ಶಿವಮೊಗ್ಗ ರೈಲ್ವೆ ನಿಲ್ದಾಣದಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಯುವಕನ ಮೃತದೇಹ ಪತ್ತೆ, ಕೈ ಮೇಲಿದೆ ರಾಜಾಹುಲಿ, ವಿಷ್ಣುದಾದ ಹಚ್ಚೆ

Shimoga-Railway-Station-Board

SHIVAMOGGA LIVE NEWS | 7 APRIL 2023 SHIMOGA : ರೈಲ್ವೆ ನಿಲ್ದಾಣದಲ್ಲಿ (Railway Station) ನೇಣು ಬಿಗಿದ ಸ್ಥಿತಿಯಲ್ಲಿ ಯುವಕನ ಮೃತದೇಹ ಪತ್ತೆಯಾಗಿದೆ. ಮೃತದೇಹವನ್ನು ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಯ ಶವಾಗಾರದಲ್ಲಿ ಇಡಲಾಗಿದೆ. ವಾರಸುದಾರರು ಇದ್ದಲ್ಲಿ ರೈಲ್ವೆ ಪೊಲೀಸ್ ಠಾಣೆಯನ್ನು ಸಂಪರ್ಕಿಸುವಂತೆ ಪ್ರಕಟಣೆಯಲ್ಲಿ ತಿಳಿಸಲಾಗಿದೆ. ಶಿವಮೊಗ್ಗ ರೈಲ್ವೆ ನಿಲ್ದಾಣ (Railway Station) ಶೆಲ್ಟರ್‌ನಲ್ಲಿ ಏ.5 ಯುವಕನ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾನೆ. ಆತನಿಗೆ ಅಂದಾಜು 25 ರಿಂದ 30 ವರ್ಷವಾಗಿರಬಹುದು. 5.8 ಅಡಿ ಎತ್ತರ. ಸಾಧಾರಣ … Read more

SHIMOGA JOBS – ಯಾವುದೆ ಪದವಿ ಪಡೆದವರಿಗೆ ಉದ್ಯೋಗವಕಾಶ, ಎಲ್ಲೆಲ್ಲಿದೆ ಕೆಲಸ? ಸಂಬಳ ಎಷ್ಟು?

Shimoga-Jobs-General-Image

SHIVAMOGGA LIVE NEWS | 7 APRIL 2023 SHIMOGA : ಶಿವಮೊಗ್ಗದ ಅತಿಯಾಸ್ ಮತ್ತು ಮಾರ್ಗದರ್ಶಿ ಚಿಟ್ಸ್‌ ಫಂಡ್ ಸಂಸ್ಥೆಯಲ್ಲಿ ಉದ್ಯೋಗವಕಾಶವಿದೆ (jobs). ಉದ್ಯೋಗ 1 ಶಿವಮೊಗ್ಗದ ಶಂಕರಮಠದಲ್ಲಿರುವ ಅತಿಯಾಸ್ ಶೋ ರೂಂನಲ್ಲಿ ವಿವಿಧ ಉದ್ಯೋಗವಕಾಶವಿದೆ. ಆಸಕ್ತರು ಆರ್ಜಿ ಸಲ್ಲಿಸಬಹುದು. Sales executives – 2 (Male) Back office – 1 (Female) Technician – 1 (Male) Salary : Best in industry Qualification : Any degree – For … Read more

ಶಿವಮೊಗ್ಗದಲ್ಲಿ ಇಬ್ಬರಿಗೆ ಚಾಕು ಚುಚ್ಚಿದ್ದರು, ನಾಲ್ವರಿಗೆ ದೊಣ್ಣೆಯಿಂದ ಹೊಡೆದಿದ್ದರು, ಐವರಿಗೆ ಜೈಲು

prison hand cuff image

SHIVAMOGGA LIVE NEWS | 7 APRIL 2023 SHIMOGA : ಹಳೆ ದ್ವೇಷದ ಹಿನ್ನೆಲೆ ಇಬ್ಬರು ಯುವಕರಿಗೆ ಚಾಕು ಚುಚ್ಚಿ, ನಾಲ್ವರ ಮೇಲೆ ಹಲ್ಲೆ ನಡೆಸಿದ್ದ ಆರೋಪಿಗಳಿಗೆ ಕಠಿಣ ಜೈಲು ಶಿಕ್ಷೆ (Jail), ದಂಡ ವಿಧಿಸಲಾಗಿದೆ. ಐವರು ಆರೋಪಿಗಳಿಗೆ ಜೈಲು ಶಿಕ್ಷೆಯಾಗಿದೆ. ಏನಿದು ಕೇಸ್? 2018ರ ಜನವರಿ 21ರಂದು ಶಿವಮೊಗ್ಗದ ಕೊರಮರ ಕೇರಿಯ ವಿಜಯ್ ಕುಮಾರ್, ಪ್ರವೀಣ್, ನವೀನ, ಚೇತನ್ ಮತ್ತು ಸಂತೋಷ್ ಎಂಬುವವರು ಹಳೆ ದ್ವೇಷದ ಹಿನ್ನೆಲೆ ಗೋವಿಂದಾಪುರದ ಯುವಕರ ಮೇಲೆ ಹಲ್ಲೆ ನಡೆಸಿದ್ದರು. … Read more

ಶಿವಮೊಗ್ಗದಲ್ಲಿ ಗೃಹಿಣಿ ಆತ್ಮಹತ್ಯೆ ಕೇಸ್, ಗಂಡ, ಅತ್ತೆ, ನಾದಿನಿಗೆ ಜೈಲು, ದಂಡ, ಕಾರಣವೇನು? ಎಷ್ಟು ವರ್ಷ ಜೈಲು ಶಿಕ್ಷೆ?

Shimoga District Court

SHIVAMOGGA LIVE NEWS | 7 APRIL 2023 SHIMOGA : ಗೃಹಿಣಿ ಆತ್ಮಹತ್ಯೆ ಪ್ರಕರಣದ ವಿಚಾರಣೆ ನಡೆಸಿದ ನ್ಯಾಯಾಲಯ ಗಂಡ, ಅತ್ತೆ, ನಾದಿನಿಗೆ ಕಠಿಣ ಜೈಲು ಶಿಕ್ಷೆ (imprisonment), ದಂಡ ವಿಧಿಸಿದೆ. ದಂಡ ಕಟ್ಟಲು ವಿಫಲವಾದರೆ ಇನ್ನು ಆರು ತಿಂಗಳು ಜೈಲು ಶಿಕ್ಷೆ ಮುಂದುವರೆಯಲಿದೆ ಆದೇಶಿಸಿದೆ. ಏನಿದು ಪ್ರಕರಣ? ಶಿವಮೊಗ್ಗ ನಗರದ ಗೃಹಿಣಿಯೊಬ್ಬರು 2020ರ ಮೇ 18ರಂದು ಗಂಡನ ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದರು. ಘಟನೆ ಸಂಬಂಧ ಗೃಹಿಣಿಯ ತಾಯಿ ಶಿವಮೊಗ್ಗದ ಮಹಿಳಾ ಪೊಲೀಸ್ … Read more

ಲಕ್ಷಾಂತರ ಭಕ್ತರ ಸಮ್ಮುಖದಲ್ಲಿ ಹುಚ್ಚರಾಯಸ್ವಾಮಿ ಬ್ರಹ್ಮರಥೋತ್ಸವ, ಹೇಗಿತ್ತು ವೈಭವ?

Shikaripura-Hucharaya-Swamy-Brahma-Ratotsava

SHIVAMOGGA LIVE NEWS | 7 APRIL 2023 SHIKARIPURA : ಪ್ರಸಿದ್ಧ ಶ್ರೀ ಹುಚ್ಚರಾಯಸ್ವಾಮಿ ಬ್ರಹ್ಮರಥೋತ್ಸವವು (Rathotsava) ವಿಜೃಂಭಣೆಯಿಂದ ನಡೆಯಿತು. ಲಕ್ಷಾಂತರ ಸಂಖ್ಯೆಯ ಭಕ್ತರು ರಥೋತ್ಸವದಲ್ಲಿ ಪಾಲ್ಗೊಂಡಿದ್ದರು. ಬೆಳಗಿನ ಜಾವದಿಂದಲೆ ಭಕ್ತ ಸಾಗರ ಗುರುವಾರ ಬೆಳಗಿನ ಜಾವದಿಂದಲೆ ಭಕ್ತರು ದೇವಸ್ಥಾನಕ್ಕೆ ಆಗಮಿಸಿ ದೇವರ ದರ್ಶನ ಪಡೆದು ಪೂಜೆ ಸಲ್ಲಿಸುತ್ತಿದ್ದರು.  ವೃಷಭ ಲಗ್ನದಲ್ಲಿ ಶ್ರೀ ಸ್ವಾಮಿಯ ರಥಾರೋಹಣ (Rathotsava) ನಡೆಸಲಾಯಿತು. ಭಕ್ತರು ಜಯಘೋಷ ಕೂಗುತ್ತ ರಥವನ್ನು ಎಳೆದರು. ತೇರು ಬೀದಿಯ ಮಾರಿಗದ್ದುಗೆವರೆಗೆ ಬ್ರಹರಥೋತ್ಸವ ನಡೆಯಿತು. ಈ ವೇಳೆ … Read more

ಶಿವಮೊಗ್ಗದಲ್ಲಿ ಫ್ಲೈ ಓವರ್ ಕೆಳಗೆ ಬೈಕ್ ನಿಲ್ಲಿಸುವವರೆ ಹುಷಾರ್

bike theft reference image

SHIVAMOGGA LIVE NEWS | 7 APRIL 2023 SHIMOGA : ಪಾರ್ಕಿಂಗ್ ಸ್ಥಳದಲ್ಲಿ ನಿಲ್ಲಿಸಿದ್ದ ಬೈಕ್ ಕಳ್ಳತನ ಮಾಡಲಾಗಿದೆ. ಶಿವಮೊಗ್ಗದ ಶೇಷಾದ್ರಿಪುರಂ ಸೇತುವೆ (fly over) ಕೆಳಗೆ ನಿಲ್ಲಿಸಿದ್ದ ಪಲ್ಸರ್ 150 ಬೈಕ್ ಕಳುವಾಗಿದೆ ಎಂದು ಬೈಕ್ ಮಾಲೀಕ ಆಕಾಶ್‍ ಎಂಬುವವರು ದೂರು ನೀಡಿದ್ದಾರೆ. ಸೇತುವೆ (fly over) ಕೆಳಗೆ ಬೈಕ್ ಪಾರ್ಕಿಂಗ್ ಮಾಡುವ ಸ್ಥಳದಲ್ಲಿ ಬೆಳಗ್ಗೆ 11 ಗಂಟೆ ಆಕಾಶ್‍ ತಮ್ಮ ಪಲ್ಸರ್ 150 ಬೈಕನ್ನು ನಿಲ್ಲಿಸಿದ್ದರು. ರಾತ್ರಿ 9 ಗಂಟೆಗೆ ಹಿಂತಿರುಗಿದಾಗ ಬೈಕ್ … Read more

ಶಿವಮೊಗ್ಗದಲ್ಲಿ ನಡುರಾತ್ರಿ ಚೆಕ್‌ಪೋಸ್ಟ್‌ ಬಳಿ ಕಾರು ಬಿಟ್ಟು ಇಬ್ಬರು ಎಸ್ಕೇಪ್, ಡೋರ್ ತೆಗೆದ ಪೊಲೀಸರಿಗೆ ಶಾಕ್

Police-Jeep-With-Light-New.

SHIVAMOGGA LIVE NEWS | 7 APRIL 2023 SHIMOGA : ವಿಧಾನಸಭೆ ಚುನಾವಣೆ ಹಿನ್ನೆಲೆ ಚೆಕ್ ಪೋಸ್ಟ್ (checkpost) ಒಂದರಲ್ಲಿ ವಾಹನ ತಪಾಸಣೆ ವೇಳೆ ಕಾರಿನಲ್ಲಿ ಗೋವುಗಳ ಕಳ್ಳಸಾಗಣೆ ಮಾಡುತ್ತಿರುವುದು ಬೆಳಕಿಗೆ ಬಂದಿದೆ. ಕಾರಿನಲ್ಲಿ ಎರಡು ಎತ್ತುಗಳಿದ್ದು ಒಂದು ಸಾವನ್ನಪ್ಪಿದೆ. ಮೊತ್ತೊಂದು ಎತ್ತನ್ನು ಪೊಲೀಸರು ರಕ್ಷಣೆ ಮಾಡಿದ್ದಾರೆ. ಸೋಮಿನಕೊಪ್ಪದ ಚೆಕ್‍ಪೋಸ್ಟ್‌ನಲ್ಲಿ (checkpost) ರಾತ್ರಿ 1 ಗಂಟೆ ಹೊತ್ತಿಗೆ ವಾಹನ ತಪಾಸಣೆ ವೇಳೆ ರಿಟ್ಜ್‌ ಕಾರೊಂದು ಚೆಕ್‍ಪೋಸ್ಟ್‌ ಬಳಿ ಬಂದಿದೆ. ಪೊಲೀಸರನ್ನು ಗಮನಿಸುತ್ತಿದ್ದಂತೆ ಕಾರಿನೊಳಗೆ ಇದ್ದ ಇಬ್ಬರು … Read more

ಅಡಕೆ ಧಾರಣೆ | 6 ಏಪ್ರಿಲ್ 2023 | ಶಿವಮೊಗ್ಗ, ತುಮಕೂರು ಸೇರಿ ಎಲ್ಲೆಲ್ಲಿ ಎಷ್ಟಿದೆ ಅಡಕೆ ರೇಟ್?

Areca Price in Shimoga APMC

SHIVAMOGGA LIVE NEWS | 6 APRIL 2023 SHIMOGA : ಶಿವಮೊಗ್ಗ, ತುಮಕೂರು, ಚನ್ನಗಿರಿ ಸೇರಿದಂತೆ ರಾಜ್ಯದ ಯಾವ್ಯಾವ ಮಾರುಕಟ್ಟೆಯಲ್ಲಿ ಎಷ್ಟಿದೆ ಇವತ್ತಿನ ಅಡಕೆ ಧಾರಣೆ (ADIKE RATE). ಶಿವಮೊಗ್ಗ ಮಾರುಕಟ್ಟೆ ಗೊರಬಲು 23100 32009 ಬೆಟ್ಟೆ 45199 50169 ರಾಶಿ 30099 45296 ಸರಕು 53519 79986 ಶಿರಸಿ ಮಾರುಕಟ್ಟೆ ಕೆಂಪುಗೋಟು 24296 33899 ಚಾಲಿ 33099 36199 ಬೆಟ್ಟೆ 35699 42619 ಬಿಳೆ ಗೋಟು 22509 31599 ರಾಶಿ 41098 44109 ಬಂಟ್ವಾಳ … Read more

ಕಾಂಗ್ರೆಸ್ ಎರಡನೇ ಪಟ್ಟಿ ರಿಲೀಸ್, ತೀರ್ಥಹಳ್ಳಿಗೆ ಅಭ್ಯರ್ಥಿ ಪ್ರಕಟ, ಇನ್ನೂ 3 ಕ್ಷೇತ್ರಕ್ಕೆ ಮುಂದುವರೆದ ಕುತೂಹಲ

Congress-Party-Flag

SHIVAMOGGA LIVE NEWS | 6 APRIL 2023 SHIMOGA : ವಿಧಾನಸಭೆ ಚುನಾವಣೆಗೆ ಸ್ಪರ್ಧಿಸುವ ಕಾಂಗ್ರೆಸ್ ಅಭ್ಯರ್ಥಿಗಳ ಎರಡನೇ ಪಟ್ಟಿ (Second List) ಬಿಡುಗಡೆಯಾಗದೆ. ಶಿವಮೊಗ್ಗ ಜಿಲ್ಲೆಯ ಒಂದು ಕ್ಷೇತ್ರಕ್ಕೆ ಅಭ್ಯರ್ಥಿಯನ್ನು ಘೋಷಿಸಲಾಗಿದೆ. ಮೊದಲ ಪಟ್ಟಿಯಲ್ಲಿ ಮೂರು ಕ್ಷೇತ್ರಕ್ಕೆ ಅಭ್ಯರ್ಥಿ ಪ್ರಕಟಿಸಲಾಗಿತ್ತು. ಇನ್ನೂ ಮೂರು ಕ್ಷೇತ್ರದ ಅಭ್ಯರ್ಥಿಗಳ ಕುರಿತು ಕುತೂಹಲ ಮುಂದುವರೆದಿದೆ. ತೀರ್ಥಹಳ್ಳಿ ಕ್ಷೇತ್ರದ ಅಭ್ಯರ್ಥಿ ಪ್ರಕಟ ಎರಡನೇ ಪಟ್ಟಿಯಲ್ಲಿ (Second List) ತೀರ್ಥಹಳ್ಳಿ ವಿಧಾನಸಭೆ ಕ್ಷೇತ್ರಕ್ಕೆ ಅಭ್ಯರ್ಥಿ ಪ್ರಕಟಿಸಲಾಗಿದೆ. ಮಾಜಿ ಸಚಿವ ಕಿಮ್ಮನೆ ರತ್ನಾಕರ್ … Read more

ಶಿವಮೊಗ್ಗದಲ್ಲಿ ಕ್ಯಾಂಡಲ್ ಲೈಟ್ ಮಾರ್ಚ್, ಅಧಿಕಾರಿಗಳು, ವಿವಿಧ ಸಂಘಟನೆ ಪ್ರಮುಖರು ಭಾಗಿ

Candle-Light-March-in-Shimoga-city-Election-Commission

SHIVAMOGGA LIVE NEWS | 6 APRIL 2023 SHIMOGA : ವಿಧಾನಸಭೆ ಸಾರ್ವತ್ರಿಕ ಚುನಾವಣೆ ಹಿನ್ನೆಲೆ ಮತದಾನ (Voting) ಪ್ರಮಾಣ ಹೆಚ್ಚಿಸುವ ನಿಟ್ಟಿನಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಸ್ವೀಪ್ ಸಮಿತಿಯಿಂದ ಬುಧವಾರ ಸಂಜೆ ಜಿಲ್ಲಾಧಿಕಾರಿ ಕಚೇರಿಯಿಂದ ಶಿವಪ್ಪನಾಯಕನ ವೃತ್ತದವರೆಗೆ ಕ್ಯಾಂಡಲ್ ಮಾರ್ಚ್ ನಡೆಯಿತು. ವಿಧಾನಸಭಾ ಸಾರ್ವತ್ರಿಕ ಚುನಾವಣೆ ಹಿನ್ನಲೆ ಗ್ರಾಮಾಂತರ ಭಾಗಕ್ಕಿಂತ ನಗರ ಭಾಗದಲ್ಲಿ ಮತದಾನ (Voting) ಪ್ರಕ್ರಿಯೆ ಕಡಿಮೆ ಆಗಿದೆ. ಆದ್ದರಿಂದ ನಗರ ಭಾಗದ ಮತದಾರರು ಜಾಗೃತರಾಗಬೇಕು. ಜೊತೆಗೆ ಸಾರ್ವಜನಿಕರು ಮರೆಯದೆ ಮೇ 10ರಂದು … Read more