ಸೈನ್ಸ್ ಮೈದಾನದಲ್ಲಿ ಪ್ರಚೋದನಕಾರಿ ಭಾಷಣದ ಆರೋಪ, ರಾಕೇಶ್ ಟಿಕಾಯತ್ ವಿರುದ್ಧ ಕೇಸ್
ಶಿವಮೊಗ್ಗ ಲೈವ್.ಕಾಂ | SHIMOGA NEWS | 24 MARCH 2021 ದೆಹಲಿಯಲ್ಲಿ ರೈತರ ಆಂದೋಲನದ ನೇತೃತ್ವವ ವಹಿಸಿಕೊಂಡಿರುವ ಸಂಯುಕ್ತ ಕಿಸಾನ್ ಮೋರ್ಚಾದ ಮುಖಂಡ ರಾಕೇಶ್ ಟಿಕಾಯತ್ ವಿರುದ್ಧ ಶಿವಮೊಗ್ಗದಲ್ಲಿ ಪ್ರಕರಣ ದಾಖಲಾಗಿದೆ. ಪ್ರಚೋದನಕಾರಿ ಭಾಷಣ ಮಾಡಿರುವ ಆರೋಪದ ಹಿನ್ನೆಲೆ ಪೊಲೀಸರು ಸುಮೋಟೊ ಪ್ರಕರಣ ದಾಖಲು ಮಾಡಿಕೊಂಡಿದ್ದಾರೆ. ಇದನ್ನೂ ಓದಿ | ಸೈನ್ಸ್ ಮೈದಾನದಲ್ಲಿ ದಕ್ಷಿಣ ಭಾರತದ ಮೊದಲ ಮಹಾ ಪಂಚಾಯತ್, ಹರಿದು ಬಂತು ರೈತ ಸಾಗರ ಶಿವಮೊಗ್ಗದ ಸೈನ್ಸ್ ಮೈದಾನದಲ್ಲಿ ನಡೆದ ರೈತ ಮಹಾಪಂಚಾಯತ್ ಸಮಾವೇಶದಲ್ಲಿ ರಾಕೇಶ್ … Read more