‘ಸಚಿವ ಈಶ್ವರಪ್ಪ ವಿರುದ್ಧ ರಾಷ್ಟ್ರದ್ರೋಹ ಪ್ರಕರಣ ದಾಖಲಿಸಿ, ಬಂಧಿಸಬೇಕು’
ಶಿವಮೊಗ್ಗದ ಲೈವ್.ಕಾಂ | SHIMOGA NEWS | 17 ಫೆಬ್ರವರಿ 2022 ರಾಷ್ಟ್ರಧ್ವಜಕ್ಕೆ ಅವಮಾನ ಮಾಡಿರುವ ಕೆ.ಎಸ್. ಈಶ್ವರಪ್ಪನವರನ್ನು ಸಂಪುಟದಿಂದ ಕೈಬಿಡಬೇಕು, ಅವರ ವಿರುದ್ಧ ರಾಷ್ಟ್ರದ್ರೋಹದ ಪ್ರಕರಣ ದಾಖಲಿಸಿ ಕೂಡಲೇ ಬಂಧಿಸಬೇಕೆಂದು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹೆಚ್.ಎಸ್.ಸುಂದರೇಶ್ ಆಗ್ರಹಿಸಿದರು. ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಬಿಜೆಪಿ ವರ್ತನೆ ಹಾಗೂ ಪಕ್ಷದ ಮುಖಂಡರ ಹೇಳಿಕೆ ದೇಶಕ್ಕೆ ಮಾರಕವಾಗಿದೆ. ಅಭಿವೃದ್ಧಿ ಕೆಲಸ ಹಾಗೂ ಜನರ ಸಮಸ್ಯೆಗಳನ್ನು ಬಗೆಹರಿಸದ ಬಿಜೆಪಿ ಪುಕ್ಕಟೆಯಾಗಿ ಚುನಾವಣೆ ಎದುರಿಸಿ ಅಧಿಕಾರಕ್ಕೆ ಬರಲು ಯತ್ನಿಸುತ್ತಿದೆ. ಬಿಜೆಪಿ ಜಾತಿ ವಿಷ ಬೀಜ … Read more