SAGARA | ಮೋದಿ ಮಾಡಿದ ರೀತಿಯಲ್ಲಿ ಬ್ರಿಟೀಷರೂ ನಡೆದುಕೊಂಡಿರಲಿಲ್ಲ, ಪ್ರತಿಭಟನೆಯಲ್ಲಿ ಕಾಗೋಡು ಆಕ್ರೋಶ
ಶಿವಮೊಗ್ಗ ಲೈವ್.ಕಾಂ | SAGARA NEWS | 08 FEBRUARY 2021 ಪೆಟ್ರೋಲ್, ಡೀಸೆಲ್, ಅಡುಗೆ ಅನಿಲ, ಅಗತ್ಯ ವಸ್ತುಗಳ ಬೆಲೆ ಏರಿಕೆ ಖಂಡಿಸಿ ಸಾಗರದಲ್ಲಿ ಪ್ರತಿಭಟನೆ ನಡೆಸಲಾಯಿತು. ಬ್ಲಾಕ್ ಕಾಂಗ್ರೆಸ್ ವತಿಯಿಂದ ಪ್ರತಿಭಟನೆ ನಡೆಸಿ, ಕೇಂದ್ರ ಮತ್ತು ರಾಜ್ಯ ಸರ್ಕಾರದ ವಿರುದ್ಧ ತೀವ್ರ ಆಕ್ರೋಶ ವ್ಯಕ್ತಪಡಿಸಲಾಯಿತು. ಪಟ್ಟಣದ ಪ್ರಮುಖ ರಸ್ತೆಗಳಲ್ಲಿ ಮೆರವಣಿಗೆ ನಡಸಿ ಸಾಗರ ಹೊಟೇಲ್ ಸರ್ಕಲ್‍ನಲ್ಲಿ ಪ್ರತಿಭಟನಾ ಸಭೆ ನಡೆಸಲಾಯಿತು. ಎತ್ತಿನಗಾಡಿ, ಸೈಕಲ್ ಸವಾರಿ, ಗ್ಯಾಸ್ ಸಿಲಿಂಡರ್ ಪ್ರದರ್ಶನದ ಮೂಲಕ ಪ್ರತಿಭಟನೆ ನಡೆಸಲಾಯಿತು. ಸಭೆಯಲ್ಲಿ … Read more