ಶಿವಮೊಗ್ಗದಲ್ಲಿ ಒಂದು ಗಂಟೆ ಸುರಿದ ಮಳೆ, ವಿವಿಧೆಡೆ ರಸ್ತೆಗಳು ಜಲಾವೃತ, ತಗ್ಗು ಪ್ರದೇಶಗಳಿಗೆ ನುಗ್ಗಿದ ನೀರು

Heavy-Rain-at-Shimoga-city.

SHIVAMOGGA LIVE | 20 JUNE 2023 SHIMOGA : ಒಂದು ಗಂಟೆಗೆ ಹೆಚ್ಚು ಕಾಲ ಸುರಿದ ಮಳೆಗೆ (One Hour Rain) ನಗರದ ವಿವಿಧೆಡೆ ತಗ್ಗು ಪ್ರದೇಶಗಳಲ್ಲಿ ನೀರು ನುಗ್ಗಿದೆ. ಚರಂಡಿಗಳು ತುಂಬಿ ರಸ್ತೆ ಮೇಲೆ ನೀರು ಹರಿದಿದ್ದು, ಮನೆಗಳು, ವಿವಿಧ ಕಟ್ಟಡದೊಳಗೆ ನೀರು ಸೇರಿದೆ. ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್‌ ಕಚೇರಿ ಮುಂಭಾಗದ ರಸ್ತೆಯಲ್ಲಿ ಚರಂಡಿ ತುಂಬಿ ರಸ್ತೆ ಮೇಲೆ ನೀರು ಹರಿದಿದೆ. ನೀರಿನ ಮಟ್ಟ ಹೆಚ್ಚಳವಾಗಿ ರಸ್ತೆ ಬದಿಯಲ್ಲಿ ನಿಲ್ಲಿಸಿದ್ದ ಬೈಕುಗಳು ಪಲ್ಟಿಯಾಗಿದ್ದವು. ಈ … Read more

ಶಿವಮೊಗ್ಗದಲ್ಲಿ ಕಳಪೆ ಕಾಮಗಾರಿ, ಬೋಗಸ್‌ ಬಿಲ್‌ ಆರೋಪ, ಇಬ್ಬರು ಇಂಜಿನಿಯರ್‌ಗಳು ಅಮಾನತು

Shimoga Map Graphics

SHIVAMOGGA LIVE | 20 JUNE 2023 SHIMOGA : ಜಲಜೀವನ್ ಮಿಷನ್ ಯೋಜನೆಯಲ್ಲಿ ಕಳಪೆ ಕಾಮಗಾರಿ ಹಾಗೂ ಬೋಗಸ್ ಬಿಲ್ ಮಾಡಿ ಸರಕಾರಕ್ಕೆ ಆರ್ಥಿಕ ನಷ್ಟ ಉಂಟು ಮಾಡಿದ ಇಬ್ಬರು ಅಧಿಕಾರಿಗಳನ್ನು ಅಮಾನತು (Suspend) ಮಾಡಲಾಗಿದೆ. ಗ್ರಾಮೀಣ ಕುಡಿವ ನೀರು ಮತ್ತು ನೈರ್ಮಲ್ಯ ವಿಭಾಗದ ಸಹಾಯಕ ಕಾರ್ಯಪಾಲಕ ಎಂಜಿನಿಯರ್ ಎಸ್.ಬಿ.ಕೊಟ್ರೇಶ್ ಹಾಗೂ ಸಹಾಯಕ ಎಂಜಿನಿಯರ್ ಬಿ.ಶೇಖರ್ ನಾಯ್ಕ್ ಅಮಾನತುಗೊಂಡವರು. ಇದನ್ನೂ ಓದಿ – ಇಂಜಿನಿಯರ್‌ ಪತ್ನಿ ಹತ್ಯೆ ಕೇಸ್‌, ಮನೆಯಲ್ಲಿದ್ದ 35 ಲಕ್ಷ ರೂ. ಹಣ ಮಿಸ್ಸಿಂಗ್‌, … Read more

ಶಿವಮೊಗ್ಗದಲ್ಲಿ ಬೆಳಗ್ಗೆ ಬಸ್‌ ಇಳಿಯುವ ಹೊತ್ತಿಗೆ ಬೆಂಗಳೂರಿನ ಖಾಸಗಿ ಕಂಪನಿ ಉದ್ಯೋಗಿಗೆ ಕಾದಿತ್ತು ಶಾಕ್

KSRTC-Bus-General-Image-Shimoga-Bangalore

SHIVAMOGGA LIVE | 20 JUNE 2023 SHIMOGA : ಕೆಎಸ್‌ಆರ್‌ಟಿಸಿ ಬಸ್ಸಿನಲ್ಲಿ ಖಾಸಗಿ ಕಂಪನಿಯೊಂದರ ಉದ್ಯೋಗಿಯ ಲ್ಯಾಪ್‌ಟಾಪ್‌ (Laptop Theft) ಕಳ್ಳತನವಾಗಿದೆ. ರಾತ್ರಿ ಬೆಂಗಳೂರಿನಿಂದ ಹೊರಟು ಬೆಳಗ್ಗೆ ಶಿವಮೊಗ್ಗ ತಲುಪಿದಾಗ ಲ್ಯಾಪ್‌ಟಾಪ್‌ ಇದ್ದ ಬ್ಯಾಗ್‌ ನಾಪತ್ತೆಯಾಗಿತ್ತು. ಆಲ್ಕೊಳದ ವಿನಯ್‌ ಎಂಬುವವರ ಲ್ಯಾಪ್‌ಟಾಪ್‌ ಕಳ್ಳತನವಾಗಿದೆ. ಜೂ.16ರ ರಾತ್ರಿ ವಿನಯ್‌ ಬೆಂಗಳೂರಿನಿಂದ ಕೆಎಸ್‌ಆರ್‌ಟಿಸಿ ಬಸ್ಸಿನಲ್ಲಿ ಹೊರಟು ಬೆಳಗ್ಗೆ 6.30ಕ್ಕೆ ಶಿವಮೊಗ್ಗ ತಲುಪಿದ್ದರು. ಆಗ ಲಗೇಜ್‌ ಕ್ಯಾರಿಯರ್‌ನಲ್ಲಿ ಇಟ್ಟಿದ್ದ ಬ್ಯಾಗ್‌ ಕಾಣಿಸಲಿಲ್ಲ. ಬಸ್ಸಿನಲ್ಲೆಲ್ಲ ಹುಡುಕಾಡಿದರು ಸಿಗಲಿಲ್ಲ. ಬ್ಯಾಗಿನಲ್ಲಿ ತನ್ನ ಕಂಪನಿಗೆ … Read more

ಶಿವಮೊಗ್ಗ ನಗರದ ವಿವಿಧೆಡೆ ಜೂ.20ರಂದು ಬೆಳಗ್ಗೆಯಿಂದ ಕರೆಂಟ್‌ ಇರಲ್ಲ

POWER-CUT-UPDATE-NEWs ELECTRICITY

SHIVAMOGGA LIVE | 19 JUNE 2023 SHIMOGA : ಎಂ.ಆರ್.ಎಸ್. ವಿದ್ಯುತ್ ವಿತರಣಾ ಕೇಂದ್ರದಲ್ಲಿ  ತ್ರೈಮಾಸಿಕ ನಿರ್ವಹಣಾ ಕಾಮಗಾರಿ ಹಮ್ಮಿಕೊಳ್ಳಲಾಗಿದೆ. ಈ ಹಿನ್ನೆಲೆ ನಗರದ ವಿವಿಧೆಡೆ ಜೂ.20ರಂದು ಬೆಳಗ್ಗೆ 9.30ರಿಂದ ಸಂಜೆ 5 ಗಂಟೆವರೆಗೆ ವಿದ್ಯುತ್‌ ವ್ಯತ್ಯವಾಗಲಿದೆ (Power cut) ಎಂದು ಮೆಸ್ಕಾಂ ಪ್ರಕಟಣೆಯಲ್ಲಿ ತಿಳಿಸಿದೆ. ಎಲ್ಲೆಲ್ಲಿ ಕರೆಂಟ್‌ ಇರಲ್ಲ? ಕುವೆಂಪುನಗರ, ಎನ್.ಇ.ಎಸ್. ಬಡಾವಣೆ, ಶಿವಬಸವನಗರ, ಇಂದಿರಾಗಾಂದಿ ಬಡಾವಣೆ, ಜ್ಯೋತಿನಗರ, ಜೆ.ಎನ್.ಎನ್.ಸಿ. ಕಾಲೇಜು, ಪರ್ಪೆಕ್ಟ್ ಆಲಾಯನ್ಸ್ ಫ್ಯಾಕ್ಟರಿ, ರೆಡ್ಡಿ ಬಡಾವಣೆ, ಶಾಂತಿನಗರ, ಹೊನ್ನಾಳಿ ರಸ್ತೆ, ತ್ಯಾವರೆಚಟ್ನಹಳ್ಳಿ, … Read more

ಶಿವಮೊಗ್ಗದಲ್ಲಿ ಹಣ್ಣು, ತರಕಾರಿ, ಧಾನ್ಯಗಳ ರೇಟ್‌, ಯಾವ್ಯಾವುದಕ್ಕೆ ಎಷ್ಟಿದೆ?

SHIMOGA-MARKET-PRICE

SHIVAMOGGA LIVE | 19 JUNE 2023 SHIMOGA : ಶಿವಮೊಗ್ಗ ಮಾರುಕಟ್ಟೆಯಲ್ಲಿನ ಇವತ್ತಿನ ಹಣ್ಣು, ತರಕಾರಿಗಳ ರೇಟ್‌ (MARKET PRICE) ಹಣ್ಣು, ತರಕಾರಿ, ಧಾನ್ಯ ಕನಿಷ್ಠ ದರ ಗರಿಷ್ಠ ದರ ಬೀಟ್ರೂಟ್ ಬೀಟ್ ರೂಟ್ 2400 2600 ಕಡಲೆಬೇಳೆ ಕಡ್ಲೆಬೇಳೆ 6200 6700 ಕಡಲೆಕಾಳು ಜವರಿ / ಸ್ಥಳಿಯ 5800 6000 ಉದ್ದಿನಬೇಳೆ ಉದ್ದಿನಬೇಳೆ 9800 11800 ಬದನೆಕಾಯಿ ಬದನೆಕಾಯಿ 2200 2400 ಎಲೆಕೋಸು ಎಲೆಕೋಸು 3800 4000 ಕ್ಯಾರೆಟ್ ಕ್ಯಾರೆಟ್ 3800 4000 ಹೂಕೋಸು … Read more

ಅಡಿಕೆ ರೇಟ್‌ | 19 ಜೂನ್‌ 2023 | ಬೆಟ್ಟೆ ಅಡಿಕೆ 54 ಸಾವಿರ, ರಾಶಿ ರೇಟ್‌ ಎಷ್ಟಿದೆ?

ADIKE-RATE-SHIVAMOGGA-LIVE-NEWS - Areca Price

SHIVAMOGGA LIVE | 19 JUNE 2023 SHIMOGA : ಶಿವಮೊಗ್ಗ, ಸಾಗರ ಸೇರಿದಂತೆ ರಾಜ್ಯದ ವಿವಿಧ ಮಾರುಕಟ್ಟೆಗಳಲ್ಲಿ ಇವತ್ತಿನ ಅಡಿಕೆ ಧಾರಣೆ (Adike Rate) ಶಿವಮೊಗ್ಗ ಮಾರುಕಟ್ಟೆ ಗೊರಬಲು 23116 40011 ಬೆಟ್ಟೆ 48699 54599 ರಾಶಿ 39009 53599 ಸರಕು 52000 82400 ಸಾಗರ ಮಾರುಕಟ್ಟೆ ಕೆಂಪುಗೋಟು 29699 38699 ಕೋಕ 28009 36879 ಚಾಲಿ 36299 39229 ಬಿಳೆ ಗೋಟು 27699 36229 ರಾಶಿ 34899 53429 ಸಿಪ್ಪೆಗೋಟು 15690 22599 ಕಾರ್ಕಳ … Read more

ಶಿವಮೊಗ್ಗ ತಾಲೂಕಿನ ವಿವಿಧ ಗ್ರಾಮಗಳಲ್ಲಿ ಜೂ.20ರಂದು ಬೆಳಗ್ಗೆಯಿಂದ ಕರೆಂಟ್‌ ಇರಲ್ಲ, ಎಲ್ಲೆಲ್ಲಿ ವ್ಯತ್ಯಯವಾಗಲಿದೆ?

power cut mescom ELECTRICITY

SHIVAMOGGA LIVE|19 JUNE 2023 SHIMOGA : ವಿವಿಧ ಕಾರಣಕ್ಕೆ ಶಿವಮೊಗ್ಗ ತಾಲೂಕಿನ ಹಲವು ಗ್ರಾಮಗಳಲ್ಲಿ ಜೂ.20ರಂದು ಬೆಳಗ್ಗೆಯಿಂದ ಸಂಜೆವರೆಗೆ ವಿದ್ಯುತ್‌ ವ್ಯತ್ಯಯವಾಗಲಿದೆ (Power Cut) ಎಂದು ಮೆಸ್ಕಾಂ ಪ್ರಕಟಣೆಯಲ್ಲಿ ತಿಳಿಸಿದೆ. ಎಲ್ಲೆಲ್ಲಿ ಕರೆಂಟ್‌ ಇರಲ್ಲ? ಮಾಚೇನಹಳ್ಳಿ ವಿದ್ಯುತ್‌ ವಿತರಣಾ ಕೇಂದ್ರದಲ್ಲಿ ರೈಲ್ವೆ ಕ್ರಾಸಿಂಗ್‌ ದುರಸ್ಥಿ ಕಾಮಗಾರಿ ಹಮ್ಮಿಕೊಳ್ಳಲಾಗಿದೆ. ಈ ಹಿನ್ನೆಲೆ ವಿವಿಧ ಗ್ರಾಮಗಳಲ್ಲಿ ವಿದ್ಯುತ್‌ (Power Cut) ವ್ಯತ್ಯಯವಾಗಲಿದೆ. ಹೊನ್ನವಿಲೆ, ನವುಲೆಬಸವಾಪುರ, ಶೆಟ್ಟಿಹಳ್ಳಿ, ಹೊಸಶೆಟ್ಟಿಹಳ್ಳಿ, ಅಮರಾವತಿ ಕ್ಯಾಂಪ್, ಮಾಳೇನಹಳ್ಳಿ, ಗುಡ್ರಕೊಪ್ಪ, ಮತ್ತಿಘಟ್ಟ, ಹಾಥಿಕಟ್ಟೆ ಸುತ್ತಮುತ್ತಲಿನ ಗ್ರಾಮಗಳಲ್ಲಿ … Read more

ಸಿಸಿಟಿವಿಯಲ್ಲಿ ಸೆರೆಯಾಯ್ತು ಚಿರತೆ ದಾಳಿ, ಎರಡು ವರ್ಷದಲ್ಲಿ 5ನೇ ಚಿರತೆ ಪ್ರತ್ಯಕ್ಷ, ರೈತರಿಗೆ ಢವಢವ, ಎಲ್ಲಿ ಇದು?

cheetah-at-Kyathinakoppa-in-Shimoga-Taluk

SHIVAMOGGA LIVE|19 JUNE 2023 SHIMOGA : ಮನೆಯೊಂದರ ಬಳಿ ಚಿರತೆ (Cheetah) ಪ್ರತ್ಯಕ್ಷವಾಗಿದ್ದು ನಾಯಿಯ ಮೇಲೆ ದಾಳಿ ಮಾಡಿದೆ. ಇದರ ಸಿಸಿಟಿವಿ ದೃಶ್ಯ ಶಿವಮೊಗ್ಗ ಲೈವ್‌ಗೆ ಲಭ್ಯಾಗಿದೆ. ಪದೇ ಪದೆ ಚಿರತೆಗಳು ಕಾಣಿಸಿಕೊಳ್ಳುತ್ತಿರುವುದರಿಂದ ಗ್ರಾಮಸ್ಥರು ಆತಂಕಕ್ಕೀಡಾಗಿದ್ದಾರೆ. ಶಿವಮೊಗ್ಗ ತಾಲೂಕು ಕ್ಯಾತಿನಕೊಪ್ಪದ ನವೀನ್‌ ಎಂಬುವವರ ಮನೆಯಲ್ಲಿ ಚಿರತೆ (Cheetah) ಪ್ರತ್ಯಕ್ಷವಾಗಿದೆ. ಸಿಸಿಟಿವಿಯಲ್ಲಿ ದೃ‍ಶ್ಯ ಸೆರೆಯಾಗಿದೆ. ಮನೆ ಬಳಿ ಬಂದ ಚಿರತೆ ಸಾಕು ನಾಯಿಯ ಮೇಲೆ ದಾಳಿ ಮಾಡಿತ್ತು. ಇದರ ದೃಶ್ಯ ಮನೆಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಪದೇ ಪದೆ … Read more

IMPACT | ಶಿವಮೊಗ್ಗ ಲೈವ್‌ ವರದಿ ಇಂಪ್ಯಾಕ್ಟ್‌, ಶಿವಮೊಗ್ಗ – ಸಾಗರ ಹೆದ್ದಾರಿಯಲ್ಲಿ ತಪ್ಪಿತು ಮತ್ತಷ್ಟು ಅಪಘಾತ

Shivamogga-Live-Report-Impact-sagara-Road

SHIVAMOGGA LIVE|19 JUNE 2023 SHIMOGA : ಸಾಲು ಸಾಲು ಅಪಘಾತ, ಶಿವಮೊಗ್ಗ ಲೈವ್.ಕಾಂನ ನಿರಂತರ ವರದಿ ಬೆನ್ನಿಗೆ ಹೆದ್ದಾರಿ (Highway) ಪ್ರಾಧಿಕಾರದ ಅಧಿಕಾರಿಗಳು ಎಚ್ಚೆತ್ತುಕೊಂಡಿದ್ದಾರೆ. ಸಾಗರ ರಸ್ತೆಯಲ್ಲಿ ಸುರಕ್ಷತಾ ಕ್ರಮಗಳನ್ನು ಕೈಗೊಂಡಿದ್ದಾರೆ. ಅಷ್ಟಕ್ಕೂ ಆಗಿದ್ದೇನು? ಶಿವಮೊಗ್ಗದ ಸಾಗರ ರಸ್ತೆಗೆ ತುಮಕೂರು – ಶಿವಮೊಗ್ಗ ಚತುಷ್ಪಥ ರಸ್ತೆ ಸೇರಲಿದೆ. ಶ್ರೀರಾಮಪುರ ಬಳಿ ಕಾಮಗಾರಿ ನಡೆಯುತ್ತಿದೆ. ಈ ಹಿನ್ನೆಲೆ ಶಿವಮೊಗ್ಗ ಸಾಗರ ರಸ್ತೆಯ (Highway) ಒಂದು ಬದಿಯನ್ನು ಬಂದ್‌ ಮಾಡಲಾಗಿದೆ. ಮತ್ತೊಂದು ಬದಿಯಲ್ಲಿ ದ್ವಿಮುಖ ಸಂಚಾರಕ್ಕೆ ಅವಕಾಶ ಕಲ್ಪಿಸಲಾಗಿದೆ. … Read more

ಶಿವಮೊಗ್ಗ‌ ಬಿಜೆಪಿ ಸಭೆಯಲ್ಲಿ ‘ಕಳ್ಳ, ಮಳ್ಳ’ ಹೇಳಿಕೆ, ಭಾಷಣದ ವೇಳೆ ಕರೆಂಟ್‌ ಕಟ್, ಏನೇನಾಯ್ತು? – ಇಲ್ಲಿದೆ 8 ಫಟಾಫಟ್‌ ಅಪ್‌ಡೇಟ್

BJP-Public-Meeting-Fatafat-News.

SHIVAMOGGA LIVE | 18 JUNE 2023 SHIMOGA : ನರೇಂದ್ರ ಮೋದಿ ನೇತೃತ್ವದ ಸರ್ಕಾರ 9 ವರ್ಷ ಪೂರೈಸಿದ ಹಿನ್ನೆಲೆ ಶಿವಮೊಗ್ಗದ ಪಿಇಎಸ್‌ ಕಾಲೇಜು ಆವರಣದ ಪ್ರೇರಣ ಸಭಾಂಗಣದಲ್ಲಿ ಸಾರ್ವಜನಿಕ ಸಭೆ ಆಯೋಜಿಸಲಾಗಿತ್ತು. ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಸಭೆಯನ್ನು (Public Meeting) ಉದ್ಘಾಟಿಸಿದರು. ಸಭೆಯಲ್ಲಿ ಏನೇನಾಯ್ತು? ಯಾರೆಲ್ಲ ಏನೇನು ಮಾತನಾಡಿದರು? ಇಲ್ಲಿದೆ ಫಟಾಫಟ್‌ ಅಪ್‌ಡೇಟ್‌. ಯಾರೂ ನಮ್ಮನ್ನು ಅಲುಗಾಡಿಸಲು ಆಗಲ್ಲ ಸುಳ್ಳು ಆಶ್ವಾಸನೆ ನಂಬಿ ಜನರು ಮೋಸ ಹೋಗಿದ್ದಾರೆ. ವಾಸ್ತವ ಸ್ಥಿತಿ ಮನವರಿಕೆ ಆಗಲಿದೆ. … Read more