ಗಾಂಜಾ ಸೇವಿಸಿದ್ದ ಬ್ಯಾಂಕ್ ಉದ್ಯೋಗಿ ಭದ್ರಾವತಿಯಲ್ಲಿ ಅರೆಸ್ಟ್ – 3 ಫಟಾಫಟ್ ಕ್ರೈಮ್ ನ್ಯೂಸ್
SHIVAMOGGA LIVE NEWS | 7 AUGUST 2023 ಸುತ್ತುಕೋಟೆಯಲ್ಲಿ ರಸ್ತೆ ದಾಟುವಾಗ ಬೈಕ್ ಡಿಕ್ಕಿ SHIMOGA : ರಸ್ತೆ ದಾಟುತ್ತಿದ್ದ ವ್ಯಕ್ತಿಯೊಬ್ಬರಿಗೆ ಸುತ್ತುಕೋಟೆ ಬಳಿ ಬೈಕ್ ಡಿಕ್ಕಿ ಹೊಡೆದು ಗಂಭೀರ ಗಾಯಗೊಂಡಿದ್ದಾರೆ. ಶಿಕಾರಿಪುರ ತಾಲೂಕು ಹಾರೋಗೊಪ್ಪ ಗ್ರಾಮದ ಚಂದ್ರಾನಾಯ್ಕ್ ಗಾಯಗೊಂಡಿದ್ದಾರೆ. ಸುತ್ತುಕೋಟೆಯಲ್ಲಿ ಅಂಗಡಿಗೆ ತೆರಳಲು ರಸ್ತೆ ದಾಟುವಾಗ ಘಟನೆ ಸಂಭವಿಸಿದೆ. ವೇಗವಾಗಿ ಬಂದ ಸ್ಪ್ಲೆಂಡರ್ ಪ್ಲಸ್ ಬೈಕ್ ಡಿಕ್ಕಿ ಹೊಡೆದಿದೆ. ಚಂದ್ರಾನಾಯ್ಕ್ ಅವರನ್ನು ಮೆಗ್ಗಾನ್ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಬಳಿಕ ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿನ ವೆನ್‌ಲಾಕ್ … Read more