ಶಿವಮೊಗ್ಗದಲ್ಲಿ ಬ್ಯಾಂಕ್ ಒಳಗೆ ಮ್ಯಾನೇಜರ್‌ಗೆ ಚಾಕು ತೋರಿಸಿ ಬೆದರಿಕೆ, ಕೆಲಕಾಲ ಆತಂಕ
SHIVAMOGGA LIVE NEWS | 9 AUGUST 2023 SHIMOGA : ಮ್ಯಾನೇಜರ್ (Manager) ಒಬ್ಬರಿಗೆ ಬ್ಯಾಂಕ್ ಒಳಗೆ ಚಾಕು ತೋರಿಸಿ ಕರ್ತವ್ಯಕ್ಕೆ ಅಡ್ಡಿಪಡಿಸಲಾಗಿದೆ. ಸಾಲ ನೀಡದೆ ಇದ್ದರೆ ಕೊಲೆ ಮಾಡುವುದಾಗಿ ವ್ಯಕ್ತಿ ಬೆದರಿಕೆ ಒಡ್ಡಿದ್ದಾನೆ ಎಂದು ಆರೋಪಿಸಲಾಗಿದೆ. ಇದನ್ನೂ ಓದಿ – ಶಿವಮೊಗ್ಗದಲ್ಲಿ ಚಿರತೆ ದಾಳಿಗೆ ಮಹಿಳೆ ಬಲಿ, ಗ್ರಾಮಸ್ಥರಲ್ಲಿ ಆತಂಕ ಶಿವಮೊಗ್ಗ ತಾಲೂಕು ಹೊಸಳ್ಳಿ ಶಾಖೆಯ ಯುನಿಯನ್ ಬ್ಯಾಂಕ್ ಆಫ್ ಇಂಡಿಯಾದಲ್ಲಿ ಘಟನೆ ಸಂಭವಿಸಿದೆ. ಆ.7ರಂದು ಮಧ್ಯಾಹ್ನ ವ್ಯಕ್ತಿಯೊಬ್ಬ ಬ್ಯಾಂಕಿಗೆ ಬಂದಿದ್ದು, ಹಸು ಸಾಲಕ್ಕೆ ಆಗ್ರಹಿಸಿದ್ದಾರೆ. … Read more