ಕಾರ್ಯಕ್ರಮ ಮುಗಿಸಿ ಕುಟುಂಬದವರು ಮನೆಗೆ ಬಂದಾಗ ಬಾಗಿಲು ತೆರೆದಿತ್ತು, ತೀರ್ಥಹಳ್ಳಿಯಲ್ಲಿ ಕೇಸ್‌

Thirthahalli Police Station

ತೀರ್ಥಹಳ್ಳಿ: ಮನೆಯವರು ಸಂಬಂಧಿಕರ ಮನೆಗೆ ಕಾರ್ಯಕ್ರಮಕ್ಕೆ ಹೋದ ಸಂದರ್ಭ ಮನೆಯ ಬಾಗಿಲಿನ ಬೀಗ ಮುರಿದು ಲಕ್ಷಾಂತರ ರೂಪಾಯಿ ಮೌಲ್ಯದ ಚಿನ್ನಾಭರಣ (gold) ದೋಚಿರುವ ಘಟನೆ ತೀರ್ಥಹಳ್ಳಿ ತಾಲೂಕಿನ ತೆಂಗಿನಕೊಪ್ಪ ಗ್ರಾಮದ ಸಂಪಿಗೆಸರದಲ್ಲಿ ನಡೆದಿದೆ. ಪಾಂಡೇಶ್ ಅವರು ಗುರುವಾರ ಮಧ್ಯಾಹ್ನ 12.30ಕ್ಕೆ ಮನೆಯ ಬಾಗಿಲಿಗೆ ಬೀಗ ಹಾಕಿಕೊಂಡು ಕುಟುಂಬ ಸಹಿತ ಸಂಪಿಗೆಸರದಲ್ಲಿರುವ ಸಂಬಂಧಿಯೊಬ್ಬರ ಮನೆಯ ಕಾರ್ಯಕ್ರಮಕ್ಕೆ ತೆರಳಿದ್ದರು. ಕಾರ್ಯಕ್ರಮ ಮುಗಿಸಿ ಮಧ್ಯಾಹ್ನ 3.30ಕ್ಕೆ ಮನೆಗೆ ಹಿಂತಿರುಗಿದಾಗ ಕಳ್ಳತನ ನಡೆದಿರುವುದು ಬೆಳಕಿಗೆ ಬಂದಿದೆ. ಬಾಗಿಲಿಗೆ ಹಾಕಿದ್ದ ಬೀಗವನ್ನು ಕಳ್ಳರು ಮುರಿದು. … Read more