ಶಿವಮೊಗ್ಗದ ಸಿಟಿಯ ಹಲವೆಡೆ ಜನವರಿ 7ರಂದು ಇಡೀ ದಿನ ಕರೆಂಟ್‌ ಇರಲ್ಲ, ಎಲ್ಲೆಲ್ಲಿ?

power cut mescom ELECTRICITY

ಶಿವಮೊಗ್ಗ: ಇಲ್ಲಿನ ತೇವರಚಟ್ನಹಳ್ಳಿ ವಿದ್ಯುತ್ ವಿತರಣಾ ಕೇಂದ್ರದಿಂದ ಜ.7ರಂದು ಬೆಳಗ್ಗೆ 9ರಿಂದ ಸಂಜೆ 5ರವರೆಗೆ ನಿರ್ವಹಣಾ ಕಾಮಗಾರಿ ಹಮ್ಮಿಕೊಳ್ಳಲಾಗಿದೆ. ಆದ್ದರಿಂದ ವಿವಿಧಡೆ ವಿದ್ಯುತ್ ವ್ಯತ್ಯಯವಾಗಲಿದೆ (power cut) ಎಂದು ಮೆಸ್ಕಾಂ ಪ್ರಕಟಣೆ ತಿಳಿಸಿದೆ. ಎಲ್ಲೆಲ್ಲಿ ಕರೆಂಟ್‌ ಇರಲ್ಲ? ಕುವೆಂಪುನಗರ, ಮ್ಯಾಕ್ಸ್ ಪೂರ್ಣೋದಯ, ಎನ್.ಇ.ಎಸ್. ಬಡಾವಣೆ, ಡಿ.ವಿ.ಎಸ್. ಕಾಲೊನಿ, ಜ್ಯೋತಿನಗರ, ನವಲೆ ಕೆರೆಹೊಸೂರು, ಇಂದಿರಾಗಾಂಧಿ ಬಡಾವಣೆ, ಶಿವಬಸವನಗರ, ವೀರಭದ್ರೇಶ್ವರ ಲೇಔಟ್, ಪಿಡಬ್ಲ್ಯುಡಿ ಲೇಔಟ್, ನವುಲೆ, ಎಲ್.ಬಿ.ಎಸ್.ನಗರ, ಅಶ್ವತ್‌ನಗರ, ಕೀರ್ತಿನಗರ, ಸವಳಂಗ ರಸ್ತೆ, ಬಸವೇಶ್ವರ ನಗರ, ಕೃಷಿ ನಗರ, ರಾಯಲ್ … Read more