ಮಕ್ಕಳ ಅಶ್ಲೀಲ ವಿಡಿಯೋ ಅಪ್ ಲೋಡ್ ಮಾಡಿದ ದುಮ್ಮಳ್ಳಿಯ ಯುವಕನಿಗೆ ಜೈಲು, ದಂಡ

Shimoga District Court

SHIVAMOGGA LIVE NEWS | SHIMOGA FM | 22 ಏಪ್ರಿಲ್ 2022 ಮಕ್ಕಳ ಅಶ್ಲೀಲ ವಿಡಿಯೋಗಳನ್ನು ಸಾಮಾಜಿಕ ಜಾಲತಾಣದಲ್ಲಿ ಅಪ್ ಲೋಡ್ ಮಾಡಿದ ಆರೋಪಿಗೆ ಶಿವಮೊಗ್ಗ ನ್ಯಾಯಾಲಯ ಕಠಿಣ ಜೈಲು ಶಿಕ್ಷೆ ಘೋಷಿಸಿದೆ. ಶಿವಮೊಗ್ಗ ತಾಲೂಕು ದಮ್ಮಳ್ಳಿಯ ರಘು (25) ಶಿಕ್ಷೆಗೆ ಒಳಗಾದವನು. ಈತ 2020ರ ಮೇ 6ರಂದು ಸಾಮಾಜಿಕ ಜಾಲತಾಣದಲ್ಲಿ ಮಕ್ಕಳ ಅಶ್ಲೀಲ ಚಿತ್ರಗಳನ್ನು ಅಪ್ ಲೋಡ್ ಮಾಡಿದ್ದ. ಈ ಸಂಬಂಧ ಸಿಐಡಿ ಘಟಕದ ಸೈಬರ್ ಟಿಪ್ ಲೈನ್ ಮಾಹಿತಿ ನೀಡಿತ್ತು. ಶಿವಮೊಗ್ಗದಲ್ಲಿ ಪ್ರಕರಣ … Read more