ಕೊಡಚಾದ್ರಿ ಪ್ರವಾಸಿಗರಿಗೆ ಶಾಕ್ ನೀಡಿದ ವನ್ಯಜೀವಿ ವಿಭಾಗ, ಇವತ್ತಿನಿಂದ ಪ್ರವೇಶ ನಿಷೇಧ
SHIVAMOGGA LIVE | 30 JULY 2023 NITTURU : ಪ್ರಸಿದ್ಧ ಪ್ರವಾಸಿ ತಾಣ ಮತ್ತು ಶ್ರದ್ಧಾ ಕೇಂದ್ರ ಕೊಡಚಾದ್ರಿಗೆ (Kodachadri) ಪ್ರವಾಸಿಗರ ಪ್ರವೇಶ ನಿಷೇಧಿಸಲಾಗಿದೆ. ಮುಂದಿನ ಆದೇಶದವರೆಗೆ ವಾಹನದಲ್ಲಿ ತೆರಳುವುದು, ಚಾರಣ ಮಾಡುವುದನ್ನು ನಿಷೇಧಿಸಿ ವನ್ಯಜೀವಿ ವಿಭಾಗ ಆದೇಶ ಹೊರಡಿಸಿದೆ. ಕೊಡಚಾದ್ರಿಗೆ ದೊಡ್ಡ ಸಂಖ್ಯೆಯ ಪ್ರವಾಸಿಗರು ಆಗಮಿಸುತ್ತಿದ್ದರು. ವನ್ಯಜೀವಿ ವಿಭಾಗದ ಆದೇಶದಿಂದ ಪ್ರವಾಸಿಗರಿಗೆ ನಿರಾಸೆಯಾಗಿದೆ. ನಿಷೇಧಕ್ಕೆ ಕಾರಣವೇನು? ಭಾರಿ ಮಳೆಯಿಂದಾಗಿ ಪ್ರವಾಸಿಗರ ಸುರಕ್ಷತೆ ದೃಷ್ಟಿಯಿಂದ ಕಟ್ಟಿನಹೊಳೆ ಮೂಲಕ ಕೊಡಚಾದ್ರಿಗೆ ತೆರಳುವ ಜೀಪ್ ಮುಂತಾದ ವಾಹನಗಳು ಹಾಗೂ … Read more