ಶಿವಮೊಗ್ಗದ ಗಾಂಧಿ ಬಜಾರ್‌ನಲ್ಲಿ ಅನುಮಾನಾಸ್ಪದ ವ್ಯಕ್ತಿ ಬಳಿ ಕೋಟಿ ಕೋಟಿ ಮೊತ್ತದ ಬಂಗಾರ

gold-found-in-Shimoga-Gandhi-Bazaar

SHIVAMOGGA LIVE NEWS | 8 APRIL 2023 SHIMOGA : ಖಚಿತ ಮಾಹಿತಿ ಮೇರೆಗೆ ಗಾಂಧಿ ಬಜಾರ್‌ನ ಎಲೆ ರೇವಣ್ಣಕೇರಿಯಲ್ಲಿ ವ್ಯಕ್ತಿಯೊಬ್ಬನನ್ನು ತಪಾಸಣೆಗೆ ಒಳಪಡಿಸಿದಾಗ ಚಿನ್ನಾಭರಣವನ್ನು (Gold Ornaments) ಅಕ್ರಮವಾಗಿ ಸಾಗಿಸುತ್ತಿರುವುದು ಬೆಳಕಿಗೆ ಬಂದಿಗೆ. ಆತನ ಆಂಗಡಿಯಲ್ಲಿ ಶೋಧ ಕಾರ್ಯ ನಡೆಸಿದಾಗ ಒಟ್ಟು 9 ಕೆ.ಜಿ ಬಂಗಾರ ಪತ್ತೆಯಾಗಿದೆ ಎಂದು ಪೊಲೀಸ್‌ ಪ್ರಕಟಣೆಯಲ್ಲಿ ತಿಳಿಸಿಲಾಗಿದೆ. ಕೋಟೆ ಠಾಣೆ ಇನ್ಸ್‌ಪೆಕ್ಟರ್‌ ಶಿವಪ್ರಸಾದ್‌ ಅವರು ಖಚಿತ ಮಾಹಿತಿ ಮೇರೆಗೆ ಗಾಂಧಿ ಬಜಾರ್‌ ಎಲೆ ರೇವಣ್ಣಕೇರಿಯಲ್ಲಿ  ಅನುಮಾನಾಸ್ಪದಾಗಿ ಓಡಾಡುತ್ತಿದ್ದ ವ್ಯಕ್ತಿಯೊಬ್ಬನನ್ನು … Read more

ʼಬಿಜೆಪಿ ಪಟ್ಟಿಯಲ್ಲಿ ಸೋಷಿಯಲ್‌ ಇಂಜಿನಿಯರಿಂಗ್‌ಗೆ ಅದ್ಯತೆ, ಸದ್ಯದಲ್ಲೇ ಬಿಡುಗಡೆʼ

Dr-CS-Ashwatha-Narayan-in-Shimoga-BJP-IT-Cell

SHIVAMOGGA LIVE NEWS | 8 APRIL 2023 SHIMOGA : ಅಭ್ಯರ್ಥಿಗಳ ಆಯ್ಕೆ ವಿಚಾರದಲ್ಲಿ ಯಾವುದೇ ಗೊಂದಲವಿಲ್ಲ. ಮೊದಲ ಸಭೆಯಲ್ಲೇ ಶೇ.80ರಷ್ಟು ಅಭ್ಯರ್ಥಿಗಳ ಆಯ್ಕೆ ಪೂರ್ಣಗೊಂಡಿದೆ. ಸೋಷಿಯಲ್‌ ಇಂಜಿನಿಯರಿಂಗ್‌ಗೆ (Engineering) ಬಿಜೆಪಿ ಅದ್ಯತೆ ನೀಡಲಿದೆ. ಈ ಹಿನ್ನಲೆಯಲ್ಲಿ ಚರ್ಚೆಗಳು ನಡೆಯುತ್ತಿವೆ ಎಂದು ಉನ್ನತ ಶಿಕ್ಷಣ ಮತ್ತು ಮಾಹಿತಿ ತಂತ್ರಜ್ಞಾನ ಸಚಿವ ಡಾ. ಅಶ್ವಥನಾರಾಯಣ್‌ ಅವರು ತಿಳಿಸಿದರು. ಶಿವಮೊಗ್ಗದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಡಾ.ಅಶ್ವಥ ನಾರಾಯಣ ಅವರು, ಕೆಲವು ಕ್ಷೇತ್ರಗಳಿಗೆ ಸೂಕ್ಷ್ಮತೆ ಮತ್ತು ಹೆಚ್ಚು ಗಮನ ವಹಿಸಬೇಕಿದೆ. ಆಕಾಂಕ್ಷಿಗಳನ್ನು … Read more

ಶಿವಮೊಗ್ಗದ ಡಾಕ್ಟರ್‌ ಮೇಲೆ ಕಾಡಾನೆ ದಾಳಿ, ಗಂಭೀರ ಗಾಯ

Dr-Vinay-Wild-Life-doctor-in-Shimoga

SHIVAMOGGA LIVE NEWS | 11 APRIL 2023 SHIMOGA : ವನ್ಯಜೀವಿ ವಿಭಾಗದ ವೈದ್ಯ (Doctor) ಡಾ.ವಿನಯ್‌ ಅವರ ಮೇಲೆ ಕಾಡಾನೆ ದಾಳಿ ನಡೆಸಿದೆ. ಆಪರೇಷನ್‌ ಕಾಡಾನೆ ವೇಳೆ ಚನ್ನಗಿರಿಯ ಜೇನಹಳ್ಳಿ ಬಳಿ ಘಟನೆ ಸಂಭವಿಸಿದೆ. ಚನ್ನಗಿರಿ ತಾಲೂಕಿನಲ್ಲಿ ಕಾಡಾನೆ ಉಪಟಳ ಹೆಚ್ಚಾಗಿದೆ. ಬಾಲಕಿ ಮೇಲೆ ದಾಳಿ ನಡೆಸಿ ಹತ್ಯೆ ಮಾಡಿತ್ತು. ಈ ಹಿನ್ನಲೆ ಆನೆಯನ್ನು ಸೆರೆ ಹಿಡಿಯುವ ಕಾರ್ಯಾಚರಣೆ ನಡೆಸಲಾಗುತ್ತಿತ್ತು. ಈ ವೇಳೆ ಶಿವಮೊಗ್ಗ ವನ್ಯಜೀವಿ ವಿಭಾಗದ ವೈದ್ಯ (Doctor) ಡಾ.ವಿನಯ್‌ ಅವರ ಮೇಲೆ … Read more

ಶಿವಮೊಗ್ಗದಲ್ಲಿ ಹಾಡಹಗಲೆ ಗನ್ ತೋರಿಸಿ ಬೆದರಿಸದ್ದವನು ಅರೆಸ್ಟ್, ಆತನ ಬಳಿ ಏನೇನೆಲ್ಲ ಸಿಕ್ತು?

Azar-Arrested-with-Airgun-and-Pistol

SHIVAMOGGA LIVE NEWS | 11 APRIL 2023 SHIMOGA : ಗನ್‍ ತೋರಿಸಿ ಬೈಕ್ ಡೀಲರ್‍ ಒಬ್ಬನಿಗೆ ಬೆದರಿಕೆ ಒಡ್ಡಿದ್ದ ಆರೋಪಿಯನ್ನು ಶಿವಮೊಗ್ಗ ಪೊಲೀಸರು ಬಂಧಿಸಿದ್ದಾರೆ. ಆತನಿಂದ ಏರ್ ಗನ್‍ (Air Gun), ಪಿಸ್ತೂಲು, ಗುಂಡುಗಳು, ಡ್ರಗ್ ಮಿಶ್ರಿತ ಮೋನೋಕಾಫ್‍ ಪ್ಲಸ್ ಬಾಟಲಿಗಳನ್ನು ವಶಕ್ಕೆ ಪಡೆಯಲಾಗಿದೆ. ಇಲಿಯಾಜ್ ನಗರದ ಮೊಹಮ್ಮದ್ ಅಜರ್ ಅಲಿಯಾಸ್ ಅಜರ್ (25) ಬಂಧಿತ. ಅಣ್ಣಾನಗರದ ಮೊಹಮ್ಮದ್ ರಿಯಾಬ್ ಎಂಬುವವರು ದ್ವಿಚಕ್ರ ವಾಹನಗಳ ಡೀಲರ್. ರಿಯಾಬ್ ಬಳಿ ಅಜರ್ ದ್ವಿಚಕ್ರ ವಾಹನ ಖರೀದಿಸಿದ್ದು, … Read more

ಆಸ್ಪತ್ರೆಯ ಪಕ್ಕದ ಬೆಡ್ನಲ್ಲಿದ್ದವಳು ಸಾಮಾನ್ಯಳಲ್ಲ, ಬಣ್ಣದ ಮಾತಿಗೆ ಶಿವಮೊಗ್ಗದ ಮಹಿಳೆ ಕಳೆದುಕೊಂಡಳು ಲಕ್ಷ ಲಕ್ಷ

Crime-News-General-Image

SHIVAMOGGA LIVE NEWS | 11 APRIL 2023 SHIMOGA : ಮೆಗ್ಗಾನ್ ಆಸ್ಪತ್ರೆಯ ಮಹಿಳಾ ವಾರ್ಡ್‍ನಲ್ಲಿ ಪರಿಚಯವಾದ ಮಹಿಳೆಯೊಬ್ಬಳು ಚಿನ್ನದ ನಾಣ್ಯಗಳನ್ನು (gold coin) ಕೊಡುವುದಾಗಿ ನಂಬಿಸಿ ಮಹಿಳೆಯೊಬ್ಬರಿಗೆ 10 ಲಕ್ಷ ರೂ. ವಂಚಿಸಿದ್ದಾಳೆ. ಈ ಸಂಬಂಧ ಶಿವಮೊಗ್ಗದಲ್ಲಿ ಪ್ರಕರಣ ದಾಖಲಾಗಿದೆ. ಮಹಿಳಾ ವಾರ್ಡ್‍ನಲ್ಲಿ ವಂಚಕಿ ಪರಿಚಯ ಶಿವಮೊಗ್ಗದ ರಶ್ಮಿ ಎಂಬುವವರು ಗರ್ಭಕೋಶದ ಕ್ಯಾನ್ಸರ್‍ಗೆ ಚಿಕಿತ್ಸೆ ಪಡೆಯಲು ಮೆಗ್ಗಾನ್ ಆಸ್ಪತ್ರೆಗೆ ದಾಖಲಾಗಿದ್ದರು. ಮಹಿಳಾ ವಾರ್ಡ್‍ನಲ್ಲಿ ರಶ್ಮಿ ಅವರ ಪಕ್ಕದ ಬೆಡ್‍ನಲ್ಲಿ ದಾಖಲಾಗಿದ್ದ ಗೀತಾ ಅಲಿಯಾಸ್ ಜಯಮ್ಮ … Read more

ಮತದಾರರ ಪಟ್ಟಿಯಲ್ಲಿ ನಿಮ್ಮ ಹೆಸರಿದೆಯ? ಚೆಕ್ ಮಾಡೋದು ಹೇಗೆ? ಇಲ್ಲಿದೆ ಸಂಪೂರ್ಣ ಮಾಹಿತಿ

Check-your-name-in-election-voters-list-2

SHIVAMOGGA LIVE NEWS | 10 APRIL 2023 SHIMOGA : ವಿಧಾನಸಭೆ ಚುನಾವಣೆ ಸಮೀಪದಲ್ಲಿದೆ. ಮತದಾರರ ಪಟ್ಟಿ (Voters List) ಸಿದ್ಧವಾಗಿದೆ. ಇದರಲ್ಲಿ ನಿಮ್ಮ ಹೆಸರಿದೆಯಾ ತಿಳಿದುಕೊಳ್ಳಿ. ಇಲ್ಲವಾದಲ್ಲಿ 1950 ಹೆಲ್ಪ್‍ಲೈನ್ ನಂಬರ್‍ಗೆ ಕರೆ ಮಾಡಿ, ಈ ಕೂಡಲೆ ಮಾಹಿತಿ ಪಡೆದುಕೊಳ್ಳಿ. ಪಟ್ಟಿಯಲ್ಲಿ ಹೆಸರಿದ್ಯಾ? ನೋಡೋದು ಹೇಗೆ? STEP 1 : ಮತಾದರರ ಪಟ್ಟಿಯಲ್ಲಿ (Voters List) ನಿಮ್ಮ ಹೆಸರಿದೆಯಾ ಎಂದು ಪರಿಶೀಲಿಸಲು ಈ ಲಿಂಕ್ ಕ್ಲಿಕ್ ಮಾಡಿ https://ceo.karnataka.gov.in/finalroll_2023/ ಇದು ರಾಜ್ಯ ಚುನಾವಣಾ ಆಯೋಗದ … Read more

ಅಡಕೆ ಧಾರಣೆ | 10 ಏಪ್ರಿಲ್ 2023 | ಯಾವ್ಯಾವ ಮಾರುಕಟ್ಟೆಯಲ್ಲಿ ಎಷ್ಟಿದೆ ಅಡಕೆ ರೇಟ್?

Areca Price in Shimoga APMC

SHIVAMOGGA LIVE NEWS | 10 APRIL 2023 SHIMOGA : ಶಿವಮೊಗ್ಗ, ಸಾಗರ ಸೇರಿದಂತೆ ರಾಜ್ಯದ ವಿವಿಧ ಮಾರುಕಟ್ಟೆಗಳಲ್ಲಿ ಇವತ್ತಿನ ಅಡಕೆ ಧಾರಣೆ (ADIKE RATE). ಶಿವಮೊಗ್ಗ ಮಾರುಕಟ್ಟೆ ಗೊರಬಲು 15599 33199 ಬೆಟ್ಟೆ 47000 52909 ರಾಶಿ 31039 45400 ಸರಕು 51000 80396 ಸಾಗರ ಮಾರುಕಟ್ಟೆ ಕೆಂಪುಗೋಟು 21399 35899 ಕೋಕ 12699 32199 ಚಾಲಿ 31699 36000 ಬಿಳೆ ಗೋಟು 22129 31100 ರಾಶಿ 37399 45529 ಸಿಪ್ಪೆಗೋಟು 5290 20015 … Read more

ಶಿವಮೊಗ್ಗದಲ್ಲಿ ಮತ್ತೆ ಕೊರೋನ ಅಬ್ಬರ, ಎಷ್ಟು ಮಂದಿಗೆ ಸೋಂಕು ತಗುಲಿದೆ?

Corona-In-Shimoga-Sample-Test-Covid.

SHIVAMOGGA LIVE NEWS | 10 APRIL 2023 SHIMOGA : ಜಿಲ್ಲೆಯಲ್ಲಿ ಪುನಃ ಕೊರೋನ (Covid) ಅಬ್ಬರ ಹೆಚ್ಚಾಗಿದೆ. ಇನ್ನೂರಕ್ಕಿಂತಲೂ ಹೆಚ್ಚು ಮಂದಿಗೆ ಸೋಂಕಿತರಿದ್ದಾರೆ ಎಂದು ಜಿಲ್ಲಾಡಳಿತ ಬಿಡುಗಡೆ ಮಾಡಿರುವ ವರದಿಯಲ್ಲಿ ತಿಳಿಸಲಾಗಿದೆ. ಭಾನುವಾರ 29 ಮಂದಿಗೆ ಕೋವಿಡ್ (Covid) ಪಾಸಿಟಿವ್ ಬಂದಿದೆ. ಒಟ್ಟು ಸೋಂಕಿತರ ಸಂಖ್ಯೆ 208ಕ್ಕೆ ಏರಿಕೆಯಾಗಿದೆ. ಸೋಂಕಿತರ ಪೈಕಿ ಕೋವಿಡ್‍ ಆಸ್ಪತ್ರೆಯಲ್ಲಿ 5 ಸೋಂಕಿತರು ದಾಖಲಾಗಿದ್ದಾರೆ. ಡಿಸಿಹೆಚ್‍ಸಿಯಲ್ಲಿ 1, ಹೋಮ್‍ ಐಸೊಲೇಷನ್‍ನಲ್ಲಿ 202 ಮಂದಿ ಇದ್ದಾರೆ ಎಂದು ವರದಿಯಲ್ಲಿ ತಿಳಿಸಲಾಗಿದೆ. ಇದನ್ನೂ … Read more

ಕೆರೆ ಬೇಟೆ ವೇಳೆ ಕೆರೆಯಲ್ಲೇ ಕುಸಿದು ಬಿದ್ದ ವ್ಯಕ್ತಿ, ಸಾವು

SORABA-NEWS

SHIVAMOGGA LIVE NEWS | 10 APRIL 2023 SORABA : ಕೆರೆ ಬೇಟೆಯಲ್ಲಿ (Kere Bete) ಪಾಲ್ಗೊಂಡಿದ್ದ ವ್ಯಕ್ತಯೊಬ್ಬರು ಕುಸಿದು ಬಿದ್ದು ಮೃತಪಟ್ಟಿದ್ದಾರೆ. ಮೃತರನ್ನು ಶಿಕಾರಿಪುರದ ಹರಗಿ ಗ್ರಾಮ ಮಲ್ಲೇಶಪ್ಪ (60) ಎಂದು ಗುರುತಿಸಲಾಗಿದೆ. ಸೊರಬ ತಾಲೂಕು ಉರುಗನಹಳ್ಳಿಯಲ್ಲಿ ಘಟನೆ ಸಂಭವಿಸಿದೆ. ಮಲ್ಲೇಶಪ್ಪ ಕೆರೆ ಬೇಟೆಯಲ್ಲಿ (Kere Bete) ಪಾಲ್ಗೊಂಡಿದ್ದರು. ಕೆರೆ ಬೇಟೆ ಆರಂಭವಾಗಿ ಸ್ವಲ್ಪ ದೂರದವರೆಗೆ ಹೋಗುತ್ತಿದ್ದಂತೆ ಮಲ್ಲೇಶಪ್ಪ ಕುಸಿದು ಬಿದ್ದಿದ್ದಾರೆ. ಇದನ್ನು ಗಮನಿಸಿದ ಸ್ಥಳೀಯರು ಕೂಡಲೆ ಅವರನ್ನು ದಡಕ್ಕೆ ಕರೆತಂದು ಉಪಚರಿಸಿ ಸೊರಬ … Read more

ಒಂದೂವರೆ ತಿಂಗಳ ಮಗುವಿನೊಂದಿಗೆ ಕೆರೆಗೆ ಹಾರಿದ ಬಾಣಂತಿ, ಕಾರಣವೇನು?

Soraba-Kuppagadde-Baby-in-pond

SHIVAMOGGA LIVE NEWS | 10 APRIL 2023 SORABA : ಒಂದೂವರೆ ತಿಂಗಳ ಹೆಣ್ಣು ಮಗುವಿನೊಂದಿಗೆ (Baby) ಕೆರೆಗೆ ಹಾರಿ ಬಾಣಂತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಕೆರೆಯಲ್ಲಿ ಮಗುವಿನ ಮೃತದೇಹ ತೇಲುತ್ತಿರುವುದನ್ನು ಗಮನಿಸಿದ ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ್ದರು. ಶೋಧ ಕಾರ್ಯ ನಡೆಸಿದಾಗ ಮಗುವಿನೊಂದಿಗೆ ತಾಯಿಯು ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಶಂಕಿಸಲಾಗಿದೆ. ಸೊರಬ ತಾಲೂಕು ಕುಪ್ಪಗಡ್ಡೆ ಗ್ರಾಮದ ತುಂಬೆ ಹೊಂಡದಲ್ಲಿ ಘಟನೆ ಸಂಭವಿಸಿದೆ. ಶಾಂತಾ (28), ಒಂದೂವರೆ ತಿಂಗಳ ಹೆಣ್ಣು ಮಗು ಮಂಗಳಾ ಗೌರಿ … Read more