NEWS | 20 ಜುಲೈ 2021 ಗೋವುಗಳನ್ನು ಅಕ್ರಮವಾಗಿ ಸಾಗಿಸುತ್ತಿದ್ದ ವಾಹನದ ಮೇಲೆ ಪೊಲೀಸರು ದಾಳಿ ಮಾಡಿದ್ದಾರೆ. ಈ ವೇಳೆ ದನಗಳ ಕಳ್ಳತನ ಮಾಡುತ್ತಿದ್ದವರು ವಾಹನದಿಂದ ಇಳಿದು ಪರಾರಿಯಾಗಿದ್ದಾರೆ. ಶಿವಮೊಗ್ಗದ ಅನುಪಿನಕಟ್ಟೆ ಮುಖ್ಯರಸ್ತೆಯ ವಿನಾಯಕ ಸರ್ಕಲ್ ಬಳಿ ಘಟನೆ ಸಂಭವಿಸಿದೆ. ಟಾಟಾ ಏಸ್ ವಾಹನದಲ್ಲಿ ಗೋವುಗಳ ಕಳ್ಳ ಸಾಗಣೆ ಮಾಡಲಾಗುತ್ತಿತ್ತು. ಪುರದಾಳು – ಅನುಪಿನಕಟ್ಟೆ ಮಾರ್ಗವಾಗಿ ವಾಹನ ಬರುತ್ತಿರುವ ಕುರಿತು ಖಚಿತ ಮಾಹಿತಿ ಲಭ್ಯವಾಗಿತ್ತು. ಈ ಹಿನ್ನೆಲೆ ವಿನಾಯಕ ಸರ್ಕಲ್ ಬಳಿಕ … Read more