‘ಕಸ್ಟಮರ್ ಕೇರ್’ಗೆ ಕರೆ ಮಾಡಿದ್ಮೇಲೆ ಶಿವಮೊಗ್ಗದ ವ್ಯಕ್ತಿಯ ಬ್ಯಾಂಕ್ ಖಾತೆಯಲ್ಲಿ ಉಳಿದದ್ದು ಬರೀ 2 ರೂ..!
SHIVAMOGGA LIVE NEWS | Paytm Customer Care| 11 ಏಪ್ರಿಲ್ 2022 ಪೇಟಿಎಂ ಕಸ್ಟಮರ್ ಕೇರ್ ಸೆಂಟರ್ ಎಂದು ನಂಬಿಸಿ ವ್ಯಕ್ತಿಯೊಬ್ಬರಿಗೆ ವಂಚನೆ ಮಾಡಲಾಗಿದೆ. ಬ್ಯಾಂಕ್ ಖಾತೆಯಲ್ಲಿ ಪೂರ್ತಿ ಹಣ ಲಪಟಾಯಿಸಿ ಕೇವಲ 2 ರೂ. ಉಳಿಸಲಾಗಿದೆ. ಗುತ್ತಿಗೆದಾರ ಹೇಮಾಚಾರಿ ಎಂಬುವವರಿಗೆ ಪೇಟಿಯಂ ಕಸ್ಟಮರ್ ಕೇರ್ ಹೆಸರಿನಲ್ಲಿ ವಂಚಿಸಲಾಗಿದೆ. ಅವರ ಬ್ಯಾಂಕ್ ಖಾತೆಯಿಂದ 95 ಸಾವಿರ ರೂ. ಹಣವನ್ನು ವಂಚಕರು ವರ್ಗಾಯಿಸಿಕೊಂಡಿದ್ದಾರೆ. ಏನಿದು ಪ್ರಕರಣ? ಹೇಮಾಚಾರಿ ಅವರು ಪೇಂಟಿಂಗ್ ಗುತ್ತಿಗೆದಾರರಾಗಿದ್ದಾರೆ. ತಮ್ಮೊಂದಿಗೆ ಕೆಲಸ ಮಾಡುವ ಸಂದೀಪ್ … Read more