ಶಿವಮೊಗ್ಗದಲ್ಲಿ ಮಳೆ, ಶಾಲೆಗಳಿಗೆ ರಜೆ, ಜೈಲ್‌ ಗೋಡೆ ಕುಸಿತ, ಜಮೀನು ಜಲಾವೃತ | ಟಾಪ್‌ 10 ಸುದ್ದಿಗಳು

Rain-havoc-in-Shimoga-district-fatafat-news

SHIVAMOGGA LIVE | 24 JULY 2023 SHIMOGA : ಜಿಲ್ಲೆಯಾದ್ಯಂತ ಭಾನುವಾರ ಭಾರಿ ಮಳೆಯಾಗಿದೆ. ಹಳ್ಳ, ಕೊಳ್ಳಗಳು ಭರ್ತಿಯಾಗಿದ್ದು, ಜಲಾಶಯಗಳಿಗೆ ಹೇರಳವಾಗಿ ನೀರು ಹರಿದು ಬಂದಿದೆ. ಇದರ ಜೊತೆಗೆ ಅಲ್ಲಲ್ಲಿ ಮಳೆಯಿಂದಾಗಿ ಹಾನಿಯು ಸಂಭವಿಸಿದೆ. ಜಿಲ್ಲೆಯಾದ್ಯಂತ ಹೇಗಿತ್ತು ಮಳೆ? ಇಲ್ಲಿದೆ ಕಂಪ್ಲೀಟ್‌ ವಿವರ ಹೇಗಿತ್ತು ಮಳೆ? ಏನೆಲ್ಲ ಹಾನಿಯಾಯ್ತು? ಜೈಲಿನ ಕಾಂಪೌಂಡ್‌ ಗೋಡೆ ಕುಸಿತ ಸಾಗರ : ನಿರಂತರ ಮಳೆಯಿಂದಾಗಿ ಎಸ್‌ಆರ್‌ಎಸ್‌ ಮಿಲ್‌ ರಸ್ತೆಯಲ್ಲಿರುವ ಜೈಲಿನ ಗೋಡೆ ಕುಸಿದಿದೆ. ಭಾನುವಾರ ಬೆಳಗ್ಗೆ ಮತ್ತು ಸಂಜೆ ಎರಡು … Read more

ಶಿವಮೊಗ್ಗ ಜಿಲ್ಲೆಯ ಪಿಯು ಕಾಲೇಜುಗಳಿಗೆ ಪರಿಸ್ಥಿತಿಗೆ ಅನುಗುಣವಾಗಿ ರಜೆ, ಪ್ರಾಂಶುಪಾಲರ ನಿರ್ಧಾರವೆ ಫೈನಲ್

Maxx-Hospital-lady-Staff-walking-holding-umbrella-in-Rain

SHIVAMOGGA LIVE | 24 JULY 2023 SHIMOGA : ಜಿಲ್ಲೆಯಾದ್ಯಂತ ಭಾರೀ ಮಳೆಯಾಗುತ್ತಿರುವುದರಿಂದ ಪರಿಸ್ಥಿತಿ ಅನುಗುಣವಾಗಿ ರಜೆ (Holiday) ನೀಡಲು ಆಯಾ ಕಾಲೇಜು ಪ್ರಾಂಶುಪಾಲರಿಗೆ ಅವಕಾಶ ನೀಡಿ ಪದವಿ ಪೂರ್ವ ಶಿಕ್ಷಣ ಇಲಾಖೆ ಆದೇಶಿಸಿದೆ. ಈಗಾಗಲೆ ಭದ್ರಾವತಿ, ಸಾಗರ, ಹೊಸನಗರ, ತೀರ್ಥಹಳ್ಳಿ, ಸೊರಬ, ಶಿಕಾರಿಪುರ ಕೆಲ ಕಾಲೇಜುಗಳಲ್ಲಿ ಪ್ರಾಂಶುಪಾಲರು ರಜೆ ಘೋಷಿಸಿದ್ದಾರೆ. ಇದನ್ನೂ ಓದಿ – ಶಿವಮೊಗ್ಗ ಜಿಲ್ಲೆಯಾದ್ಯಂತ ಶಾಲೆಗಳಿಗೆ ಒಂದು ದಿನ ರಜೆ

BREAKING NEWS | ಶಿವಮೊಗ್ಗ ಜಿಲ್ಲೆಯಾದ್ಯಂತ ಶಾಲೆಗಳಿಗೆ ಒಂದು ದಿನ ರಜೆ

SHIMOGA-BREAKING-NEWS.jpg

SHIVAMOGGA LIVE | 23 JULY 2023 SHIMOGA : ಜಿಲ್ಲೆಯಾದ್ಯಂತ ವ್ಯಾಪಕವಾಗಿ ಮಳೆ ಸುರಿಯುತ್ತಿದೆ. ಮಕ್ಕಳ ಸುರಕ್ಷತೆ ದೃಷ್ಟಯಿಂದ ಜು.24ರಂದು ಶಾಲೆಗಳಿಗೆ ರಜೆ (Holiday) ಘೋಷಿಸಿ ಜಿಲ್ಲಾಧಿಕಾರಿ ಡಾ.ಸೆಲ್ವಮಣಿ ಅವರು ಆದೇಶ ಹೊರಡಿಸಿದ್ದಾರೆ. ಇದನ್ನೂ ಓದಿ – ಶಿವಮೊಗ್ಗ ಜಿಲ್ಲೆಯಲ್ಲಿ ಜೋರು ಮಳೆ, 24 ಗಂಟೆಯಲ್ಲಿ ಯಾವ್ಯಾವ ತಾಲೂಕು, ಹೋಬಳಿಯಲ್ಲಿ ಎಷ್ಟಾಗಿದೆ ಮಳೆ? – FULL REPORT ಅತಿ ಹೆಚ್ಚು ಮಳೆಯಾಗುತ್ತಿರುವ ಹಿನ್ನೆಲೆ ಜು.24ರಂದು ಶಿವಮೊಗ್ಗ ಜಿಲ್ಲೆಯ ಎಲ್ಲ ಸರ್ಕಾರಿ, ಅನುದಾನಿತ, ಅನುದಾನರಹಿತ ಪ್ರಾಥಮಿಕ ಮತ್ತು ಪ್ರೌಢಶಾಲೆಗಳಿಗೆ … Read more

ಶಿವಮೊಗ್ಗ ಸೇರಿ 10 ಜಿಲ್ಲೆಗಳಿಗೆ ಹವಾಮಾನ ಇಲಾಖೆಯಿಂದ ಅಲರ್ಟ್‌, ಏನಿದೆ ಎಚ್ಚರಿಕೆ?

Tunga-River-Water-Level-Railway-Bridge-Shimoga.

‌SHIVAMOGGA LIVE | 23 JULY 2023 SHIMOGA : ಜಿಲ್ಲೆಯಾದ್ಯಂತ ಭಾರಿ ಮಳೆ ಮುಂದುವರೆದಿದೆ. ಈ ನಡುವೆ ಹೆಚ್ಚಿನ ಪ್ರಮಾಣದಲ್ಲಿ ಮಳೆಯಾಗುವ ಕುರಿತು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ. ಶಿವಮೊಗ್ಗ ಸೇರಿ ಹಲವು ಜಿಲ್ಲೆಗಳಿಗೆ ಆರೆಂಜ್‌ ಅಲರ್ಟ್‌ (Orange Alert) ಪ್ರಕಟಿಸಿದೆ. ಮುಂದಿನ 3 ಗಂಟೆಯಲ್ಲಿ ಬೆಳಗಾವಿ, ಚಿಕ್ಕಮಗಳೂರು, ದಕ್ಷಿಣ ಕನ್ನಡ, ಧಾರವಾಡ, ಗದಗ, ಹಾವೇರಿ, ಕೊಡಗು, ಶಿವಮೊಗ್ಗ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಯಲ್ಲಿ ಸಾಧಾರಣದಿಂದ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ … Read more

ಶಿವಮೊಗ್ಗ ಜಿಲ್ಲೆಯಲ್ಲಿ ಅತಿ ಹೆಚ್ಚು ಮಳೆಯಾದ ಟಾಪ್‌ 10 ಜಾಗಗಳ ವಿವರ – ಕಳೆದ 24 ಗಂಟೆಯ ರಿಪೋರ್ಟ್‌

Rain-at-Shimoga-Kote-Road

SHIVAMOGGA LIVE | 23 JULY 2023 SHIMOGA : ಇನ್ನು 24 ಗಂಟೆಯಲ್ಲಿ ಶಿವಮೊಗ್ಗ ಜಿಲ್ಲೆಯ ಮೂರು ಸೇರಿ ರಾಜ್ಯದ 31 ತಾಲೂಕುಗಳಲ್ಲಿ ಭಾರಿ ಮಳೆಯಾಗುವ (Heavy Rain) ಸಂಭವವಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಶಿವಮೊಗ್ಗ ಜಿಲ್ಲೆಯ ಹೊಸನಗರ, ಸಾಗರ ಮತ್ತು ತೀರ್ಥಹಳ್ಳಿ ತಾಲೂಕಿನಲ್ಲಿ ಭಾರಿ ಮಳೆಯಾಗಲಿದೆ ಎಂದು ಮುನ್ನೆಚ್ಚರಿಕೆ ನೀಡಲಾಗಿದೆ. ಮತ್ತೊಂದೆಡೆ ಜಿಲ್ಲೆಯಾದ್ಯಂತ ಕಳೆದ 24 ಗಂಟೆಯಲ್ಲಿ ಭಾರಿ ಮಳೆಯಾಗಿದೆ. ಅತಿ ಹಚ್ಚು ಮಳೆ (Heavy Rain) ಕಂಡಿರುವ ಶಿವಮೊಗ್ಗದ ಟಾಪ್‌ 10 … Read more

ಶಿವಮೊಗ್ಗ ಜಿಲ್ಲೆಗೆ ಆರೆಂಜ್‌ ಅಲರ್ಟ್‌, ತುಂಗಾ ಡ್ಯಾಂ ಎಲ್ಲ ಗೇಟ್‌ ಓಪನ್‌, ನಗರದಲ್ಲಿ ನದಿ ನೀರಿನ ಮಟ್ಟ ಏರಿಕೆ

Rain-At-Shimoga-City

SHIVAMOGGA LIVE | 22 JULY 2023 SHIMOGA : ಜಲಾನಯನ ಪ್ರದೇಶದಲ್ಲಿ ಹೆಚ್ಚು ಮಳೆಯಾಗುತ್ತಿರುವ ಹಿನ್ನೆಲೆ ತುಂಗಾ ಜಲಾಶಯದ ನೀರಿನ ಮಟ್ಟ ಭಾರಿ ಪ್ರಮಾಣದಲ್ಲಿ ಏರಿಕೆಯಾಗಿದೆ. ಪ್ರಸ್ತುತ ಜಲಾಶಯದ ಎಲ್ಲ ಗೇಟುಗಳನ್ನು ಮೇಲೆತ್ತಿ ನೀರನ್ನು ಹೊಳೆಗೆ ಹರಿಸಲಾಗುತ್ತಿದೆ. ಜಿಲ್ಲೆಯಲ್ಲಿ ಹೆಚ್ಚಿನ ಪ್ರಮಾಣದ ಮಳೆಯಾಗುವ ಸಾಧ್ಯತ ಇದೆ. ಹವಾಮಾನ ಇಲಾಖೆ ಆರೆಂಜ್‌ ಅಲರ್ಟ್‌ (Orange Alert) ಘೋಷಿಸಲಾಗಿದೆ. ತುಂಗಾ ಜಲಾಶಯದಿಂದ ಪ್ರಸ್ತುತ 41,360 ಕ್ಯೂಸೆಕ್‌ ನೀರನ್ನು ಹೊಳೆಗೆ ಹರಿಸಲಾಗುತ್ತಿದೆ. ಹಾಗಾಗಿ ಶಿವಮೊಗ್ಗದಲ್ಲಿ ತುಂಗಾ ನದಿಯಲ್ಲಿ ನೀರಿನ ಮಟ್ಟ … Read more

ಅಡಿಕೆ ರೇಟ್‌ | 21 ಜುಲೈ 2023 | ಎಲ್ಲೆಲ್ಲಿ ಎಷ್ಟಿದೆ ಇವತ್ತಿನ ಅಡಿಕೆ ಧಾರಣೆ?

ADIKE-RATE-SHIVAMOGGA-LIVE-NEWS - Areca Price

SHIVAMOGGA LIVE | 21 JULY 2023 SHIMOGA : ಶಿವಮೊಗ್ಗ, ಭದ್ರಾವತಿ ಸೇರಿದಂತೆ ರಾಜ್ಯದ ವಿವಿಧ ಮಾರುಕಟ್ಟೆಗಳಲ್ಲಿ ಇವತ್ತಿನ ಅಡಿಕೆ ಧಾರಣೆ (Adike Rate). ಶಿವಮೊಗ್ಗ ಮಾರುಕಟ್ಟೆ ಗೊರಬಲು 20109 43850 ಬೆಟ್ಟೆ 48499 53500 ರಾಶಿ 41100 55399 ಸರಕು 44400 79196 ಭದ್ರಾವತಿ ಮಾರುಕಟ್ಟೆ ರಾಶಿ 50500 55211 ಕಾರ್ಕಳ ಮಾರುಕಟ್ಟೆ ನ್ಯೂ ವೆರೈಟಿ 30000 42500 ವೋಲ್ಡ್ ವೆರೈಟಿ 40000 49000 ಕುಮಟ ಮಾರುಕಟ್ಟೆ ಕೋಕ 22019 33899 ಚಿಪ್ಪು 30509 … Read more

BREAKING NEWS | ಮೆಗ್ಗಾನ್‌ ಆಸ್ಪತ್ರೆಯಲ್ಲಿ ಸೆಂಟ್ರಲ್‌ ಜೈಲ್‌ ಕೈದಿ ಕೈಗೆ ಗಾಂಜಾ ಕೊಟ್ಟ ಯುವಕ, ಮುಂದೇನಾಯ್ತು?

SHIMOGA-BREAKING-NEWS.jpg

SHIVAMOGGA LIVE | 21 JULY 2023 SHIMOGA : ಮೆಗ್ಗಾನ್‌ ಆಸ್ಪತ್ರೆಯಲ್ಲಿ ಕೈದಿಯೊಬ್ಬನಿಗೆ ಗಾಂಜಾ ಪೂರೈಕೆ ಮಾಡಿದ ಆರೋಪ ಸಂಬಂಧ ಯುವಕನೊಬ್ಬನನ್ನು ಪೊಲೀಸರು ವಶಕ್ಕೆ (Taken To Custody) ಪಡೆದಿದ್ದಾರೆ. ಆತನನ್ನು ದೊಡ್ಡಪೇಟೆ ಠಾಣೆ ಪೊಲೀಸರಿಗೆ ಒಪ್ಪಿಸಿದ್ದಾರೆ. ಗಾಂಜಾ ಸಹಿತ ಜಲೀಲ್‌ ಎಂಬಾತನನ್ನು ಸಶಸ್ತ್ರ ಮೀಸಲು ಪಡೆ (ಡಿಎಆರ್‌) ಪೊಲೀಸ್‌ ಸಿಬ್ಬಂದಿ ವಶಕ್ಕೆ ಪಡೆದ್ದಾರೆ. ಹೇಗೆ ಸಿಕ್ಕಿಬಿದ್ದ ಗಾಂಜಾ ಪೂರೈಕೆದಾರ? ಅನಾರೋಗ್ಯ ಹಿನ್ನೆಲೆ ಹೆಚ್ಚಿನ ಚಿಕಿತ್ಸೆಗಾಗಿ ಕೇಂದ್ರ ಕಾರಾಗೃಹದ ಮೂವರು ಕೈದಿಗಳನ್ನು ಮೆಗ್ಗಾನ್‌ ಆಸ್ಪತ್ರೆಗೆ ಕರೆತರಲಾಗಿತ್ತು. … Read more

ಶಿವಮೊಗ್ಗದ ಯಾವ್ಯಾವ ತಾಲೂಕಿನಲ್ಲಿ 24 ಗಂಟೆಯಲ್ಲಿ ಎಷ್ಟು ಮಳೆಯಾಗಿದೆ? ಡ್ಯಾಂಗಳಿಗೆ ಎಷ್ಟು ನೀರು ಹರಿದು ಬರುತ್ತಿದೆ?

Maxx-Hospital-lady-Staff-walking-holding-umbrella-in-Rain

SHIVAMOGGA LIVE | 21 JULY 2023 SHIMOGA : ಜಿಲ್ಲೆಯಾದ್ಯಂತ ಮಳೆ ಅಬ್ಬರ ಜೋರಾಗಿದೆ. ಕಳೆದ 24 ಗಂಟೆಯಲ್ಲಿ ಸರಾಸರಿ 46.27 ಮಿಮಿ ಮಳೆ ದಾಖಲಾಗಿದೆ. ಸಾಗರ, ಹೊಸನಗರ, ತೀರ್ಥಹಳ್ಳಿಯಲ್ಲಿ ಅತಿ ಹೆಚ್ಚು ಮಳೆಯಾಗಿದೆ (Rain Report). ಯಾವ್ಯಾವ ತಾಲೂಕಿನಲ್ಲಿ ಎಷ್ಟಾಗಿದೆ? ಶಿವಮೊಗ್ಗ ತಾಲೂಕಿನಲ್ಲಿ 13.30 ಮಿಮಿ., ಭದ್ರಾವತಿ 11.20 ಮಿಮಿ., ತೀರ್ಥಹಳ್ಳಿ 71.80 ಮಿಮಿ., ಸಾಗರ 86.80 ಮಿಮಿ., ಶಿಕಾರಿಪುರ 21.60 ಮಿಮಿ., ಸೊರಬ 39.40 ಮಿಮಿ. ಹಾಗೂ ಹೊಸನಗರ 79.80 ಮಿಮಿ. ಮಳೆಯಾಗಿದೆ … Read more

ಶಿವಮೊಗ್ಗ ಜಿಲ್ಲೆಯ ವಿವಿಧೆಡೆ ರಾತ್ರಿ ಇಡೀ ಸುರಿದ ಮಳೆ, ಎಲ್ಲೆಲ್ಲಿ ಹೇಗಿತ್ತು ವರುಣಾರ್ಭಟ? ಕೆಲ ಶಾಲೆಗಳಿಗೆ ರಜೆ

210723 Heavy Rainfall in various parts of Shimoga

SHIVAMOGGA LIVE | 21 JULY 2023 SHIMOGA : ಜಿಲ್ಲೆಯಾದ್ಯಂತ ಮಳೆ ಪ್ರಮಾಣ ಹೆಚ್ಚಳವಾಗಿದೆ. ಕೆರೆ ಕೊಳ್ಳಗಳು, ಜಲಾಶಯಗಳ ನೀರಿನ ಮಟ್ಟ ಏರಿಕೆಯಾಗಿದೆ. ಈ ನಡುವೆ ವಿವಿಧೆಡೆ ಮಳೆಯಿಂದ ಹಾನಿ ಸಂಭವಿಸಿದೆ. ಜೋರು ಮಳೆಯ ಹಿನ್ನೆಲೆ ಕೆಲವು ಶಾಲೆಗಳಿಗೆ ರಜೆ ಘೋಷಣೆ ಮಾಡಲಾಗಿದೆ. ತೀರ್ಥಹಳ್ಳಿ, ಸಾಗರ, ಹೊಸನಗರ ಮತ್ತು ಸೊರಬ ತಾಲೂಕಿನ ಕೆಲವೆಡೆ ಭಾರಿ ಮಳೆಯಾಗುತ್ತಿದೆ. ಕಳೆದ 24 ಗಂಟೆಯಲ್ಲಿ ರಾಜ್ಯದಲ್ಲಿ ಅತಿ ಹೆಚ್ಚು ಮಳೆಯಾದ ಪ್ರದೇಶಗಳ ಪೈಕಿ ಹೊಸನಗರದ ಸೋನಲೆ ಸೇರಿದೆ. ರಾತ್ರಿ ಅಬ್ಬರಿಸಿದ … Read more