ಪಾರ್ಕ್ ಬಳಿ ಅನುಮಾನಾಸ್ಪದ ವರ್ತನೆ, ಮೆಡಿಕಲ್ ಟೆಸ್ಟ್ ಬಳಿಕ ಹೊರಬಿತ್ತು ಸತ್ಯ, ಅಪ್ರಾಪ್ತ ಸೇರಿ ಇಬ್ಬರು ಅರೆಸ್ಟ್
ಶಿವಮೊಗ್ಗ ಲೈವ್.ಕಾಂ | SHIMOGA NEWS | 3 ನವೆಂಬರ್ 2021 ಗಾಂಜಾ ಸೇವನೆ ಮಾಡಿದ್ದ ಅಪ್ರಾಪ್ತ ಸೇರಿ ಇಬ್ಬರನ್ನು ಪೊಲೀಸರು ಬಂಧಿಸಿದ್ದಾರೆ. ಪಾರ್ಕ್ ಬಳಿ ಅನುಮಾನಾಸ್ಪದವಾಗಿ ವರ್ತಿಸುತ್ತಿದ್ದ ಇಬ್ಬರನ್ನು ವಶಕ್ಕೆ ಪಡೆದು ಆರೋಗ್ಯ ತಪಾಸಣೆ ಮಾಡಿಸಿದಾಗ ಗಾಂಜಾ ಸೇವನೆ ಮಾಡಿರುವುದು ಬೆಳಕಿಗೆ ಬಂದಿದೆ. ಆರ್.ಎಂ.ಅಲ್ ನಗರ ಪಾರ್ಕ್ ಬಳಿ ಇಬ್ಬರು ಯುವಕರು ಅನುಮಾನಾಸ್ಪದವಾಗಿ ವರ್ತಿಸುತ್ತಿದ್ದರು. ಗಸ್ತು ತಿರುಗುತ್ತಿದ್ದ ಪೊಲೀಸರು ಇವರ ವಿಚಾರಣೆ ನಡೆಸಿದಾಗ ಗಾಂಜಾ ಸೇವನೆ ಬಗ್ಗೆ ಅನುಮಾನ ಮೂಡಿದೆ. ಮೆಗ್ಗಾನ್ ಆಸ್ಪತ್ರೆಗೆ ಕರೆದೊಯ್ದು ಪರೀಕ್ಷೆ … Read more