ಶಿವಮೊಗ್ಗದ ‘ಹರೋಹರ ಜಾತ್ರೆ’ ದಿನಾಂಕ ಘೋಷಣೆ, ಜುಲೈ ಬದಲು ಆಗಸ್ಟ್ ತಿಂಗಳಲ್ಲಿ ನಡೆಯುತ್ತಿರುವುದೇಕೆ?
SHIVAMOGGA LIVE | 4 AUGUST 2023 SHIMOGA : ಗುಡ್ಡೇಕಲ್ ಶ್ರೀ ಬಾಲಸುಬ್ರಹ್ಮಣ್ಯ ಸ್ವಾಮಿ ಆಡಿಕೃತ್ತಿಕೆ ಜಾತ್ರೆ (Aadi Krithigai Jathre) ಆ.8 ಮತ್ತು 9ರಂದು ನಡೆಯಲಿದೆ. ಕಳೆದ ವರ್ಷಕ್ಕಿಂತಲೂ ಈ ಬಾರಿ ಹೆಚ್ಚಿನ ಸಂಖ್ಯೆಯ ಭಕ್ತರು ಪಾಲ್ಗೊಳ್ಳುವ ನಿರೀಕ್ಷೆ ಎಂದು ದೇವಸ್ಥಾನ ಸಮಿತಿ ಅಧ್ಯಕ್ಷ ಡಿ.ರಾಜಶೇಖರಪ್ಪ ತಿಳಿಸಿದರು. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಡಿ.ರಾಜಶೇಖರಪ್ಪ, ಆ.8ರಂದು ಭರಣಿ ಕಾವಡಿ ಮತ್ತು ಆ.9ರಂದು ಆಡಿಕೃತ್ತಿಗೆ ಹರೋಹರ ಜಾತ್ರೆ ನಡೆಯಲಿದೆ ಎಂದರು. ಇದನ್ನೂ ಓದಿ – ಮಲೇಷಿಯಾ, ಸೇಲಂಗಿಂತಲು ಶಿವಮೊಗ್ಗದಲ್ಲಿ ಅತಿ … Read more