ಶಿವಮೊಗ್ಗ ಪೊಲೀಸ್ ಚೌಕಿ ಸೇರಿ ವಿವಿಧೆಡೆ ಆ.2ರಂದು ಇಡೀ ದಿನ ಕರೆಂಟ್ ಇರಲ್ಲ
SHIVAMOGGA LIVE | 1 AUGUST 2023 SHIMOGA : ಆಲ್ಕೊಳ ವಿದ್ಯುತ್ ವಿತರಣಾ ಕೇಂದ್ರದ ವ್ಯಾಪ್ತಿಯಲ್ಲಿ ಆ.2ರಂದು ತುರ್ತು ಕಾಮಗಾರಿ ಹಮ್ಮಿ ಕೊಳ್ಳಲಾಗಿದೆ. ಅಂದು ಬೆಳಿಗ್ಗೆ 9 ಗಂಟೆಯಿಂದ ಮಧ್ಯಾಹ್ನ 1 ಗಂಟೆವರೆಗೆ ಶಿವಮೊಗ್ಗ ನಗರದ ವಿವಿಧೆಡೆ ವಿದ್ಯುತ್ ವ್ಯತ್ಯಯವಾಗಲಿದೆ (Power Cut). ಎಲ್ಲೆಲ್ಲಿ ಕರೆಂಟ್ ಇರಲ್ಲ? ಪೊಲೀಸ್ ಚೌಕಿ, ಸೂಡಾ ಕಚೇರಿ, ದಯಾನನ ಪ್ರಿಂಟರ್ಸ್, ಕೆಂಚಪ್ಪ ಲೇಔಟ್, ಎನ್.ಎಂ.ಸಿ ಕಾಂಪೌಂಡ್, ಕುವೆಂಪು ಬಡಾವಣೆ, ಲಕ್ಷ್ಮೀಪುರ ಹಾಗೂ ಸುತ್ತಮುತ್ತಲಿನ ಹಳ್ಳಿಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದ್ದು, ಸಾರ್ವಜನಿಕರು ಸಹಕರಿಸುವಂತೆ … Read more