ಶಿವಮೊಗ್ಗ ಜಿಲ್ಲೆಯಾದ್ಯಂತ ಆರೆಂಜ್ ಅಲರ್ಟ್ ಪ್ರಕಟ
SHIVAMOGGA LIVE | 6 JULY 2023 SHIMOGA : ಜಿಲ್ಲೆಯಾದ್ಯಂತ ಪುನಃ ಆರೆಂಜ್ ಅಲರ್ಟ್ (Orange Alert) ಘೋಷಿಸಲಾಗಿದೆ. ಇನ್ನು ಮೂರು ಗಂಟೆಯಲ್ಲಿ ಜಿಲ್ಲೆಯ ವಿವಿಧೆಡೆ ಸಾಧಾರಣದಿಂದ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ. ಶಿವಮೊಗ್ಗ, ಚಿಕ್ಕಮಗಳೂರು, ದಕ್ಷಿಣ ಕನ್ನಡ, ಹಾಸನ, ಕೊಡಗು, ಉಡುಪಿ, ಉತ್ತರ ಕನ್ನಡ ಜಿಲ್ಲೆಗಳಿಗೆ ಅಲರ್ಟ್ ಘೋಷಿಸಲಾಗಿದೆ. ಇದನ್ನೂ ಓದಿ – ಗಾಜನೂರು ಜಲಾಶಯದ ಗೇಟ್ ಓಪನ್, ಹೊಳೆಗೆ ಹೆಚ್ಚುವರಿ ನೀರು ಶಿವಮೊಗ್ಗ ಜಿಲ್ಲೆಯಾದ್ಯಂತ ಜು.4 ಮತ್ತು … Read more