ಶಿವಮೊಗ್ಗದಲ್ಲಿ 2 ಕಡೆ ಹಲ್ಲೆ, ಹಿಂದೂ ಕಾರ್ಯಕರ್ತರು ಆಸ್ಪತ್ರೆಗೆ ದೌಡು
SHIVAMOGGA LIVE | 26 JUNE 2023 ಕ್ಷುಲಕ ವಿಚಾರಕ್ಕೆ ಕಿರಿಕ್ SHIMOGA : ಕ್ಷುಲಕ ವಿಚಾರಕ್ಕೆ ಎರಡು ಕೋಮಿನ ಯುವಕರ (Youths) ಮಧ್ಯೆ ಟಿಪ್ಪು ನಗರದಲ್ಲಿ ಗಲಾಟೆಯಾಗಿ ಇಬ್ಬರು ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಮೆಗ್ಗಾನ್ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ದಾಖಲಿಸಲಾಗಿದೆ. ಈ ಘಟನೆ ಕೋಮು ಸ್ವರೂಪ ಪಡೆದಿತ್ತು. ರಸ್ತೆಯಲ್ಲಿ ಹೋಗುವಾಗ ಬೈಕ್ ಮತ್ತು ಆಟೋ ತಾಗಿವೆ. ಇದೆ ವಿಚಾರಕ್ಕೆ ಗಲಾಟೆಯಾಗಿ ಇಬ್ಬರು ಗಾಯಗೊಂಡಿದ್ದಾರೆ ಎಂದು ಜಿಲ್ಲಾ ರಕ್ಷಣಾಧಿಕಾರಿ ಮಿಥುನ್ ಕುಮಾರ್ ತಿಳಿಸಿದ್ದಾರೆ. ಸಂದೇಶ್ ಎಂಬಾತನ ಕಣ್ಣಿನ ಬಳಿ ಗಾಯವಾಗಿದೆ. … Read more