ಅಡಿಕೆ ರೇಟ್‌ | 30 ಜೂನ್‌ 2023 |‌ ಇವತ್ತು ಎಲ್ಲೆಲ್ಲಿ ಎಷ್ಟಿದೆ ಅಡಿಕೆ ರೇಟ್?

ADIKE-RATE-SHIVAMOGGA-LIVE-NEWS - Areca Price

SHIVAMOGGA LIVE | 30 JUNE 2023 SHIMOGA : ಶಿವಮೊಗ್ಗ, ಹೊಸನಗರ ಸೇರಿದಂತೆ ರಾಜ್ಯದ ವಿವಿಧ ಮಾರುಕಟ್ಟೆಗಳಲ್ಲಿ ಇವತ್ತಿನ ಅಡಿಕೆ ಧಾರಣೆ (Adike Rate). ಶಿವಮೊಗ್ಗ ಮಾರುಕಟ್ಟೆ ಗೊರಬಲು 18090 39698 ಬೆಟ್ಟೆ 45099 54669 ರಾಶಿ 42159 53599 ಸರಕು 51000 78109 ಹೊಸನಗರ ಮಾರುಕಟ್ಟೆ ಕೆಂಪುಗೋಟು 34799 40499 ಚಾಲಿ 37409 37929 ರಾಶಿ 48010 54399 ಕಾರ್ಕಳ ಮಾರುಕಟ್ಟೆ ನ್ಯೂ ವೆರೈಟಿ 30000 41500 ವೋಲ್ಡ್ ವೆರೈಟಿ 40000 50000 ಕುಮಟ … Read more

ಶಿವಮೊಗ್ಗ – ಬೆಂಗಳೂರು ವಿಮಾನ ಹಾರಾಟ, ಟೈಮಿಂಗ್‌ ಏನು? ಏರೋ ಶೋಗೆ ಸಂಸದರು ಮನವಿ ಮಾಡಿದ್ದೇಕೆ?

MP-BY-Raghavendra-about-Indigo-Flight-from-Shimoga-to-Bangalore

SHIVAMOGGA LIVE | 30 JUNE 2023 SHIMOGA : ಸೋಗಾನೆ ವಿಮಾನ ನಿಲ್ದಾಣದಿಂದ ವಿಮಾನ (Flight) ಹಾರಾಟಕ್ಕೆ ದಿನಾಂಕ ನಿಗದಿಯಾಗಿದೆ. ವಿಮಾನದ ಸಮಯವು ಬಹುತೇಕ ಫಿಕ್ಸ್‌ ಆಗಿದೆ. ಇನ್ನೊಂದೆಡೆ ಇಲ್ಲಿ ಏರೋ ಶೋ ನಡೆಸುವಂತೆ ಸಂಸದ ಬಿ.ವೈ.ರಾಘವೇಂದ್ರ ಮನವಿ ಮಾಡಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಂಸದ ಬಿ.ವೈ.ರಾಘವೇಂದ್ರ, ಶಿವಮೊಗ್ಗ – ಬೆಂಗಳೂರು ಮಾರ್ಗದಲ್ಲಿ ಆ.11ರಿಂದ ವಿಮಾನ (Flight) ಹಾರಾಟ ಆರಂಭವಾಗಲಿದೆ. ಇದಕ್ಕೆ ಪೂರಕವಾಗಿ ಇಂಡಿಗೋ ಸಂಸ್ಥೆ ಶಿವಮೊಗ್ಗ ವಿಮಾನ ನಿಲ್ದಾಣದಲ್ಲಿ ಚಟುವಟಿಕೆ ಆರಂಭಿಸಿದೆ ಎಂದು ತಿಳಿಸಿದರು. ಇದನ್ನೂ … Read more

ಶಿವಮೊಗ್ಗ ಜಿಲ್ಲೆಯಾದ್ಯಂತ ಗುಡುಗು, ಮಿಂಚು, ಗಾಳಿ ಸಹಿತ ಮಳೆಯ ಮುನ್ನೆಚ್ಚರಿಕೆ

Rain-General-Image-youth-With-an-Umbrella

SHIVAMOGGA LIVE | 29 JUNE 2023 SHIMOGA : ಜಿಲ್ಲೆಯಾದ್ಯಂತ ಇನ್ನು ಐದು ದಿನ ಗುಡುಗು (Thunder), ಮಿಂಚು ಸಹಿತ ಮಳೆಯಾಗಲಿದೆ. ಜೋರು ಗಾಳಿಯು ಬೀಸಲಿದೆ ಎಂದು ಹವಾಮಾನ ಇಲಾಖೆ ಮುನ್ನೆಚ್ಚರಿಕೆ ನೀಡಿದೆ. ಮುಂದಿನ ಐದು ದಿನ ಜಿಲ್ಲೆಯ ಹವಾಮಾನದ ಕುರಿತು ಇಲಾಖೆ ವರದಿ ಬಿಡುಗಡೆ ಮಾಡಿದೆ. ಅದರ ಪ್ರಕಾರ ಜೂ.30 ರಿಂದ ಜುಲೈ 3ರವರೆಗೆ ಗುಡುಗು (Thunder) ಮತ್ತು ಮಿಂಚು ಸಹಿತ ಅಲ್ಲಲ್ಲಿ ಮಳೆಯಾಗಲಿದೆ. ಇದರೊಂದಿಗೆ ಜೋರು ಗಾಳಿಯು ಬೀಸಲಿದೆ. ಇದನ್ನೂ ಓದಿ – ಶಿವಮೊಗ್ಗ … Read more

ಮನೆ ಒಳಗೆ ನುಗ್ಗಿದ ಹುಲಿ, ಗಾಢ ನಿದ್ರೆಯಲ್ಲಿದ್ದ ವ್ಯಕ್ತಿ ಮೇಲೆ ದಾಳಿ, ಬ್ಯಾಕೋಡಿನಲ್ಲಿ ಭೀತಿ

Bykodu-SS-Bhog-Tiger-Attack-on-a-person

SHIVAMOGGA LIVE | 29 JUNE 2023 BYKODU : ನಡುರಾತ್ರಿ ಮನೆಯೊಳಗೆ ನುಗ್ಗಿದ ಹುಲಿಯೊಂದು ಮಲಗಿದ್ದ ವ್ಯಕ್ತಿಯೊಬ್ಬರ ಮೇಲೆ ದಾಳಿ (Tiger Attack) ನಡೆಸಿದೆ. ಗಾಯಾಳುವನ್ನು ಕುಂದಾಪುರದ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಬ್ಯಾಕೋಡು ಸಮೀಪದ ಎಸ್.ಎಸ್.ಬೋಗ್ ಗ್ರಾಮ ಪಂಚಾಯತಿ ವ್ಯಾಪ್ತಿಯ ಮರಾಠಿ ಗ್ರಾಮದ ಕಂಚಿಕೇರಿ ಗಣೇಶ್ (47) ಎಂಬುವವರ ಮೇಲೆ ಹುಲಿ ದಾಳಿ ಮಾಡಿದೆ. ಬುಧವಾರ ಮಧ್ಯರಾತ್ರಿ ಸುಮಾರು 2 ಗಂಟೆ ಹೊತ್ತಿಗೆ ಹುಲಿ ಮನೆಯೊಳಗೆ ನುಗ್ಗಿದೆ. ನಿದ್ರೆಯಲ್ಲಿದ್ದ ಗಣೇಶ್ ಮೇಲೆ ದಾಳಿ (Tiger Attack) … Read more

ಸ್ಮಾರ್ಟ್‌ ಸಿಟಿ ವಿದ್ಯುತ್‌ ಬಾಕ್ಸ್‌ನಲ್ಲಿ ದಿಢೀರ್‌ ಬೆಂಕಿ, ಸ್ಥಳೀಯರಲ್ಲಿ ಆತಂಕ

Smart-City-Electric-Box-caught-fire

SHIVAMOGGA LIVE | 29 JUNE 2023 SHIMOGA : ಸ್ಮಾರ್ಟ್‌ ಸಿಟಿ (Smart City) ಯೋಜನೆಯ ವಿದ್ಯುತ್‌ ಬಾಕ್ಸ್‌ನಲ್ಲಿ ದಿಢೀರ್‌ ಬೆಂಕಿ ಕಾಣಿಸಿಕೊಂಡಿದೆ. ಮಳೆ ಸುರಿಯುತ್ತಿದ್ದ ಹೊತ್ತಲ್ಲಿ ಕರೆಂಟ್‌ ಬಾಕ್ಸ್‌ನಲ್ಲಿ ಬೆಂಕಿ ಹೊತ್ತಿದ್ದರಿಂದ ಅಕ್ಕಪಕ್ಕದ ನಿವಾಸಿಗಳು ಮನೆಯಿಂದ ಹೊರ ಬರಲು ಹೆದರಿದರು. ಗಾಂಧಿ ನಗರದ 1ನೇ ಪ್ಯಾರಲಲ್‌ ರಸ್ತೆಯಲ್ಲಿ ಘಟನೆ ಸಂಭವಿಸಿದೆ. ಮಧ್ಯಾಹ್ನ 1 ಗಂಟೆ ಹೊತ್ತಿಗೆ ಸ್ಮಾರ್ಟ್‌ ಸಿಟಿಯ (Smart City) ಕರೆಂಟ್‌ ಬಾಕ್ಸ್‌ನಲ್ಲಿ ದಟ್ಟ ಹೊಗೆಯೊಂದಿಗೆ ಬೆಂಕಿ ಕಾಣಿಸಿಕೊಂಡಿದೆ. ಸ್ಥಳೀಯರು ಕೂಡಲೆ ಮೆಸ್ಕಾಂಗೆ … Read more

ಶಿವಮೊಗ್ಗ ಜಿಲ್ಲೆಯಲ್ಲಿ ಮುಂಗಾರು ಚುರುಕು, ಕಳೆದ 24 ಗಂಟೆಯಲ್ಲಿ ಯಾವ್ಯಾವ ತಾಲೂಕಿನಲ್ಲಿ ಎಷ್ಟು ಮಳೆಯಾಗಿದೆ?

Two-Young-Ladies-walk-holding-umbreall-in-Rain

SHIVAMOGGA LIVE | 29 JUNE 2023 SHIMOGA : ಜಿಲ್ಲೆಯಾದ್ಯಂತ ಮುಂಗಾರು ಚುರುಕು ಪಡೆದಿದೆ.‌ ಇವತ್ತು ಬೆಳಗ್ಗೆಯಿಂದ ಶಿವಮೊಗ್ಗ ಜಿಲ್ಲೆಯ ವಿವಿಧೆಡೆ ಮಳೆಯಾಗುತ್ತಿದೆ (Monsoon Rain). ಶುಕ್ರವಾರ ಬೆಳಗ್ಗೆವರೆಗೆ ಎಲ್ಲೆಡೆ ಉತ್ತಮ ಮಳೆಯಾಗಲಿದೆ ಎಂದು ಹಾವಾಮಾನ ಇಲಾಖೆ ತಿಳಿಸಿದೆ. ರೈತರ ಮೊಗದಲ್ಲಿ ಮಂದಹಾಸ ಮುಂಗಾರು ಆರಂಭವಾಗಿದ್ದರು ಬಿರುಸು ಪಡೆದಿರಲಿಲ್ಲ. ಆಗಾಗ ಸೋನೆ ಸುರಿದು ಕಣ್ಮರೆಯಾಗುತ್ತಿತ್ತು. ಮಳೆಗಾಲದಲ್ಲಿಯು ಬೇಸಿಗೆಯಂತಹ ಬಿಸಿಲು ಕಂಡು ರೈತರು ಸಂಕಷ್ಟಕ್ಕೀಡಾಗಿದ್ದರು. ಬೇಸಾಯ ಹೂಡಿ, ಭೂಮಿ ಹದ ಮಾಡಿಕೊಟ್ಟುಕೊಂಡಿದ್ದರು ಬಿತ್ತನೆ ಕಾರ್ಯ ಚುರುಕು ಪಡೆದಿರಲಿಲ್ಲ. … Read more

GOOD NEWS – ಶಿವಮೊಗ್ಗದಿಂದ 4 ಹೊಸ ಮಾರ್ಗಗಳಲ್ಲಿ ವಿಮಾನ ಹಾರಾಟಕ್ಕೆ ಅನುಮತಿ, ಯಾವ್ಯಾವ ಮಾರ್ಗಗಳು?

MP-BY-raghavendra-about-Shimoga-Airport-Flight

SHIVAMOGGA LIVE | 29 JUNE 2023 SHIMOGA : ಸೋಗಾನೆಯಲ್ಲಿ ನಿರ್ಮಾಣವಾಗಿರುವ ವಿಮಾನ ನಿಲ್ದಾಣದಿಂದ ವಿಮಾನ ಹಾರಾಟಕ್ಕೆ ದಿನಾಂಕ ನಿಗದಿಯಾಗಿದೆ. ಈ ಮಧ್ಯೆ ಉಡಾನ್‌ ಯೋಜನೆ ಅಡಿ ಶಿವಮೊಗ್ಗದಿಂದ ಇನ್ನೂ ನಾಲ್ಕು ಮಾರ್ಗದಲ್ಲಿ (4 new route) ವಿಮಾನ ಹಾರಾಟಕ್ಕೆ ಕೇಂದ್ರ ಸರ್ಕಾರ ಅನುಮತಿ ನೀಡಿದೆ. ಆಗಸ್ಟ್‌ 11ರಿಂದ ಶಿವಮೊಗ್ಗದಿಂದ ವಿಮಾನ ಹಾರಾಟ ಆರಂಭವಾಗಲಿದೆ. ಶಿವಮೊಗ್ಗ – ಬೆಂಗಳೂರು ಮಧ್ಯೆ ವಿಮಾನಯಾನ ಸೇವೆ ಶುರುವಾಗಲಿದೆ. ಈ ಸಂಬಂಧ ಇಂಡಿಗೋ ಸಂಸ್ಥೆ ಈಗಾಗಲೇ ಒಪ್ಪಂದ ಮಾಡಿಕೊಂಡಿದ್ದು, ವಿಮಾನ … Read more

ಶಿವಮೊಗ್ಗದಲ್ಲಿ ಮುಸ್ಲಿಂ ಸಮುದಾಯದಿಂದ ಸಾಮೂಹಿಕ ಪ್ರಾರ್ಥನೆ

Muslims-Mass-prayer-at-Eidga-Maidan-in-Shimoga

SHIVAMOGGA LIVE | 29 JUNE 2023 SHIMOGA : ಬಕ್ರೀದ್‌ (Bakrid) ಹಬ್ಬದ ಹಿನ್ನೆಲೆ ಮುಸ್ಲಿಂ ಸಮುದಾಯದವರು ಶಿವಮೊಗ್ಗದಲ್ಲಿ ಸಾಮೂಹಿಕ ಪ್ರಾರ್ಥನೆ ಸಲ್ಲಿಸಿದರು. ಜಿಲ್ಲಾಧಿಕಾರಿ ಕಚೇರಿ ಎದುರು ಮೈದಾನದಲ್ಲಿ ಸಾಮೂಹಿಕ ಪ್ರಾರ್ಥನೆಗೆ ವ್ಯವಸ್ಥೆ ಮಾಡಲಾಗಿತ್ತು. ಇದನ್ನೂ ಓದಿ – ಇಂಡಿಗೊ ವಿಮಾನಯಾನ ಸಂಸ್ಥೆ ವೆಬ್‌ಸೈಟ್‌ನಲ್ಲಿ ಶಿವಮೊಗ್ಗದ ಹೆಸರು | ಶಿವಮೊಗ್ಗ FMನಲ್ಲಿ ಶಾಸಕರ ಜೊತೆ ಫೋನ್‌ ಇನ್ ಮುಸ್ಲಿಂ ಧರ್ಮ ಗುರುಗಳು ದೇವರ ಸಂದೇಶವನ್ನು ತಿಳಿಸಿದರು. ಮುಸ್ಲಿಂ ಸಮುದಾಯದ ಹಲವು ಮುಖಂಡರು ಪ್ರಾರ್ಥನೆಯಲ್ಲಿ ಪಾಲ್ಗೊಂಡಿದ್ದರು. ಸಾಮೂಹಿಕ ಪಾರ್ಥನೆ … Read more

ಸಿಗಂದೂರು ಲಾಂಚ್‌ ಇನ್ನು ಮೂರ್ನಾಲ್ಕು ದಿನದಲ್ಲಿ ಬಂದ್‌, ಯಾಕೆ?

Sigandur-Launch-Ambaragodlu-Kalasavalli-Sharavathi-River

SHIVAMOGGA LIVE | 29 JUNE 2023 SAGARA : ಮಳೆ ಕೊರತೆಯಿಂದಾಗಿ ಶರಾವತಿ ಹಿನ್ನೀರು ಭಾಗದಲ್ಲಿ ನೀರಿನ ಮಟ್ಟ ಇಳಿಕೆಯಾಗಿದೆ. ಪರಿಸ್ಥಿತಿ ಇದೇ ರೀತಿ ಮುಂದುವರೆದರೆ ಇನ್ನು ಮೂರ್ನಾಲ್ಕು ದಿನದಲ್ಲಿ ಲಾಂಚ್‌ (launch) ಸೇವೆ ಸ್ಥಗಿತಗೊಳ್ಳಲಿದೆ ಎಂದು ಶಾಸಕ ಬೇಳೂರು ಗೋಪಾಲಕೃಷ್ಣ ತಿಳಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಶಾಸಕ ಬೇಳೂರು ಗೋಪಾಲಕೃಷ್ಣ, ಕಡವು ನಿರೀಕ್ಷಕರ ಜೊತೆ ಸಭೆ ನಡಸಿದ್ದೇನೆ. ನೀರಿನ ಮಟ್ಟ ಇಳಿಕೆಯಾಗಿರುವುದರಿಂದ ಲಾಂಚ್‌ (launch) ಸಂಚಾರ ಕಷ್ಟವಾಗಲಿದೆ. ಈ ಹಿನ್ನೆಲೆ ಮೂರ್ನಾಲ್ಕು ದಿನದಲ್ಲಿ ಲಾಂಚ್‌ ಸೇವೆ … Read more

10 ಸಾವಿರ ರೂ. ಹೂಡಿಕೆ, ಕೆಲವೇ ನಿಮಿಷದಲ್ಲಿ 16 ಸಾವಿರ ರೂ. ಗಳಿಕೆ, ನಂಬಿದ ತೀರ್ಥಹಳ್ಳಿ ಗೃಹಿಣಿಗೆ ಕಾದಿತ್ತು‌ ಬಿಗ್‌ ಶಾಕ್

Online-Fraud-Case-image

SHIVAMOGGA LIVE | 29 JUNE 2023 SHIMOGA : ಪಾರ್ಟ್‌ ಟೈಮ್‌ ಉದ್ಯೋಗ (Part Time Job) ಹುಡುಕುತ್ತಿದ್ದ ಗೃಹಣಿಯೊಬ್ಬರು ಆನ್‌ಲೈನ್‌ ವಂಚಕರ ಜಾಲಕ್ಕೆ ಸಿಲುಕಿ 11 ಲಕ್ಷ ರೂ. ಹಣ ಕಳೆದುಕೊಂಡಿದ್ದಾರೆ. ಹೇಗಾಯ್ತು ವಂಚನೆ? ತೀರ್ಥಹಳ್ಳಿ ತಾಲೂಕು ಗ್ರಾಮವೊಂದರ ಗೃಹಿಣಿಯೊಬ್ಬರಿಗೆ (ಹೆಸರು ಗೌಪ್ಯ) ಟೆಲಿಗ್ರಾಂ ಆಪ್‌ನಲ್ಲಿ ಪಾರ್ಟ್‌ ಟೈಮ್‌ (Part Time Job) ಉದ್ಯೋಗವಿದೆ, ಹೂಡಿಕೆ ಮಾಡಿ ಅಧಿಕ ಲಾಭ ಪಡೆಯಿರಿ ಎಂದು ಮೆಸೇಜ್‌ ಬಂದಿತ್ತು. ಮೆಸೇಜ್‌ ನಂಬಿದ ಗೃಹಣಿ ಹಣ ಹೂಡಿಕೆ ಮಾಡಿದ್ದರು. … Read more