ಕರ್ನಾಟಕ ರತ್ನ ಪುರಸ್ಕೃತ ಖೋ ಖೋ ಆಟಗಾರ ನಿಧನ, ತೀರ್ಥಹಳ್ಳಿಯಲ್ಲಿ ಅಂತ್ಯ ಸಂಸ್ಕಾರ

Kho-Kho-Player-Vinay-Death.

ತೀರ್ಥಹಳ್ಳಿ | ಮೆದುಳು ಜ್ವರದಿಂದ ಬಳಲುತ್ತಿದ್ದ ರಾಷ್ಟ್ರಮಟ್ಟದ ಖೋ ಖೋ ಆಟಗಾರ (KHO KHO PLAYER) ವಿನಯ್ ಸೀಬನಕೆರೆ (VINAY SIBANAKERE) ಮೃತಪಟ್ಟಿದ್ದಾರೆ. ಇವತ್ತು ತೀರ್ಥಹಳ್ಳಿಯಲ್ಲಿ ಅವರ ಅಂತ್ಯ ಸಂಸ್ಕಾರ ನೆರವೇರಿತು. ತೀರ್ಥಹಳ್ಳಿ ತಾಲೂಕಿನ ಸೀಬನಕೆರೆಯ ವಿನಯ್ ಅವರು ಹಲವು ದಿನದಿಂದ ಜ್ವರದಿಂದ ಬಳಲುತ್ತಿದ್ದರು. ಇಲ್ಲಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದಿದ್ದ ಅವರನ್ನ ಹೆಚ್ಚಿನ ಚಿಕಿತ್ಸೆಗಾಗಿ ಮಣಿಪಾಲದ ಕೆಎಂಸಿ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿ ಆಗದೆ ವಿನಯ್ ಸೀಬನಕೆರೆ ಕೊನೆ ಉಸಿರೆಳೆದಿದ್ದಾರೆ. ರಾಷ್ಟ್ರಮಟ್ಟದಲ್ಲಿ ಗಮನ … Read more