ತುಂಗಾ ಡ್ಯಾಂನ ಗೇಟ್‌ಗಳು ಮತ್ತೆ ಓಪನ್, ನಿನ್ನೆ ಎಲ್ಲ ಗೇಟ್ ಮೇಲೆತ್ತಲಾಗಿತ್ತು, ಇವತ್ತು ಹೊರ ಹರಿವು ಎಷ್ಟಿದೆ?
SHIVAMOGGA LIVE | 21 JULY 2023 SHIMOGA : ಜಲಾನಯನ ಪ್ರದೇಶದಲ್ಲಿ ಮಳೆ ಪ್ರಮಾಣ ಹೆಚ್ಚಳವಾದಂತೆ ತುಂಗಾ ಜಲಾಶಯದ (Dam) ಒಳ ಹರಿವು ಏರಿಕೆಯಾಗುತ್ತಿದೆ. ಪ್ರಸ್ತುತ ಜಲಾಶಯದಿಂದ 18,402 ಕ್ಯೂಸೆಕ್ ನೀರನ್ನು ಹೊರ ಬಿಡಲಾಗುತ್ತಿದೆ. ಅಷ್ಟೇ ಪ್ರಮಾಣದ ಒಳ ಹರಿವು ಇದೆ ಎಂದು ತಿಳಿದು ಬಂದಿದೆ. ಸದ್ಯ ತುಂಗಾ ಜಲಾಶಯದ 8 ಗೇಟ್‌ಗಳ ಮೂಲಕ ನೀರನ್ನು ಹೊಳೆಗೆ ಹರಿಸಲಾಗುತ್ತಿದೆ. ಸಂಜೆ ಹೊತ್ತಿಗೆ ಮಳೆ ಹೆಚ್ಚಳವಾಗುತ್ತಿದ್ದು ಜಲಾಶಯಕ್ಕೆ (Dam) ಹೆಚ್ಚಿನ ಪ್ರಮಾಣದ ನೀರು ಹರಿದು ಬರುತ್ತಿದೆ. ಈ … Read more