ಹೊಳೆಹೊನ್ನೂರು ರಸ್ತೆ ಬಳಿ ಭದ್ರಾವತಿ ಹಳೆ ನಗರ ಠಾಣೆ ಪೊಲೀಸರಿಂದ ದಾಳಿ, ಸಿಕ್ಕಿಬಿದ್ದರು ಆರು ಮಂದಿ
ಶಿವಮೊಗ್ಗ ಲೈವ್.ಕಾಂ | SHIMOGA NEWS | 16 ಜುಲೈ 2021 ಹೊಳೆಹೊನ್ನೂರು ರಸ್ತೆ ಬಳಿ ದ್ವಿಚಕ್ರ ವಾಹನಗಳಲ್ಲಿ ಗಾಂಜಾ ಇರಿಸಿಕೊಂಡು ಮಾರಾಟ ಮಾಡುತ್ತಿದ್ದ ಯುವಕರ ತಂಡದ ಮೇಲೆ ಪೊಲೀಸರು ದಾಳಿ ನಡೆಸಿದ್ದಾರೆ. ಹಳೆ ನಗರ ಠಾಣೆ ವ್ಯಾಪ್ತಿಯ ಹಳೆಸೀಗೆಬಾಗಿ ಬಳಿ ದಾಳಿ ನಡೆಸಿದ ಪೊಲೀಸರು ಭದ್ರಾವತಿ ಹೊಸಮನೆಯ ದಕ್ಷಿಣಾ ಮೂರ್ತಿ (37), ಸುದೀಪ್ (30), ವಿಜಯನಗರದ ಡ್ಯಾನಿಯಲ್ (25), ಸಂತೆ ಮೈದಾನದ ಕಿರಣ್ (23), ಜನ್ನಾಪುರದ ಪವನ್ ಕುಮಾರ್ (25), ಹೊಸ ಕೋಡಿಹಳ್ಳಿಯ ನವೀನ್ ಕುಮಾರ್ … Read more