ಚಂದ್ರಗುತ್ತಿ ರೇಣುಕಾಂಬ ದೇವಸ್ಥಾನದ ಹುಂಡಿ, ದೇವಿಯ ಮೂರ್ತಿ ಕಳ್ಳತನಕ್ಕೆ ಯತ್ನ

Chandragutti-Temple-Theft-attempt-in-Soraba

SHIVAMOGGA LIVE | 3 AUGUST 2023 SORABA : ಪುರಾಣ ಪ್ರಸಿದ್ಧ ಮತ್ತು ಐತಿಹಾಸಿಕ ಚಂದ್ರಗುತ್ತಿ ಶ್ರೀ ರೇಣುಕಾಂಬ ದೇವಸ್ಥಾನದ ಕಾಣಿಕೆ ಹುಂಡಿ ಮತ್ತು ದೇವರ ಮೂರ್ತಿ ಕಳ್ಳತನಕ್ಕೆ (Theft Attempt) ಯತ್ನಿಸಲಾಗಿದೆ. ಬಾಗಿಲಿನ ಬೀಗ ಒಡೆಯಲು ಸಾಧ್ಯವಾಗದೆ ಕಳ್ಳರು ಎಲ್ಲವನ್ನು ಬಿಟ್ಟು ಪರಾರಿಯಾಗಿದ್ದಾರೆ. ಬುಧವಾರ ಸಂಜೆ 6 ಗಂಟೆಗೆ ಪುರೋಹಿತರು ಎಂದಿನಂತೆ ಪೂಜೆ ಮುಗಿಸಿ ಬೀಗ ಹಾಕಿ ತೆರಳಿದ್ದರು. ಆ ನಂತರ ಕಳ್ಳರು ದೇವಸ್ಥಾನಕ್ಕೆ ನುಗ್ಗಿದ್ದು ಕಳ್ಳತನಕ್ಕೆ (Theft Attempt) ಪ್ರಯತ್ನಿಸಿದ್ದಾರೆ. ಏನೆಲ್ಲ ಕೃತ್ಯ … Read more

ಸೇತುವೆಯಿಂದ ಕೆಳಗೆ ಬಿದ್ದು ಯುವಕ ಸಾವು

Crime-News-General-Image

SHIVAMOGGA LIVE | 2 AUGUST 2023 HOSANAGARA : ಸೇತುವೆಯಿಂದ (Bridge) ಕೆಳಗೆ ಬಿದ್ದು ಯುವಕನೊಬ್ಬ ಮೃತಪಟ್ಟಿದ್ದಾನೆ. ಹೊಸನಗರ ತಾಲೂಕು ಕಲ್ಲುಹಳ್ಳ ಸೇತುವೆ ಬಳಿ ಘಟನೆ ಸಂಭವಿಸಿದೆ. ದ್ಯಾವರ್ಸ ನಿವಾಸಿ ರಾಘು ಮೃತ ಯುವಕ. ಕಲ್ಲುಹಳ್ಳ ಸೇತುವೆಯಿಂದ ರಾಘು ಕೆಳಗೆ ಬಿದ್ದಿದ್ದಾನೆ. ಬೃಹತ್‌ ಕಲ್ಲುಗಳು ಅಪ್ಪಳಿಸಿ ತೀವ್ರ ರಕ್ತಸ್ರಾವ ಉಂಟಾಗಿ ಸ್ಥಳದಲ್ಲೆ ಸಾವನ್ನಪ್ಪಿದ್ದಾನೆ. ಕಲ್ಲುಹಳ್ಳ ಸೇತುವೆಯಿಂದ ಈತ ಕೆಳಗೆ ಬಿದ್ದಿದ್ದು ಹೇಗೆ ಅನ್ನುವುದು ಸ್ಪಷ್ಟವಾಗಿಲ್ಲ. ಇದನ್ನೂ ಓದಿ – ಶಿವಮೊಗ್ಗ ತುಂಗಾ ನದಿ ಹೊಸ ಸೇತುವೆ ಮೇಲಿಂದ … Read more

ಅಡಿಕೆ ರೇಟ್‌ | 2 ಆಗಸ್ಟ್‌ 2023 | ಇವತ್ತು ಎಲ್ಲೆಲ್ಲಿ ಎಷ್ಟಿದೆ ಅಡಿಕೆ ಧಾರಣೆ?

ADIKE-RATE-SHIVAMOGGA-LIVE-NEWS - Areca Price

SHIVAMOGGA LIVE | 2 AUGUST 2023 SHIMOGA : ಶಿವಮೊಗ್ಗ, ಭದ್ರಾವತಿ ಸೇರಿದಂತೆ ರಾಜ್ಯದ ವಿವಿಧ ಮಾರುಕಟ್ಟೆಗಳಲ್ಲಿ ಇವತ್ತಿನ ಅಡಿಕೆ ಧಾರಣ (Adike Rate) ಕುಮಟ ಮಾರುಕಟ್ಟೆ ಕೋಕ 23099 34999 ಚಿಪ್ಪು 33509 35599 ಫ್ಯಾಕ್ಟರಿ 15019 23249 ಹಳೆ ಚಾಲಿ 39199 42099 ಹೊಸ ಚಾಲಿ 39099 42509 ಪುತ್ತೂರು ಮಾರುಕಟ್ಟೆ ನ್ಯೂ ವೆರೈಟಿ 34000 45000 ಬಂಟ್ವಾಳ ಮಾರುಕಟ್ಟೆ ಕೋಕ 12500 25000 ನ್ಯೂ ವೆರೈಟಿ 27500 45000 ವೋಲ್ಡ್ ವೆರೈಟಿ … Read more

ಶಿವಮೊಗ್ಗದ ಶೃತಿ ಮೋಟರ್ಸ್‌ ಮಾಲೀಕ ಇನ್ನಿಲ್ಲ

Shruthi-motors-owner-paramesh-no-more

SHIVAMOGGA LIVE | 2 AUGUST 2023 SHIMOGA : ತೀವ್ರ ಅನಾರೋಗ್ಯದಿಂದ ಬಳಲುತ್ತಿದ್ದ ಶಿವಮೊಗ್ಗದ ಶೃತಿ ಮೋಟರ್ಸ್‌ ಮಾಲೀಕ (Businessman) ಡಿ.ಟಿ.ಪರಮೇಶ ನಿಧನರಾಗಿದ್ದಾರೆ. ಬೆಂಗಳೂರಿನಲ್ಲಿ ಇವತ್ತು ಬೆಳಗ್ಗೆ ಕೊನೆಯುಸಿರೆಳೆದಿದ್ದಾರೆ. ಶಿವಮೊಗ್ಗದ ಶೃತಿ ಮೋಟರ್ಸ್‌ ಸೇರಿದಂತೆ ಹಲವು ಉದ್ಯಮಗಳನ್ನು (Businessman) ನಡೆಸುತ್ತಿದ್ದರು. ಅನಾರೋಗ್ಯದ ಕಾರಣ ಅವರು ಚಿಕಿತ್ಸೆ ಪಡೆಯುತ್ತಿದ್ದರು. ಹಾಸನ ಜಿಲ್ಲೆ ಬೇಲೂರು ತಾಲೂಕಿನ ದೇವರಾಯಪಟ್ಣಣ ಗ್ರಾಮದಲ್ಲಿ ಅಂತ್ಯ ಸಂಸ್ಕಾರ ನೆರವೇರಲಿದೆ. ಪತ್ನಿ, ಪುತ್ರ, ಪುತ್ರಿಯನ್ನು ಅಗಲಿದ್ದಾರೆ. ಡಿ.ಟಿ.ಪರಮೇಶ ಅವರ ನಿಧನಕ್ಕೆ ಶೃತಿ ಮೋಟರ್ಸ್ ಸಂಸ್ಥೆಗೆ ಒಂದು … Read more

ವಿದ್ಯುತ್‌ ಕಂಬಕ್ಕೆ ಬಸ್‌ ಡಿಕ್ಕಿ, ಪ್ರಯಾಣಿಕರಿಗೆ ಕರೆಂಟ್‌ ಶಾಕ್‌, ಇಬ್ಬರು ಆಸ್ಪತ್ರೆಗೆ

Bus-Hits-Electric-Pole-near-Sigandur.

SHIVAMOGGA LIVE | 2 AUGUST 2023 SAGARA : ಖಾಸಗಿ ಬಸ್‌ ವಿದ್ಯುತ್‌ ಕಂಬಕ್ಕೆ (Electric Pole) ಡಿಕ್ಕಿ ಹೊಡೆದು ವಿದ್ಯುತ್‌ ತಂತಿ ಬಸ್‌ ಮೇಲೆ ಬಿದ್ದಿದೆ. ಬಸ್‌ ಪ್ರಯಾಣಿಕರಿಗೆ ವಿದ್ಯುತ್‌ ಶಾಕ್‌ನ ಅನುಭವವಾಗಿದೆ ಎಂದು ತಿಳಿದು ಬಂದಿದೆ. ಸಾಗರ ತಾಲೂಕು ಗೆಣಸಿನಕುಣಿ ಬಳಿ ಘಟನೆ ಸಂಭವಿಸಿದೆ. ಸಿಗಂದೂರು ಕಡೆಯಿಂದ ಸಾಗರಕ್ಕೆ ಬರುವ ಬಸ್‌ ವಿದ್ಯುತ್‌ ಕಂಬಕ್ಕೆ (Electric Pole) ಡಿಕ್ಕಿ ಹೊಡೆದಿದೆ. ವಿದ್ಯುತ್‌ ಕಂಬ ತುಂಡಾಗಿ ವಯರ್‌ ಬಸ್‌ ಮೇಲೆ ಬಿದ್ದಿದೆ ಎಂದು ಪ್ರಯಾಣಿಕರೊಬ್ಬರು … Read more

ಪೊಲೀಸ್‌ ಇನ್ಸ್‌ಪೆಕ್ಟರ್‌ಗಳ ವರ್ಗ, ಶಿವಮೊಗ್ಗ ಜಿಲ್ಲೆಯಿಂದ ಯಾರೆಲ್ಲ ಟ್ರಾನ್ಸ್‌ಫರ್‌ ಆಗಿದ್ದಾರೆ?

police cap

SHIVAMOGGA LIVE | 2 AUGUST 2023 SHIMOGA : ಸರ್ಕಾರ 211 ಪೊಲೀಸ್‌ ಇನ್ಸ್‌ಪೆಕ್ಟರ್‌ಗಳನ್ನು (Inspectors Transfer) ರಾಜ್ಯದ ವಿವಿಧ ಪೊಲೀಸ್‌ ಠಾಣೆಗಳಿಗೆ ವರ್ಗಾಯಿಸಿದೆ. ಶಿವಮೊಗ್ಗ ಜಿಲ್ಲೆಯ ಕೆಲವು ಠಾಣೆಗಳ ಇನ್ಸ್‌ಪೆಕ್ಟರ್‌ಗಳು ಕೂಡ ಬದಲಾಗಿದ್ದಾರೆ. ಯಾವ್ಯಾವ ಠಾಣೆ ಇನ್ಸ್‌ಪೆಕ್ಟರ್‌ಗಳು ವರ್ಗವಾಗಿದ್ದಾರೆ? ಜಿಲ್ಲೆಯಿಂದ ವರ್ಗವಾದವರು ಜೆ.ಲಕ್ಷ್ಮಣ್‌ – ಶಿಕಾರಿಪುರ ಗ್ರಾಮಾಂತರ ಠಾಣೆಯಿಂದ ಬೆಂಗಳೂರಿನ ನಂದಿನಿ ಲೇಔಟ್‌ ಅಶ್ವಥಗೌಡ.ಜೆ – ತೀರ್ಥಹಳ್ಳಿ ಪೊಲೀಸ್‌ ಠಾಣೆಯಿಂದ ಬೆಂಗಳೂರನ ಜ್ಞಾನಭಾರತಿ ಠಾಣೆ ಪ್ರವೀಣ್‌ ಜಿ. ನೀಲಮ್ಮನವರ್‌ – ತೀರ್ಥಹಳ್ಳಿಯ ಮಾಳೂರು ಠಾಣೆಯಿಂದ … Read more

25 ಕೆ.ಜಿ ಅಕ್ಕಿ, 5 ಕೆ.ಜಿ ಟೊಮೆಟೊ, ದಿನಸಿ ಪೂರೈಸುವಂತೆ ಪ್ರಾಂಶುಪಾಲರಿಗೆ ಅತಿಥಿ ಉಪನ್ಯಾಸಕರ ಮನವಿ, ಕಾರಣವೇನು?

Holehonnuru-College-guest-lecturers-memorandum-to-principal

SHIVAMOGGA LIVE | 2 AUGUST 2023 HOLEHONNURU : ಸಂಬಳ ಇಲ್ಲದ ಅತಿಥಿ ಉಪನ್ಯಾಸಕರು (Guest Lecturers ) ವಿಭಿನ್ನವಾಗಿ ತಮ್ಮ ಅಳಲು ತೋಡಿಕೊಂಡಿದ್ದಾರೆ. ಮೂರು ತಿಂಗಳಿನಿಂದ ಸಂಬಳ ಇಲ್ಲ, ಜೀವನ ನಡೆಸುವುದು ಕಷ್ಟವಾಗುತ್ತಿದೆ. ಸಂಬಳ ಕೊಡುವವರೆಗೂ ಪ್ರತಿ ತಿಂಗಳ ರೇಷನ್ ಕೊಡುವಂತೆ ಪಟ್ಟಿ ಮಾಡಿ ಪ್ರಾಂಶುಪಾಲರ ಮೂಲಕ ಶಿಕ್ಷಣ ಇಲಾಖೆಗೆ ಬೇಡಿಕೆ ಸಲ್ಲಿಸಿದ್ದಾರೆ. ಮೂರು ತಿಂಗಳಿನಿಂದ ಸಂಬಳವಿಲ್ಲ ರಾಜ್ಯಾದ್ಯಂತ ಪದವಿ ಕಾಲೇಜುಗಳ ಅತಿಥಿ ಉಪನ್ಯಾಸಕರಿಗೆ (Guest Lecturers ) ಮೂರು ತಿಂಗಳಿನಿಂದ ಸಂಬಳ ಆಗಿಲ್ಲ. … Read more

ಶಿವಮೊಗ್ಗದಲ್ಲಿ ಹೆಲ್ಮೆಟ್‌ಗೆ ಡಿಮಾಂಡಪ್ಪೋ ಡಿಮಾಂಡ್‌, ನಾಲ್ಕೈದು ಪಟ್ಟು ಏರಿದ ಸೇಲ್ಸ್‌, ಯಾವ ಹೆಲ್ಮೆಟ್‌ಗೆ ಹೆಚ್ಚಿದೆ ಬೇಡಿಕೆ?

Full-Helmet-Sales-Increase-in-Shimoga-city

SHIVAMOGGA LIVE | 1 AUGUST 2023 SHIMOGA : ಹಾಫ್‌ ಹೆಲ್ಮೆಟ್‌ ವಿರುದ್ಧ ಸಂಚಾರ ಠಾಣೆ ಪೊಲೀಸರು ಕಾರ್ಯಾಚರಣೆ ನಡೆಸುತ್ತಿದ್ದಾರೆ. ಹಾಗಾಗಿ ವಾಹನ ಸವಾರರು ಫುಲ್‌ ಹೆಲ್ಮೆಟ್‌ (Helmet) ಖರೀದಿಗೆ ಮುಗಿಬಿದ್ದಿದ್ದಾರೆ. ಐಎಸ್‌ಐ ಗುರುತಿನ ಹೆಲ್ಮೆಟ್‌ಗಳ ಮಾರಾಟ ನಾಲ್ಕು ಪಟ್ಟು ಹೆಚ್ಚಾಗಿದೆ. ಅಸುರಕ್ಷಿತ ಹಾಫ್‌ ಹೆಲ್ಮೆಟ್‌ ವಿರುದ್ಧ ಶಿವಮೊಗ್ಗ ಸಂಚಾರ ಠಾಣೆ ಪೊಲೀಸರು ಕಳೆದ ವಾರ ದಿಢೀರ್‌ ಕಾರ್ಯಾಚರಣೆ ನಡೆಸಿದ್ದರು. ದ್ವಿಚಕ್ರ ವಾಹನ ಸವಾರರಿಂದ ಹಾಫ್‌ ಹೆಲ್ಮೆಟ್‌ಗಳನ್ನು (Helmet) ಕಸಿದುಕೊಂಡು ಕಳುಹಿಸುತ್ತಿದ್ದರು. ಅಲ್ಲದೆ ಅಂಗಡಿಗಳ ಮೇಲೆ … Read more

ಅಡಿಕೆ ರೇಟ್‌ | 1 ಆಗಸ್ಟ್‌ 2023 | ಯಾವ್ಯಾವ ಮಾರುಕಟ್ಟೆಯಲ್ಲಿ ಇವತ್ತು ಎಷ್ಟಿದೆ ಅಡಿಕೆ ಧಾರಣೆ?

ADIKE-RATE-SHIVAMOGGA-LIVE-NEWS - Areca Price

SHIVAMOGGA LIVE | 1 AUGUST 2023 SHIMOGA : ಶಿವಮೊಗ್ಗ, ಸಾಗರ ಸೇರಿದಂತೆ ರಾಜ್ಯದ ವಿವಿಧ ಮಾರುಕಟ್ಟೆಗಳಲ್ಲಿ ಇವತ್ತಿನ ಅಡಿಕೆ ಧಾರಣೆ (Adike Rate) ಶಿವಮೊಗ್ಗ ಮಾರುಕಟ್ಟೆ ಗೊರಬಲು 17106 43259 ಬೆಟ್ಟೆ 48828 54199 ರಾಶಿ 43069 56099 ಸರಕು 50030 80800 ಕಾರ್ಕಳ ಮಾರುಕಟ್ಟೆ ನ್ಯೂ ವೆರೈಟಿ 30000 44200 ವೋಲ್ಡ್ ವೆರೈಟಿ 40000 48000 ಕುಂದಾಪುರ ಮಾರುಕಟ್ಟೆ ಹಳೆ ಚಾಲಿ 43500 47000 ಹೊಸ ಚಾಲಿ 37000 41500 ಚನ್ನಗಿರಿ ಮಾರುಕಟ್ಟೆ … Read more

ಶಿವಮೊಗ್ಗ ಜಿಲ್ಲೆಯಿಂದ ಮಳೆ ಮಾಯ, ಮತ್ತೆ ಶುರುವಾಯ್ತು ಬಿಸಿಲ ಝಳ, 24 ಗಂಟೆಯಲ್ಲಿ ಎಷ್ಟಾಗಿದೆ ಮಳೆ?

Low-Rainfall-in-Shimoga-city-woman-holding-umbrella-to-avoid-sunshine

SHIVAMOGGA LIVE | 1 AUGUST 2023 SHIMOGA : ಜಿಲ್ಲೆಯಾದ್ಯಂತ ಮಳೆ ಕಾಣೆಯಾಗಿದ್ದು (Less Rainfall) ಬಿಸಿಲು ಆವರಿಸಿದೆ. ಸದ್ಯ ಶಿವಮೊಗ್ಗದಲ್ಲಿ ಬೇಸಿಗೆಯ ವಾತಾವರಣ ನಿರ್ಮಾಣವಾಗಿದೆ. ಜೋರು ಮಳೆಯಾಗಬೇಕಿದ್ದ ಸಂದರ್ಭ ಶಿವಮೊಗ್ಗ ಜಿಲ್ಲೆಯಲ್ಲಿ ಬಿಸಿಲು ಆವರಿಸಿದೆ. ಮಳೆ ಸಂಪೂರ್ಣ ಕ್ಷೀಣಿಸಿದ್ದು (Less Rainfall) ಅಲ್ಲಲ್ಲಿ ಚದುರಿದಂತೆ ಸುರಿಯುತ್ತಿದೆ. ಕಳೆದ 24 ಗಂಟೆಯಲ್ಲಿ ಜಿಲ್ಲೆಯಲ್ಲಿ ಸರಾಸರಿ 8.97 ಮಿ.ಮೀ ಮಳೆಯಾಗಿದೆ. ಭದ್ರಾವತಿ ತಾಲೂಕಿನಲ್ಲಿ ಒಂದು ಮಿ.ಮೀ.ಗಿಂತಲೂ ಕಡಿಮೆಯಾಗಿದೆ. PHOTO : ಶಿವಮೊಗ್ಗದ ತುಂಗಾ ನದಿ ಸೇತುವೆ ಮೇಲೆ … Read more