ಸಕೆಂಡ್ ಪಿಯು ವಿದ್ಯಾರ್ಥಿಗಳಿಗೆ ಥರ್ಮಲ್ ಸ್ಕ್ಯಾನ್, ಎಲ್ಲಾ ಪರೀಕ್ಷಾ ಕೇಂದ್ರದಲ್ಲೂ ಆರೋಗ್ಯ ಇಲಾಖೆ ಸಿಬ್ಬಂದಿ, ಇನ್ನೂ ಏನೆಲ್ಲ ವ್ಯವಸ್ಥೆಯಾಗಿದೆ?

DC Office 1

ಶಿವಮೊಗ್ಗ ಲೈವ್.ಕಾಂ | SHIMOGA NEWS | 16 ಜೂನ್ 2020 ದ್ವಿತೀಯ ಪಿಯುಸಿ ಪರೀಕ್ಷೆ ಬರೆಯಲು ಬರುವ ವಿದ್ಯಾರ್ಥಿಗಳಿಗೆ ಥರ್ಮಲ್ ಸ್ಕ್ಯಾನ್ ಕಡ್ಡಾಯಗೊಳಿಸಲಾಗಿದೆ ಎಂದು ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್ ತಿಳಿಸಿದ್ದಾರೆ. ಜಿಲ್ಲಾಧಿಕಾರಿ ಕಚೇರಿಯಲ್ಲಿ ನಡೆದ ಸಭೆಯಲ್ಲಿ ಈ ವಿಷಯ ತಿಳಿಸಿದ ಜಿಲ್ಲಾಧಿಕಾರಿ ಶಿವಕುಮಾರ್, ಜೂನ್ 18ರಂದು ನಡೆಯಲಿರುವ ದ್ವಿತೀಯ ಪಿಯುಸಿ ಪರೀಕ್ಷೆ ಸಂದರ್ಭದಲ್ಲಿ ಎಲ್ಲಾ 33 ಪರೀಕ್ಷಾ ಕೇಂದ್ರಗಳಲ್ಲಿ ವಿದ್ಯಾರ್ಥಿಗಳ ದೇಹದ ತಾಪಮಾನ ಪರೀಕ್ಷಿಸಲು ತಲಾ ಎರಡು ಥರ್ಮಲ್ ಸ್ಕ್ಯಾನರ್ ಒದಗಿಸಬೇಕು ಎಂದರು. ಪರೀಕ್ಷಾ ಕೇಂದ್ರದಲ್ಲಿ ಆರೋಗ್ಯ … Read more