ಚೋರಡಿ ಅಪಘಾತ ಕೇಸ್‌, ಆಸ್ಪತ್ರೆಗೆ ಸಂಸದ, ಡಿಸಿ, ಎಸ್‌ಪಿ, ಅಭ್ಯರ್ಥಿಗಳು ದೌಡು, ಯಾರೆಲ್ಲ ಏನೇನು ಹೇಳಿದರು?

BY-Raghavendra-BY-Vijayendra-Visit-mc-Gann-Hospital

SHIVAMOGGA LIVE NEWS | 12 MAY 2023 SHIMOGA : ಚೋರಡಿಯಲ್ಲಿ ಭೀಕರ ಅಪಘಾತದ (Mishap) ಮಾಹಿತಿ ತಿಳಿಯುತ್ತಿದ್ದಂತೆ ಸಂಸದ ಬಿ.ವೈ.ರಾಘವೇಂದ್ರ, ಶಿಕಾರಿಪುರದ ಬಿಜೆಪಿ ಅಭ್ಯರ್ಥಿ ಬಿ.ವೈ.ವಿಜಯೇಂದ್ರ, ಜಿಲ್ಲಾಧಿಕಾರಿ ಡಾ.ಸೆಲ್ವಮಣಿ, ಜಿಲ್ಲಾ ರಕ್ಷಣಾಧಿಕಾರಿ ಮಿಥುನ್‌ ಕುಮಾರ್‌ ಅವರು ಆಸ್ಪತ್ರೆಗೆ ಭೇಟಿ ನೀಡಿ ಗಾಯಾಳುಗಳಿಂದ ಘಟನೆ ಕುರಿತು ಮಾಹಿತಿ ಪಡೆದರು. ಸಂಸದ ಬಿ.ವೈ.ರಾಘವೇಂದ್ರ ಮತ್ತು ಶಿಕಾರಿಪುರದ ಬಿಜೆಪಿ ಅಭ್ಯರ್ಥಿ ಬಿ.ವೈ.ವಿಜಯೇಂದ್ರ ಅವರು ಶಿವಮೊಗ್ಗದ ಮೆಗ್ಗಾನ್‌ ಆಸ್ಪತ್ರೆಗೆ ಭೇಟಿ ನೀಡಿ ಗಾಯಾಳುಗಳಿಂದ ಘಟನೆಯ ಮಾಹಿತಿ ಪಡೆದು, ಧೈರ್ಯ ಹೇಳಿದರು. … Read more

ಚೋರಡಿ ಬಳಿ ಭೀಕರ ಅಪಘಾತ, ಪ್ರತ್ಯಕ್ಷದರ್ಶಿ ಹೇಳಿದ್ದೇನು? ಹೇಗಾಯ್ತ ಆಕ್ಸಿಡೆಂಟ್‌?

Bus-Collision-injured-in-Mc-Gann-Hospital.

SHIVAMOGGA LIVE NEWS | 12 MAY 2023 SHIMOGA : ಚೋರಡಿಯಲ್ಲಿ ಖಾಸಗಿ ಬಸ್ಸುಗಳ ನಡುವೆ ಭೀಕರ ಅಪಘಾತ (Head On) ಸಂಭವಿಸಿ ಇಬ್ಬರು ಮೃತಪಟ್ಟಿದ್ದಾರೆ. ಘಟನೆ ಸಂಬಂಧ ಬಸ್‌ ಚಾಲಕನ ಪರಿಚಿತ ಮತ್ತು ಗಾಯಾಳುವೊಬ್ಬರು ಘಟನೆ ಕುರಿತು ವಿವರಿಸಿದ್ದಾರೆ. ಬಸ್‌ ಚಾಲಕ ಅತಿ ವೇಗವಾಗಿ ಚಾಲನೆ ಮಾಡಿದ್ದೆ ಘಟನೆಗೆ ಕಾರಣ ಎಂದು ತಿಳಿಸಿದ್ದಾರೆ. ಶಿಕಾರಿಪುರದಿಂದ ಶಿವಮೊಗ್ಗಕ್ಕೆ ಬರುತ್ತಿದ್ದ ಖಾಸಗಿ ಬಸ್‌ನಲ್ಲಿದ್ದ ಪ್ರಯಾಣಿಕ ಕಿಟ್ಟಿ ಘಟನೆಯ ಮಾಹಿತಿ ನೀಡಿದ್ದಾರೆ. ಇದನ್ನೂ ಓದಿ – ಚೋರಡಿ ಅಪಘಾತ ಕೇಸ್‌, … Read more

ಚೋರಡಿ ಅಪಘಾತ ಕೇಸ್‌, ಜಿಲ್ಲಾ ರಕ್ಷಣಾಧಿಕಾರಿ ಹೇಳಿದ್ದೇನು?

Collision-Between-bUses-at-Choradi-in-Shimoga

SHIVAMOGGA LIVE NEWS | 11 MAY 2023 SHIMOGA : ಚೋರಡಿ ಸಮೀಪ ಬಸ್ಸುಗಳ ಮುಖಾಮುಖಿ (Collision) ಡಿಕ್ಕಿ ಪ್ರಕರಣ ಸಂಬಂಧ ಜಿಲ್ಲಾ ರಕ್ಷಣಾಧಿಕಾರಿ ಮಿಥುನ್‌ ಕುಮಾರ್‌ ಅವರು ಮಾಧ್ಯಮಗಳಿಗೆ ಸ್ಪಷ್ಟನೆ ನೀಡಿದ್ದಾರೆ. ಇದನ್ನೂ ಓದಿ – ಚೋರಡಿ ಬಳಿ ಭೀಕರ ಅಪಘಾತ ಕೇಸ್‌, ಸಾವನ್ನಪ್ಪಿರುವವರೆಷ್ಟು? ಗಾಯಾಳುಗಳೆಷ್ಟು? ಈವರೆಗೂ ಏನೇನಾಗಿದೆ? ʼಘಟನೆಯಲ್ಲಿ ಇಬ್ಬರು ಸಾವನ್ನಪ್ಪಿದ್ದಾರೆ. ಮೂವರು ಗಂಭೀರ, ಐದಾರು ಮಂದಿಗೆ ಸಣ್ಣಪುಟ್ಟ ಗಾಯವಾಗಿದೆ. ಎಲ್ಲ ಪ್ರಯಾಣಿಕರನ್ನು ಮೆಗ್ಗಾನ್‌ ಆಸ್ಪತ್ರೆಗೆ ರವಾನಿಸಲಾಗಿದೆ. ಮೆಗ್ಗಾನ್‌ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ಸೂಕ್ತ ವ್ಯವಸ್ಥೆ … Read more

ಚೋರಡಿ ಬಳಿ ಭೀಕರ ಅಪಘಾತ ಕೇಸ್‌, ಸಾವನ್ನಪ್ಪಿರುವವರೆಷ್ಟು? ಗಾಯಾಳುಗಳೆಷ್ಟು? ಈವರೆಗೂ ಏನೇನಾಗಿದೆ?

Two-Bus-Collides-at-Choradi-in-Shimoga.

SHIVAMOGGA LIVE NEWS | 11 MAY 2023 SHIMOGA : ಕುಂಸಿ ಬಳಿ ಖಾಸಗಿ ಬಸ್ಸುಗಳು (Collision) ಮುಖಾಮುಖಿ ಡಿಕ್ಕಿಯಾಗಿದ್ದು, ಈವರೆಗೂ ನಾಲ್ವರು ಮೃತಪಟ್ಟಿರುವ ಕುರಿತು ಮಾಹಿತಿ ಲಭ್ಯವಾಗಿದೆ. ಶಿವಮೊಗ್ಗ – ಸಾಗರ ಹೆದ್ದಾರಿಯ ಚೋರಡಿ ಬಳಿ ಕುಮದ್ವತಿ ಸೇತುವೆ ಸಮೀಪ ಘಟನೆ ಸಂಭವಿಸಿದೆ. ಎರಡು ಬಸ್ಸುಗಳು ಮುಖಾಮುಖಿ ಡಿಕ್ಕಿಯಾಗಿದ್ದು(Collision), ಮುಂಭಾಗ ನಜ್ಜುಗುಜ್ಜಾಗಿದೆ. ಘಟನೆಯಲ್ಲಿ ಸುಮಾರು 20ಕ್ಕೂ ಹೆಚ್ಚು ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ. ಅವರನ್ನು ಕೂಡಲೆ ಆಂಬುಲೆನ್ಸ್‌ ಮೂಲಕ ಶಿವಮೊಗ್ಗದ ಮೆಗ್ಗಾನ್‌ ಆಸ್ಪತ್ರೆಗೆ ರವಾನಿಸಲಾಗಿದೆ. ಇನ್ನು, … Read more

BREAKING NEWS – ಚೋರಡಿ ಬಳಿ ಭೀಕರ ಅಪಘಾತ

Bus-Collides-at-Choradi-in-Shimoga-Taluk

SHIVAMOGGA LIVE NEWS | 11 MAY 2023 SHIMOGA : ಖಾಸಗಿ ಬಸ್‌ಗಳು ಮುಖಾಮುಖಿ ಡಿಕ್ಕಿಯಾಗಿದ್ದು (Head On) ಸಾವು, ನೋವು ಸಂಭವಿಸಿದ ವರದಿಯಾಗಿದೆ. ಶಿವಮೊಗ್ಗ – ಸಾಗರ ರಸ್ತೆಯಲ್ಲಿ ಚೋರಡಿ ಕೆಲವು ನಿಮಿಷಿದ ಹಿಂದೆ ಘಟನೆ ಸಂಭವಿಸಿದೆ. ಎರಡು ಬಸ್ಸಿನಲ್ಲಿದ್ದವರಿಗೆ ಗಂಭೀರ ಗಾಯಗೊಂಡಿದ್ದಾರೆ ಎಂದು ತಿಳಿದು ಬಂದಿದೆ. ಕೆಲವು ಪ್ರಯಾಣಿಕರು ಸಾವನ್ನಪ್ಪಿದ್ದಾರೆ ಎಂದೂ ಹೇಳಲಾಗುತ್ತಿದೆ. ಕುಂಸಿ ಪೊಲೀಸ್‌ ಠಾಣೆ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದೆ. ಹೆಚ್ಚಿನ ಮಾಹಿತಿ ಇನ್ನಷ್ಟೆ ತಿಳಿದು ಬರಬೇಕಿದೆ. ಇದನ್ನೂ ಓದಿ – ಬಾತ್‌ … Read more

ಶಿವಮೊಗ್ಗದಲ್ಲಿ ಮತ ಎಣಿಕೆ, ಯಾರೆಲ್ಲ ಕೇಂದ್ರದೊಳಗೆ ಹೋಗಬಹುದು? ಹೇಗೆ ನಡೆಯುತ್ತೆ ಕೌಂಟಿಂಗ್?

sahyadri-College-Election-Strong-Room

SHIVAMOGGA LIVE NEWS | 11 MAY 2023 SHIMOGA : ವಿಧಾನಸಭಾ ಕ್ಷೇತ್ರಗಳ ಮತ ಎಣಿಕೆ (Counting Centre) ಕಾರ್ಯ ಸಹ್ಯಾದ್ರಿ ಕಲಾ ಕಾಲೇಜಿನಲ್ಲಿ ಮೇ 13ರಂದು ಶನಿವಾರ ಬೆಳಿಗ್ಗೆ 8ಗಂಟೆಯಿಂದ ಪ್ರಾರಂಭವಾಗಲಿದ್ದು, ಎಲ್ಲಾ ಸಿದ್ಧತೆಗಳನ್ನು ಕೈಗೊಳ್ಳಲಾಗಿದೆ ಎಂದು ಜಿಲ್ಲಾಧಿಕಾರಿ ಡಾ.ಆರ್.ಸೆಲ್ವಮಣಿ ಅವರು ತಿಳಿಸಿದ್ದಾರೆ. ಅಂಚೆ ಮತ ಎಣಿಕೆಗೆ (Counting Centre) ಸಂಬಂಧಿಸಿದಂತೆ ವಿಧಾನಸಭಾ ಕ್ಷೇತ್ರವಾರು ಹೆಚ್ಚುವರಿಯಾಗಿ 6 ಮಂದಿ ಸಹಾಯಕ ಚುನಾವಣಾಧಿಕಾರಿಗಳನ್ನು ನೇಮಕ ಮಾಡಲಾಗಿದೆ. ಅಭ್ಯರ್ಥಿಗಳು ಹಾಗೂ ಚುನಾವಣಾ ಏಜೆಂಟರು ಶನಿವಾರ ಬೆಳಿಗ್ಗೆ 7ಗಂಟೆಗೆ … Read more

ಬಾತ್‌ ರೂಂನಲ್ಲಿ ವಿಷ ಸೇವಿಸಿ ಶಿವಮೊಗ್ಗದ ಚಿನ್ನ ಬೆಳ್ಳಿ ವ್ಯಾಪಾರಿ ಆತ್ಮಹತ್ಯೆ, ಡೆತ್‌ ನೋಟ್‌ನಲ್ಲಿ ಇಬ್ಬರ ಹೆಸರು ಪತ್ತೆ

Crime-News-General-Image

SHIVAMOGGA LIVE NEWS | 11 MAY 2023 SHIMOGA : ಚಿನ್ನ, ಬೆಳ್ಳಿ ವ್ಯಾಪಾರಿಯೊಬ್ಬರು ಮನೆಯಲ್ಲಿ ವಿಷ ಸೇವಿಸಿ ಆತ್ಮಹತ್ಯೆ ಮಾಡಿದ್ದಾರೆ. ಡೆತ್‌ ನೋಟ್‌ (Death Note) ಪತ್ತೆಯಾಗಿದ್ದು ಅದರಲ್ಲಿ ಇಬ್ಬರ ಹೆಸರು ಬರೆದಿಟ್ಟಿದ್ದಾರೆ ಎಂದು ವ್ಯಾಪಾರಿಯ ಪತ್ನಿ ದೂರಿನಲ್ಲಿ ಆರೋಪಿಸಿದ್ದಾರೆ. ಸಿದ್ದಯ್ಯ ರಸ್ತೆಯ ಕೃಷ್ಣ ಕುಮಾರ್‌ ಕುರ್ಡೇಕರ್‌ (38) ಎಂಬುವವರು ತಮ್ಮ ಮನೆಯ ಬಾತ್‌ ರೂಂನಲ್ಲಿ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಕೃಷ್ಣ ಕುಮಾರ್‌ ಕುರ್ಡೇಕರ್‌ ಅವರು ಚಿನ್ನ ಬೆಳ್ಳಿ ಕೆಲಸ ಮಾಡುತ್ತಿದ್ದರು. ಮೂರು … Read more

ಅಡಕೆ ಧಾರಣೆ | 11 ಮೇ 2023 | ಶಿವಮೊಗ್ಗ, ಸಾಗರ ಸೇರಿ ಎಲ್ಲೆಲ್ಲಿ ಎಷ್ಟಿದೆ ಅಡಕೆ ರೇಟ್‌?

Areca Price in Shimoga APMC

SHIVAMOGGA LIVE NEWS | 11 MAY 2023 SHIMOGA : ಶಿವಮೊಗ್ಗ, ಸಾಗರ ಸೇರಿದಂತೆ ರಾಜ್ಯದ ವಿವಿಧ ಮಾರುಕಟ್ಟೆಗಳಲ್ಲಿ ಇವತ್ತಿನ ಅಡಕೆ ಧಾರಣೆ (Adike Rate) ಶಿವಮೊಗ್ಗ ಮಾರುಕಟ್ಟೆ ಗೊರಬಲು 18000 34659 ಬೆಟ್ಟೆ 47500 52910 ರಾಶಿ 33876 49099 ಸರಕು 45159 75009 ಸಾಗರ ಮಾರುಕಟ್ಟೆ ಕೆಂಪುಗೋಟು 25111 35299 ಕೋಕ 21099 32899 ಚಾಲಿ 32099 36699 ಬಿಳೆ ಗೋಟು 27001 32199 ರಾಶಿ 34299 48629 ಸಿಪ್ಪೆಗೋಟು 6969 21270 … Read more

ಸಹ್ಯಾದ್ರಿ ಕಾಲೇಜು ಸುತ್ತಮುತ್ತ 24 ಗಂಟೆ ನಿಷೇಧಾಜ್ಞೆ, ಮೈಕ್‌, ಬ್ಯಾರಿಕೇಡ್‌ ವ್ಯವಸ್ಥೆ, ಕಾರಣವೇನು?

Sahyadri-College-Strong-Room-Security

SHIVAMOGGA LIVE NEWS | 11 MAY 2023 SHIMOGA : ವಿಧಾನಸಭೆ ಚುನಾವಣೆಯ ಮತ ಎಣಿಕೆ (Counting) ಕಾರ್ಯ ಮೇ 13ರಂದು ನಡೆಯಲಿದೆ. ಸಹ್ಯಾದ್ರಿ ಕಾಲೇಜಿನಲ್ಲಿ ಮತ ಎಣಿಕೆ ನಡೆಯಲಿದೆ. ಈ ಹಿನ್ನೆಲೆ ಸಿದ್ಧತೆಗಳು ಪೂರ್ಣಗೊಂಡಿವೆ. ಕಾಲೇಜು ಸುತ್ತಮುತ್ತ ನಿಷೇಧಾಜ್ಞೆ ಮತ ಎಣಿಕೆ  (Counting) ಹಿನ್ನೆಲೆ ಶಿವಮೊಗ್ಗದ ಸಹ್ಯಾದ್ರಿ ಕಾಲೇಜು ಸುತ್ತಮುತ್ತ ನಿಷೇಧಾಜ್ಞೆ ಜಾರಿಯಾಗಲಿದೆ. ಮೇ 13ರ ಬೆಳಗ್ಗೆ 6 ಗಂಟೆಯಿಂದ ಮೇ 14ರ ಬೆಳಗ್ಗೆ 6 ಗಂಟೆವರೆಗೆ ನಿಷೇಧಾಜ್ಞೆ ಜಾರಿಗೊಳಿಸಿ ಜಿಲ್ಲಾಧಿಕಾರಿ ಡಾ.ಸೆಲ್ವಮಣಿ ಅವರು … Read more

ಶಿವಮೊಗ್ಗ ಜಿಲ್ಲೆಯ ಮತ ಯಂತ್ರಗಳು ಸ್ಟ್ರಾಂಗ್‌ ರೂಂನಲ್ಲಿ ಭದ್ರ, ಏನಿದು ಸ್ಟ್ರಾಂಗ್‌ ರೂಂ? ಹೇಗಿರುತ್ತೆ ವ್ಯವಸ್ಥೆ?

Sahyadri-College-Strong-Room

SHIVAMOGGA LIVE NEWS | 11 MAY 2023 SHIMOGA : ವಿಧಾನಸಭೆ ಚುನಾವಣೆ ಮುಗಿದಿದ್ದು ಅಭ್ಯರ್ಥಿಗಳ ಭವಿಷ್ಯ ನಿರ್ಧರಿಸುವ ಮತ ಯಂತ್ರಗಳು ಸ್ಟ್ರಾಂಗ್‌ ರೂಂ ಸೇರಿವೆ. ಶಿವಮೊಗ್ಗದ ಸಹ್ಯಾದ್ರಿ ಕಾಲೇಜಿನಲ್ಲಿ ಸ್ಟ್ರಾಂಗ್‌ ರೂಂನ (Strong Room) ಸ್ಥಾಪಿಸಲಾಗಿದೆ. ಹೇಗಿದೆ ಸ್ಟ್ರಾಂಗ್‌ ರೂಂ? ಮತದಾನದ ಬಳಿಕ ಆಯಾ ಕ್ಷೇತ್ರದಲ್ಲಿನ ಡಿಮಸ್ಟರಿಂಗ್‌ ಕೇಂದ್ರಗಳಿಗೆ ಮತ ಯಂತ್ರಗಳನ್ನು ಕೊಂಡೊಯ್ದು ಅಧಿಕಾರಿಗಳು ಒಪ್ಪಿಸಿದ್ದಾರೆ. ಕ್ಷೇತ್ರವಾರು ಮತ ಯಂತ್ರಗಳನ್ನು ಒಟ್ಟುಗೂಡಿಸಿ, ಶಿವಮೊಗ್ಗದ ಸಹ್ಯಾದ್ರಿ ಕಾಲೇಜಿನಲ್ಲಿ ಸ್ಥಾಪಿಸಲಾಗಿರುವ ಸ್ಟ್ರಾಂಗ್‌ ರೂಂಗೆ ತರಲಾಗಿದೆ. ಸಹ್ಯಾದ್ರಿ ಕಾಲೇಜಿನ … Read more