ಕರೆಂಟ್‌ ಇದ್ದರು ಅಡಿಕೆ ತೋಟದ ಮೋಟರ್‌ ಆನ್‌ ಆಗಲಿಲ್ಲ, ಪರಿಶೀಲಿಸಿದ ರೈತನಿಗೆ ಕಾದಿತ್ತು ಆಘಾತ

Maluru-Police-Station-in-Thirthahalli-taluk.webp

ತೀರ್ಥಹಳ್ಳಿ: ತಾಲೂಕಿನ ಲಿಂಗಾಪುರ ಗ್ರಾಮದ ರೈತರೊಬ್ಬರ ಅಡಿಕೆ ತೋಟಕ್ಕೆ ನೀರು ಹಾಯಿಸಲು ಅಳವಡಿಸಿದ್ದ ವಿದ್ಯುತ್ ಮೋಟಾರ್‌ನ (Pump) ಕೇಬಲ್ ವೈರ್‌ ಕಳ್ಳತನ ಮಾಡಲಾಗಿದೆ. ಸುಮಾರು 120 ಮೀಟರ್ ಉದ್ದದ ಕೇಬಲ್ ಕಳುವಾಗಿದೆ ಎಂದು ದೂರಿನಲ್ಲಿ ಆರೋಪಿಸಲಾಗಿದೆ. ಲಿಂಗಾಪುರ ಗ್ರಾಮದ ಎನ್. ವೆಂಕಟೇಶ್ ಎಂಬುವವರು ತಮ್ಮ 10 ಎಕರೆ ಅಡಿಕೆ ತೋಟಕ್ಕೆ ನೀರು ಹಾಯಿಸಲು ಮುಡುಬ ಸ್ಮಶಾನದ ಬಳಿ ಹೊಳೆಗೆ ಮೋಟಾರ್ ಅಳವಡಿಸಿದ್ದರು. ಮೋಟಾರ್ ಆಫ್ ಮಾಡಿ ಹೋಗಿದ್ದ ಅವರು ಮರುದಿನ ಸಂಜೆ ಮೋಟಾರ್ ಆನ್ ಮಾಡಲು ಹೋದಾಗ … Read more

ಹಣಗೆರೆಕಟ್ಟೆಯಲ್ಲಿ ಕಾಣಿಕೆ ಎಣಿಕೆ ಪೂರ್ಣ, ಹುಂಡಿಯಲ್ಲಿ ಎಷ್ಟಿತ್ತು ಹಣ?

Hanagerekatte-hundi-kanike-counting

ತೀರ್ಥಹಳ್ಳಿ: ಹಣಗೆರೆಕಟ್ಟೆಯ (Hanagerekatte) ಭೂತರಾಯ ಚೌಡೇಶ್ವರಿ ದೇವಾಲಯಕ್ಕೆ ಭಕ್ತರು ಅರ್ಪಿಸಿದ್ದ ಕಾಣಿಕೆ ಹಣದ ಎಣಿಕೆ ಕಾರ್ಯ ನಡೆಯಿತು. ಹುಂಡಿಯಲ್ಲಿ ಒಟ್ಟು ₹62,42,145 ಕಾಣಿಕೆ ಸಂಗ್ರಹವಾಗಿತ್ತು. ಇದರಲ್ಲಿ ₹2,45,695 ಚಿಲ್ಲರೆ ನಾಣ್ಯಗಳು ಸೇರಿವೆ. ಕಳೆದ ಆಗಸ್ಟ್ ತಿಂಗಳಿನಲ್ಲಿ ನಡೆದ ಎಣಿಕೆಯ ಸಂದರ್ಭದಲ್ಲಿ 71.95 ಲಕ್ಷ ರೂಪಾಯಿ ಹಣ ಸಂಗ್ರಹಗೊಂಡಿತ್ತು. ಹುಂಡಿ ಎಣಿಕೆ ಕಾರ್ಯವು ತಹಸೀಲ್ದಾರ್ ಎಸ್. ರಂಜಿತ್ ಮತ್ತು ದೇವಸ್ಥಾನದ ಕಾರ್ಯನಿರ್ವಹಣಾಧಿಕಾರಿ ರೇಣುಕಾ ಹೊಸಮನಿ ಅವರ ಸಮ್ಮುಖದಲ್ಲಿ ನಡೆಯಿತು. ಇದನ್ನೂ ಓದಿ » ಶಿವಮೊಗ್ಗದ ಸಾಗರ ರಸ್ತೆಯಲ್ಲಿ ಬಸ್‌, ಬೈಕ್‌ … Read more