ಶಿವಮೊಗ್ಗ ಜಿಲ್ಲೆಯಲ್ಲಿ ಮಳೆ ಸಂಪೂರ್ಣ ಕುಸಿತ, 24 ಗಂಟೆಯಲ್ಲಿ ಎಲ್ಲೆಲ್ಲಿ ಎಷ್ಟು ಮಳೆಯಾಗಿದೆ? ಡ್ಯಾಂಗಳ ಒಳ ಹರಿವು ಎಷ್ಟಿದೆ?
SHIVAMOGGA LIVE | 11 JULY 2023 SHIMOGA : ಜಿಲ್ಲೆಯಲ್ಲಿ ಮಳೆ (Rain Report) ಗಣನೀಯ ಪ್ರಮಾಣದಲ್ಲಿ ಇಳಿಕೆಯಾಗಿದೆ. ಕಳೆದ 24 ಗಂಟೆಯಲ್ಲಿ ಜಿಲ್ಲೆಯಾದ್ಯಂತ ಸರಾಸರಿ 3.29 ಮಿ.ಮೀ ಮಳೆಯಾಗಿದೆ. ಶಿವಮೊಗ್ಗ ತಾಲೂಕಿನಲ್ಲಿ 0.70 ಮಿ.ಮೀ, ಭದ್ರಾವತಿ 0.90 ಮಿ.ಮೀ, ತೀರ್ಥಹಳ್ಳಿಯಲ್ಲಿ 2.10 ಮಿ.ಮೀ, ಸಾಗರದಲ್ಲಿ 11 ಮಿ.ಮೀ, 1.80 ಮಿ.ಮೀ, ಸೊರಬ 2.90 ಮಿ.ಮೀ, 3.60 ಮಿ.ಮೀ ಮಳೆಯಾಗಿದೆ. ಜಲಾಶಯಗಳ ನೀರಿನ ಮಟ್ಟ ಮಳೆ ಪ್ರಮಾಣ ಕಡಿಮೆಯಾಗಿರುವುದರಿಂದ ಜಲಾಶಯಗಳಿಗೆ ಒಳ ಹರಿವು ಕುಸಿತವಾಗಿದೆ. ಲಿಂಗನಮಕ್ಕಿ … Read more