ಶಿವಮೊಗ್ಗದಲ್ಲಿ ಮುಂದುವರೆದ ಚಳಿ, ಇವತ್ತು ಎಲ್ಲೆಲ್ಲಿ ಎಷ್ಟಿರುತ್ತೆ ತಾಪಮಾನ? ಇಲ್ಲಿದೆ ಹವಾಮಾನ ವರದಿ
ಹವಾಮಾನ ವರದಿ: ಶಿವಮೊಗ್ಗ ಜಿಲ್ಲೆಯಲ್ಲಿ ಚಳಿ ಮುಂದುವರೆದಿದೆ. ಆದರೆ ಕಳೆದ ವಾರಕ್ಕೆ ಹೋಲಿಸಿದರೆ ಜಿಲ್ಲೆಯಲ್ಲಿ ಚಳಿ ಕಡಿಮೆಯಾಗಿದೆ. ಇನ್ನೊಂದಡೆ ಬಿಸಿಲಿನ ಅಬ್ಬರವು ಜೋರಿದೆ. (Weather) ಶಿವಮೊಗ್ಗದಲ್ಲಿ ಸಂಜೆಯಾಗುತ್ತಲೆ ವಾತಾವರಣ ತಂಪೇರುತ್ತದೆ. ಬೆಳಗ್ಗೆ ಬಹು ಹೊತ್ತಿನವರೆಗೆ ಥಂಡಿ ಇರುತ್ತದೆ. ಜಿಲ್ಲೆಯ ಹಲವೆಡೆ ರಾತ್ರಿ ವೇಳೆ ಮನೆಯಿಂದ ಹೊರಬರಲಾಗದಷ್ಟು ಚಳಿ ಇದೆ. ಬಿಸಿಲು ನೆತ್ತಿ ಮೇಲೆ ಬಂದರು ತಂಪಾದ ವಾತಾವರಣ ಇರಲಿದೆ. ಇವತ್ತು ಎಲ್ಲೆಲ್ಲಿ ಎಷ್ಟಿರುತ್ತೆ ತಾಪಮಾನ? ಶಿವಮೊಗ್ಗ, ಭದ್ರಾವತಿಯಲ್ಲಿ ಇವತ್ತು ಗರಿಷ್ಠ 29 ಡಿಗ್ರಿ ಸೆಲ್ಸಿಯಸ್, ಕನಿಷ್ಠ 17 ಡಿಗ್ರಿ … Read more