ಶಿವಮೊಗ್ಗ ಸಿಟಿಯಲ್ಲಿ ATMನಿಂದ ಹಣ ದರೋಡೆಗೆ ಯತ್ನ, ಇಲ್ಲಿದೆ ಘಟನೆಯ ಕಂಪ್ಲೀಟ್ ಡಿಟೇಲ್
SHIVAMOGGA LIVE NEWS, 27 JANUARY 2025 ಶಿವಮೊಗ್ಗ : ATM ಮೆಷಿನ್ ಮುರಿದು ಹಣ ಕಳ್ಳತನಕ್ಕೆ ವಿಫಲ ಯತ್ನವಾಗಿದೆ. ನೆಹರು ರಸ್ತೆಯ ಕೆನರಾ ಬ್ಯಾಂಕ್ ಎಟಿಎಂ ಕೇಂದ್ರದಲ್ಲಿ ಕಳ್ಳತನಕ್ಕೆ ಪ್ರಯತ್ನವಾಗಿದೆ. ಘಟನೆ ನಡೆದು ಕೆಲವೇ ಹೊತ್ತಿಗೆ ಪೊಲೀಸರು ಆರೋಪಿಯೊಬ್ಬನನ್ನು ವಶಕ್ಕೆ ಪಡೆದಿದ್ದಾರೆ. ಕೆಲವೇ ಹೊತ್ತಿನಲ್ಲಿ ಆರೋಪಿ ವಶಕ್ಕೆ ಎಟಿಎಂನಲ್ಲಿ ಕಳ್ಳತನ ಯತ್ನದ ಕುರಿತು ಮಾಹಿತಿ ಲಭ್ಯವಾಗುತ್ತಿದ್ದಂತೆ ಕೋಟೆ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದರು. ಬ್ಯಾಂಕ್ ಅಧಿಕಾರಿಗಳನ್ನು ಸ್ಥಳಕ್ಕೆ ಕರೆಯಿಸಿ, ಸಿಸಿಟಿವಿ ಪರಿಶೀಲಿಸಿದರು. ತಕ್ಷಣದಿಂದಲೇ … Read more