Heavy Rain with Strong Winds and Thunder Causes Damage Across the City

Heavy-Rain-at-BH-Road-in-Shimoga-city

Shivamogga: Heavy rain accompanied by strong winds and thunder in the evening caused significant property damage in various parts of Shivamogga city. Water entered buildings in low-lying areas, and several vehicles were submerged. This evening, the city experienced over an hour of heavy rainfall with thunder. Strong winds uprooted tree branches, leading to further damage. Due … Read more

ಅಂಗಡಿಗಳಿಗೆ ನುಗ್ಗಿದ ನೀರು, ವಾಹನಗಳು ಜಲಾವೃತ, ಕಾರಗಳ ಮೇಲೆ ಬಿದ್ದ ರೆಂಬೆ, ಮಳೆಯಿಂದ ಏನೆಲ್ಲ ಹಾನಿಯಾಗಿದೆ?

Rainfall-in-Shimoga-city.

ಶಿವಮೊಗ್ಗ : ಭಾರಿ ಗಾಳಿ, ಗುಡುಗು (Thunder) ಸಹಿತ ಸಂಜೆ ಸುರಿದ ಜೋರು ಮಳೆಗೆ ಶಿವಮೊಗ್ಗ ನಗರದ ವಿವಿಧೆಡೆ ಆಸ್ತಿಪಾಸ್ತಿ ಹಾನಿ ಉಂಟಾಗಿದೆ. ತಗ್ಗು ಪ್ರದೇಶಗಳಲ್ಲಿ ಕಟ್ಟಡಗಳಿಗೆ ನೀರು ನುಗ್ಗಿದೆ. ವಿವಿಧೆಡೆ ವಾಹನಗಳು ಕೂಡ ಮುಳುಗಿವೆ. ಇಂದು ಸಂಜೆ ಶಿವಮೊಗ್ಗ ನಗರದಲ್ಲಿ ಒಂದು ಗಂಟೆಗು ಹೆಚ್ಚು ಹೊತ್ತು ಗುಡುಗು (Thunder) ಸಹಿತ ಭಾರಿ ಮಳೆಯಾಯಿತು. ಜೊತೆಗೆ ಜೋರು ಗಾಳಿ ಬೀಸಿದ್ದರಿಂದ ಮರದ ರೆಂಬೆ, ಕೊಂಬೆಗಳು, ಗರಿಗಳು ಬಿದ್ದು ಹಾನಿ ಉಂಟಾಗಿದೆ. ಎಲ್ಲೆಲ್ಲಿ ಏನೇನು ಹಾನಿಯಾಗಿದೆ? ಭಾರಿ ಮಳೆಗೆ … Read more

BREAKING NEWS | ಶಿವಮೊಗ್ಗದಲ್ಲಿ ಗುಡುಗು ಸಹಿತ ಜೋರು ಮಳೆ

Rain-At-Shimoga-City

SHIVAMOGGA LIVE NEWS | 15 MARCH 2023 SHIMOGA : ಬಿಸಿಲಿನ ಧಗೆಯಿಂದ ಹೈರಾಣಾಗಿದ್ದ ಶಿವಮೊಗ್ಗದಲ್ಲಿ ವರುಣ ಪ್ರತ್ಯಕ್ಷವಾಗಿದ್ದಾನೆ. ಸಂಜೆ ವೇಳೆಗೆ ಮಳೆ (rain in Shimoga) ಸುರಿಯಲು ಶುರುವಾಗಿದೆ. ಇದರಿಂದ ನಗರದಲ್ಲಿ ವಾತಾವರಣ ತಂಪಾಗುವ ನಿರೀಕ್ಷೆ ಇದೆ. ಶಿವಮೊಗ್ಗ ನಗರದಲ್ಲಿ ಬೆಳಗ್ಗೆ ಸ್ವಲ್ಪ ಹೊತ್ತು ಮೋಡ ಕವಿದ ವಾತಾವರಣವಿತ್ತು. ಕೆಲ ಸಮಯದ ಬಳಿಕ ಬಿಸಿಲು ಕಾಣಿಸಿಕೊಳ್ಳುತ್ತಿತ್ತು. ಸಂಜೆ ವೇಳೆಗೆ ಸಂಪೂರ್ಣ ಮೋಡ ಕವಿದು, ಗುಡುಗ ಸಹಿತ ಮಳೆ ಸುರಿಯಲು ಆರಂಭವಾಗಿದೆ. ಮಂಗಳವಾರ ಸಂಜೆ ಹೊತ್ತಿನಲ್ಲಿಯು … Read more

ಶಿವಮೊಗ್ಗದಲ್ಲಿ ಗಾಳಿ, ಗುಡುಗು ಸಹಿತ ಜೋರು ಮಳೆ

rain in shimoga

SHIVAMOGGA LIVE NEWS | SHIMOGA FM | 22 ಏಪ್ರಿಲ್ 2022 ಶಿವಮೊಗ್ಗದಲ್ಲಿ ಗುಡುಗು, ಗಾಳಿ ಸಹಿತ ಜೋರು ಮಳೆ ಸುರಿಯುತ್ತಿದೆ. ರಾತ್ರಿ ವೇಳೆಗೆ ಜೋರು ಮಳೆ ಆರಂಭವಾಗಿದೆ. ಶಿವಮೊಗ್ಗ ನಗರ ಮತ್ತು ಸುತ್ತಮುತ್ತಲ ಪ್ರದೇಶದಲ್ಲಿ ಜೋರು ಮಳೆಯಾಗುತ್ತಿದೆ. ಭಾರಿ ಗಳಿ ಬೀಸುತ್ತಿದ್ದು, ಜೊತೆಗೆ ಮಳೆ ಆರಂಭವಾಗಿದೆ. ಗುಡುಗು, ಮಿಂಚು ಕೂಡ ಜೋರಾಗಿದೆ. ಗಾಳಿ, ಗುಡುಗು ಸಹಿತ ಭಾರಿ ಮಳೆಯ ಪರಿಣಾಮ ನಗರದ ವಿವಿಧೆಡೆ ವಿದ್ಯುತ್ ವ್ಯತ್ಯಯ ಉಂಟಾಗಿದೆ. ಇದನ್ನೂ ಓದಿ | ಶಿವಮೊಗ್ಗಕ್ಕೆ ನೂತನ ಡಿವೈಎಸ್‌ಪಿ, … Read more

ಶಿವಮೊಗ್ಗದಲ್ಲಿ ಭಾರಿ ಮಳೆ, ಮನೆ ಸೇರಲು ಜನರ ಸರ್ಕಸ್, ವ್ಯಾಪಾರಿಗಳಿಗೆ ಸಂಕಷ್ಟ, ಹಲವೆಡೆ ಕರೆಂಟ್ ಕಟ್

211021 Night Rain in Shimoga City

ಶಿವಮೊಗ್ಗ ಲೈವ್.ಕಾಂ | SHIMOGA NEWS | 21 ಅಕ್ಟೋಬರ್ 2021 ಶಿವಮೊಗ್ಗ ಜಿಲ್ಲೆಯಾದ್ಯಂತ ಭಾರಿ ಮಳೆಯಾಗುತ್ತಿದೆ. ಗುಡುಗು, ಮಿಂಚು ಸಹಿತ ವರುಣ ಅಬ್ಬರಿಸುತ್ತಿದ್ದಾನೆ. ಇದರಿಂದ ಜನ ಜೀವನಕ್ಕೆ ಅಡ್ಡಿ ಉಂಟಾಗಿದೆ. ಎಂಟು ಗಂಟೆ ಹೊತ್ತಿಗೆ ಶಿವಮೊಗ್ಗ ನಗರದಲ್ಲಿ ಮಳೆ ಶುರುವಾಗಿದೆ. ಒಂದು ಗಂಟೆಗೂ ಹೆಚ್ಚು ಹೊತ್ತು ನಿರಂತರ ಮಳೆ ಸುರಿಯುತ್ತಿದೆ. ಮಿಂಚು, ಗುಡುಗು ಅಬ್ಬರ ಜೋರಿದೆ. ಹೊಂಡ, ಗುಂಡಿ ತುಂಬ ನೀರು ಶಿವಮೊಗ್ಗ ನಗರದಾದ್ಯಂತ ಸ್ಮಾರ್ಟ್ ಸಿಟಿ ಕಾಮಗಾರಿ ನಡೆಯುತ್ತಿದೆ. ಇದರಿಂದ ರಸ್ತೆ ತುಂಬೆಲ್ಲ ಹೊಂಡ, … Read more