ಶಿವಮೊಗ್ಗದಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ರೋಡ್ ಶೋ, ಹೇಗಿತ್ತು ಮೆರವಣಿಗೆ?
SHIVAMOGGA LIVE NEWS | 2 MAY 2023 SHIMOGA : ಬಿಜೆಪಿ ಅಭ್ಯರ್ಥಿ ಎಸ್.ಎನ್.ಚನ್ನಬಸಪ್ಪ ಅವರ ಪರವಾಗಿ ಪ್ರಚಾರ ನಡೆಸಲು ಕೇಂದ್ರ ಗೃಹ ಸಚಿವ ಅಮಿತ್ ಶಾ ರೋಡ್ ಶೋ (Road Show) ನಡೆಸಿದರು. ಶಿವಪ್ಪನಾಯಕ ಪ್ರತಿಮೆ ಮುಂಭಾಗದಿಂದ ಲಕ್ಷ್ಮೀ ಟಾಕೀಸ್ ವರೆಗೆ ಮೆರವಣಿಗೆ ನಡೆಯಿತು. ಶಿವಪ್ಪನಾಯಕನ ಪ್ರತಿಮೆಗೆ ನಮನ ಸಲ್ಲಿಸಿ ಅಮಿತ್ ಶಾ ಅವರು ರೋಡ್ ಶೋಗೆ (Road Show) ಚಾಲನೆ ನೀಡಿದರು. ದೊಡ್ಡ ಸಂಖ್ಯೆಯಲ್ಲಿ ಸೇರಿದ್ದ ಬಿಜೆಪಿ ಕಾರ್ಯಕರ್ತರು ಘೋಷಣೆಗಳನ್ನು ಕೂಗುತ್ತೆ ಮೆರವಣಿಗೆಯಲ್ಲಿ … Read more