ಶಿವಮೊಗ್ಗದಲ್ಲಿ ರಣ ಬಿಸಿಲು, ಇವತ್ತು ಯಾವ್ಯಾವ ತಾಲೂಕಿನಲ್ಲಿ ಎಷ್ಟಿರಲಿದೆ ತಾಪಮಾನ?

WEATHER-REPORT-SHIMOGA-

ಹವಾಮಾನ ವರದಿ: ಶಿವಮೊಗ್ಗ ಜಿಲ್ಲೆಯಲ್ಲಿ ಬಿಸಿಲಿನ ಅಬ್ಬರ ಜೋರಿದೆ. ಬೆಳಗ್ಗೆ ಮುಂಚೆಯಿಂದಲೆ ತಾಪಮಾನ ಹೆಚ್ಚಳವಾಗುತ್ತಿದೆ. ಸಂಜೆ ವೇಳೆಗೆ ವಾತಾವರಣ ತಂಪೇರುತ್ತಿದೆ. ಆದರೆ ಚಳಿ ಪ್ರಮಾಣ ಕಡಿಮೆ ಇದೆ. (Weather) ಇವತ್ತು ಎಲ್ಲೆಲ್ಲಿ ಎಷ್ಟಿರಲಿದೆ ತಾಪಮಾನ? ತಾಲೂಕು ಗರಿಷ್ಠ ಕನಿಷ್ಠ ಶಿವಮೊಗ್ಗ 33 18 ಭದ್ರಾವತಿ 33 18 ತೀರ್ಥಹಳ್ಳಿ 33 16 ಸಾಗರ 32 18 ಹೊಸನಗರ 34 18 ಸೊರಬ 34 18 ಶಿಕಾರಿಪುರ 34 18 ಮೂಲ: accuweather ಇದನ್ನೂ ಓದಿ – ರಾಜ್ಯವನ್ನೇ ಬೆಚ್ಚಿಬೀಳಿಸಿದ … Read more

ಶಿವಮೊಗ್ಗದಲ್ಲಿ ಮೈಸುಡುವ ಬಿಸಿಲು, ಇವತ್ತು ಹೇಗಿರುತ್ತೆ ಚಳಿ? ಎಲ್ಲೆಲ್ಲಿ ಎಷ್ಟಿರಲಿದೆ ತಾಪಮಾನ?

WEATHER-REPORT-SHIMOGA-

ಹವಾಮಾನ ವರದಿ: ಶಿವಮೊಗ್ಗದಲ್ಲಿ ಚಳಿ ಕಡಿಮೆಯಾಗಿದ್ದು ಬಿಸಿಲಿನ ಅಬ್ಬರ ಜೋರಾಗಿದೆ. ಕಳೆದ ವಾರ ಜಿಲ್ಲೆಯಲ್ಲಿ ಮೈಕೊರೆಯುವ ಚಳಿ ಇತ್ತು. ಈಗ ಪರಿಸ್ಥಿತಿ ಬದಲಾಗಿದ್ದು ಚಳಿ ಕಡಿಮೆಯಾಗಿದೆ. ಬಿಸಿಲು ಹೆಚ್ಚಾಗಿದೆ. ಜಿಲ್ಲೆಯಾದ್ಯಂತ ತಾಪಮಾನದಲ್ಲಿ ತುಸು ಏರಿಕೆಯಾಗಿದೆ. (Weather Report) ಇದನ್ನೂ ಓದಿ » ಕಿರಾಣಿ ಅಂಗಡಿಗಳ ಮೇಲೆ ಪೊಲೀಸರ ದಾಳಿ, ಮಾಲೀಕರ ವಿರುದ್ದ ಕೇಸ್‌, ಕಾರಣವೇನು? ಎಲ್ಲೆಲ್ಲಿ ಎಷ್ಟಿರುತ್ತೆ ತಾಪಮಾನ? ಶಿವಮೊಗ್ಗ, ಭದ್ರಾವತಿಯಲ್ಲಿ ಇವತ್ತು ಗರಿಷ್ಠ 28 ಡಿಗ್ರಿ ಸೆಲ್ಸಿಯಸ್‌, ಕನಿಷ್ಠ 18 ಡಿಗ್ರಿ ಸೆಲ್ಸಿಯಸ್‌. ತೀರ್ಥಹಳ್ಳಿಯಲ್ಲಿ ಗರಿಷ್ಠ 35 ಡಿಗ್ರಿ ಸೆಲ್ಸಿಯಸ್‌, ಕನಿಷ್ಠ … Read more