ಶಿವಮೊಗ್ಗದಲ್ಲಿ ಇವತ್ತು ಹೇಗಿರುತ್ತೆ ವಾತಾವರಣ? ಮಳೆಯಾಗುತ್ತಾ?
WEATHER REPORT, 4 OCTOBER 2024 : ಬಿಸಿಲಿನ ಝಳದಿಂದ ಹೈರಾಣಾಗಿದ್ದ ಶಿವಮೊಗ್ಗದ ಜನರಿಗೆ ಗುರುವಾರದ ಮಳೆ ತುಸು ತಂಪೆನಿಸಿದೆ. ಇವತ್ತು ಕೂಡ ಮೋಡ ಕವಿದ ವಾತಾವರಣ ಮತ್ತು ಅಲ್ಲಲ್ಲಿ ಮಳೆಯಾಗುವ ಸಾಧ್ಯತೆ ಇದೆ ಎಂದು ಅಂದಾಜಿಸಲಾಗಿದೆ. ಎಲ್ಲೆಲ್ಲಿ ಎಷ್ಟಿರುತ್ತೆ ತಾಪಮಾನ? » ಶಿವಮೊಗ್ಗ ಮತ್ತು ಭದ್ರಾವತಿ ತಾಲೂಕಿನಲ್ಲಿ ಇವತ್ತು ಗರಿಷ್ಠ 30 ಡಿಗ್ರಿ, ಕನಿಷ್ಠ 21 ಡಿಗ್ರಿ ಸೆಲ್ಸಿಯಸ್ ತಾಪಮಾನ ಇರಲಿದೆ. ಇವತ್ತು ಬಿಸಿಲು ಇರಲಿದೆ. ಮೋಡ ಕವಿದ ವಾತಾವರಣವು ಕಾಣಿಸಲಿದೆ. ಅಲ್ಲಲ್ಲಿ ಚದುರಿದಂತೆ ಮಳೆಯಾಗುವ … Read more